Tag: assault

ಹೆಂಡತಿಯೊಂದಿಗಿದ್ದ ಪೊಲೀಸ್ ಮೇಲೆ ಹಲ್ಲೆಗೆ ಯತ್ನ:ಇಬ್ಬರ ಬಂಧನ

ಬಂಟ್ವಾಳ: ಎನ್ ಐಎ ಪೊಲೀಸ್ ಸಿಬ್ಬಂದಿ ಮೇಲೆಯೇ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತುಂಬೆ ನಿವಾಸಿಗಳಾದ ಮನೀಷ್ ಪೂಜಾರಿ ಮತ್ತು ಮಂಜುನಾಥ ಆಚಾರ್ಯ ಬಂಧಿತರು. ಬಿ.ಸಿ.ರೋಡ್…

ಹಿಂದೂ ಯುವತಿಯರೊಂದಿಗೆ ವಿಹಾರಕ್ಕೆ ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಲ್ಲೆ-ಹಿಂದೂ ಸಂಘಟನೆ ಕಾರ್ಯಕರ್ತರು ಸೇರಿ ಏಳು ಮಂದಿ ಅಂದರ್

ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರುಏಳು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್ , ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್ ವಶಕ್ಕೆ ಪಡೆದುಕೊಂಡ…

ಉಳ್ಳಾಲ: ಸಮುದ್ರ ವಿಹಾರಕ್ಕೆ ಬಂದ ವಿದ್ಯಾರ್ಥಿನಿಯ ಜೊತೆಗಿದ್ದ ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ದಾಳಿ-ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ

ಸಮುದ್ರ ವಿಹಾರಕ್ಕೆಂದು ಬಂದಿದ್ದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳ ಮೇಲೆ ತಂಡವೊಂದು ದಾಳಿ ನಡೆಸಿ ನೈತಿಕ ಪೊಲೀಸ್’ಗಿರಿ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ ವೇಳೆ ನಡೆದಿದೆ. ಖಾಸಗಿ ಸಂಸ್ಥೆಗೆ ಸೇರಿದ…

ಬೆಳ್ತಂಗಡಿ: ಯುವತಿಯೊಂದಿಗೆ ಮಾತಾಡಿದ್ದಕ್ಕೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಯುವಕರು

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಪರಿಚಯಸ್ಥ ಸಹಪ್ರಯಾಣಿಕೆಯೊಂದಿಗೆ ಮಾತನಾಡಿದ್ದನ್ನೇ ನೆಪವಾಗಿರಿಸಿ ಯುವಕರ ಗುಂಪೊಂದು ಯುವತಿಗೆ ಹಲ್ಲೆ ನಡೆಸಿದ ಘಟನೆ ತಾಲೂಕಿನ ಉಜಿರೆಯಲ್ಲಿ ವರದಿಯಾಗಿದೆ. ಕಕ್ಕಿಂಜೆ ನಿವಾಸಿ ಶಾಹಿಲ್ (22) ಹಲ್ಲೆಗೆ ಒಳಗಾದ ಯುವಕ. ಈತ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಬಸ್ಸಿನಲ್ಲಿ ಬರುತ್ತಿದ್ದ ವೇಳೆ…

ವಿಟ್ಲ: ಜಾತ್ರೆಯಲ್ಲಿ ವ್ಯಾಪಾರ ಬಹಿಷ್ಕಾರದ ನಡುವೆಯೇ ವ್ಯಾಪಾರಿಗೆ ತಂಡದಿಂದ ಹಲ್ಲೆ

ವಿಟ್ಲ: ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಶ್ರೀ ಪಂಚಲಿಗೇಶ್ವರ ದೇವಸ್ಥಾನದ ಪಕ್ಕದಲ್ಲಿ ಜಾತ್ರೆಯ ಸಂಧರ್ಭ ನಿಮಿತವಾಗಿ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದ ಸುರೇಶ್ ದಾಸ್ ಎಂಬವರಿಗೆ ಆರು ಮಂದಿ ಆರೋಪಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ.…

ಮುಲ್ಕಿ: ಹಳೆಯಂಗಡಿಯಲ್ಲಿ ಯುವಕ ದಾವೂದ್ ಗೆ ತಂಡದಿಂದ ಹಲ್ಲೆ

ಮುಲ್ಕಿ, ಡಿ.17: ತಂಡವೊಂದು ಯುವಕನೋರ್ವನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಇಲ್ಲಿನ ಕೆರೆಕಾಡು ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ. ಹಳೆಯಂಗಡಿ ಕೊಪ್ಪಳ ನಿವಾಸಿ ದಾವೂದ್ ಹಲ್ಲೆಗೊಳಗಾದ ಯುವಕ. ಹಲ್ಲೆಯಿಂದ ಗಾಯಗೊಂಡ ಯುವಕನನ್ನು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೆ ಕಾರಣ…

ಪೆರುವಾಯಿ: ಕುಡುಕ ಮೈಮೇಲೆ ಬಿದ್ದ ಎನ್ನುವ ಕಾರಣಕ್ಕೆ ನಡು ರಸ್ತೆಗೆ ತಳ್ಳಿ ಮಾನವೀಯತೆ ಮರೆತ ಸಹಕಾರಿ ಬ್ಯಾಂಕ್ ನೌಕರ!

ವಿಟ್ಲ: ಪೆರುವಾಯಿ ಜಂಕ್ಷನ್ ನಲ್ಲಿ ಮೇಲೆ ವಾಲಿದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ರಸ್ತೆಗೆ ತಳ್ಳಿ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆಯಲ್ಲಿ ಬಿದ್ದ ಯುವಕನನ್ನು ಮುಸ್ಲಿಂ ಯುವಕರು ರಕ್ಷಣೆ ಮಾಡಿದ್ದಾರೆ. ಕುಡಿದು ಅಮಲಿನಲ್ಲಿದ್ದ ಹಿಂದೂ ಯುವಕ ತನ್ನ ಮೈಗೆ…

ಕೊಣಾಜೆ : ತೆಂಗಿನಕಾಯಿ ಕೀಳಲೆಂದು ಬಂದ ವ್ಯಕ್ತಿಯ ಕಾಮಾತಿರೇಕದ ವರ್ತನೆ- ಏಳನೇ ತರಗತಿಯ ಬಾಲಕಿಯನ್ನೂ ಬಿಡದ ಕಾಮುಕ-ಆರೋಪಿ ಬಶೀರ್ ಪೊಲೀಸ್ ವಶಕ್ಕೆ

ಉಳ್ಳಾಲ: ತೆಂಗಿನಕಾಯಿ ಕೀಳಲೆಂದು ಬಂದವ ಮನೆಯಲ್ಲಿ ಒಂಟಿಯಾಗಿದ್ದ ಏಳನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.ಮಂಜನಾಡಿ ನಿವಾಸಿ ಬಶೀರ್(28) ಕೊಣಾಜೆ ಪೊಲೀಸ್ ವಶದಲ್ಲಿರುವ ಆರೋಪಿ. ಬಶೀರ್ ತೆಂಗಿನಕಾಯಿ ಕೀಳುವ ಕೆಲಸ ಮಾಡುವವನಾಗಿದ್ದು,…

ವಿಧವೆಯೊಂದಿಗೆ ಮಂಚಕ್ಕೇರಿ ಉಂಡೂ ಹೋದ ಕೊಂಡೂ ಹೋದ ಕಿರಾತಕ

ಬೆಂಗಳೂರು: ವಿಧವೆಯ ಬಾಳಲ್ಲಿ ಖತರ್ನಾಕ್ ಖದೀಮನೊಬ್ಬ ಚೆಲ್ಲಾಟವಾಡಿದ್ದಾನೆ. ‘ಉಂಡು ಹೋದ ಕೊಂಡು ಹೋದ’ ಅನ್ನೋ ಗಾದೆ ಮಾತಿನಂತೆ ಬಾಳು ನೀಡುತ್ತೇನೆಂದು ಬಣ್ಣ ಬಣ್ಣದ ಮಾತುಗಳನ್ನಾಡಿ ಮೋಸ ಮಾಡಿ ಎಸ್ಕೇಪ್ ಆಗಿದ್ದಾನೆ. ಹೌದು, ಮದುವೆ ಆಗುತ್ತೇನೆ ಅಂತಾ ನಂಬಿಸಿ ಬಂದ ಕಳ್ಳನೊಬ್ಬ ವಿಧವೆ…

ಬೆಂಗಳೂರು- ಮಂಗಳೂರು
ಬಸ್ ಕ್ಲೀನರ್ ನಿಂದ ವೈದ್ಯೆಯೊಂದಿಗೆ ಅಸಭ್ಯ ವರ್ತನೆ

ಉಳ್ಳಾಲ: ಬೆಂಗಳೂರು ನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಬಸ್ ಕ್ಲೀನರ್ ವೊಬ್ಬ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಘಟನೆ ವಿವರ: ದೇರಳಕಟ್ಟೆ…

error: Content is protected !!