Tag: award

‘ಮಿಸ್ ತುಳುನಾಡು’ ಸೌಂದರ್ಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ‘ಹಿತಾ ಸುವರ್ಣಾ’..!

ಉಡುಪಿ : ಉಡುಪಿಯಲ್ಲಿ ನಡೆದ ಮಿಸ್ ತುಳುನಾಡು ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಉಡುಪಿಯ ಹೋಟೆಲ್ ಮಣಿಪಾಲ ಇನ್ ನಡೆದ ಸಮಾರಂಭದಲ್ಲಿ “ಮಿಸ್ ತುಳುನಾಡು” ಪ್ರಥಮ ಪ್ರಶಸ್ತಿಯನ್ನು ಹಿತಾ ಸುವರ್ಣಾ ಮುಡಿಗೇರಿಸಿಕೊಂಡಿದ್ದಾರೆ. ಪ್ರಸಾದ್- ಗಾಯತ್ರಿ ಸುವರ್ಣಾ…

ಪೆರುವಾಯಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಪತ್ರಕರ್ತ ವಿಲ್ಫ್ರೆಡ್ ಡಿಸೋಜ

ಮಂಗಳೂರು, ದ.ಕ. ಜಿಲ್ಲೆಯಿಂದ ಕೊಡಲ್ಪಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಟಿವಿ 9 ಕ್ಯಾಮರಾಮೆನ್ ವಿಲ್ಫ್ರೆಡ್ ಡಿಸೋಜ ಆಯ್ಕೆಯಾಗಿದ್ದು ಅವರಿಗೆ ಇಂದು ಪ್ರಶಸ್ತಿ ನೀಡಿ ಗೌರವಿಸಲಾಯಿತು. ದ.ಕ. ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಮಾಧ್ಯಮ ಕ್ಷೇತ್ರದಲ್ಲಿ…

ಟಿವಿ-9 ಕ್ಯಾಮರಾ ಮ್ಯಾನ್ ವಿಲ್ಫ್ರೆಡ್ ಡಿಸೋಜಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಬಂಟ್ವಾಳ: ವಿಟ್ಲ ಸಮೀಪದ ಪೆರುವಾಯಿ ನಿವಾಸಿ, ಟಿ.ವಿ9 ಮಂಗಳೂರು ಕ್ಯಾಮಾರ ಮ್ಯಾನ್ ವಿಲ್ಪ್ರೆಡ್ ಡಿಸೋಜಾ ಅವರು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶ್ರೀ ಕೆ. ವಿಲ್ಫ್ರೆಡ್ ಡಿಸೋಜ (Tv9 ವೀಡಿಯೊ ಜರ್ನಲಿಸ್ಟ್) ಇವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದವರು.…

ಪೊಲೀಸ್ ಇಲಾಖೆಯಲ್ಲಿನ ಉತ್ತಮ ಸೇವೆ-ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಥೋರಾಟ್ ಅವರಿಗೆ ರಾಷ್ಟ್ರಪತಿ ಪದಕ

ಪೋಲೀಸ್ ಇಲಾಖೆಯಲ್ಲಿನ ಉತ್ತಮ ಸೇವೆಗಾಗಿ 2022 ರ ರಾಷ್ಟ್ರಪತಿ ಪದಕವನ್ನು ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಥೋರಾಟ್ ಅವರಿಗೆ ನೀಡಲಾಗಿದೆ.ಸೆಂಟ್ರಲ್ ಕ್ರೈಂ ಬ್ರಾಂಚ್ ನ ಸಂಘಟಿತ ಅಪರಾಧ ದಳ ಬೆಂಗಳೂರಿನಲ್ಲಿ ಸುಮಾರು 6 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿದ ಇವರು ಅನೇಕ ಪ್ರಕರಣಗಳನ್ನು…

error: Content is protected !!