Tag: B s yadiyoorappa

ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ವೈ ಮನೆ ಮೇಲೆ ದಾಳಿ-10 ಮಂದಿ ಅಂದರ್-ಕರ್ತವ್ಯ ಲೋಪದ ಆರೋಪ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ಪೊಲೀಸರು  10 ಆರೋಪಿಗಳನ್ನು ಬಂಧಿಸಿದ್ದಾರೆ. ಈ ನಡುವೆ ಕರ್ತವ್ಯ ಲೋಪದ ಆರೋಪ ವ್ಯಕ್ತವಾಗಿದೆ. ಉಳಿದ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಶೋಧಕಾರ್ಯ ನಡೆಸಿದ್ದಾರೆ. ಅಲ್ಲದೇ…

error: Content is protected !!