Tag: baby born

ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

ಕೋಟ: ಹೇರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಸಾಗಿಸುತ್ತಿದ್ದ 108 ಅಂಬುಲೆನ್ಸ್‌ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ನ.21ರಂದು ಸಂಜೆ ವೇಳೆ ನಡೆದಿದೆ. ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೇರಿಗೆ ನೋವಿನಿಂದ ಬಳಲುತ್ತಿದ್ದ ಸಂಧ್ಯಾ (27) ಅವರನ್ನು ತಕ್ಷಣ 108…

ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಣೆ-ನೆಲದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ-ಹೃದಯ ಹಿಡಿಯುವ ಕಹಾನಿ!

ಪಂಜಾಬ್‌ನ ಪಠಾಣ್‌ಕೋಟ್‌ನ ಸಿವಿಲ್ ಆಸ್ಪತ್ರೆಗೆ ಹೆರಿಗೆ ನೋವಿನಿಂದ ಬಂದ ಗರ್ಭಿಣಿ ಮಹಿಳೆಯನ್ನು ಅಲ್ಲಿನ ಸಿಬ್ಬಂದಿಗಳು ದಾಖಲಿಸಿಕೊಳ್ಳದೇ, ಮಹಿಳೆ ಮಹಡಿಯ ನೆಲದ ಮೇಲೆಯೇ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಗರ್ಭಿಣಿ ಮಹಿಳೆಯ ಪತಿ ಜಂಗ್ ಬಹದ್ದೂರ್ ಅವರು ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಿ…

error: Content is protected !!