Tag: Bangalore

ಬೆಂಗಳೂರು: ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬ್ಯಾಗ್ ನಲ್ಲಿತ್ತು ಹೆಬ್ಬಾವು, ಮೊಸಳೆ

ಬೆಂಗಳೂರು, ಆಗಸ್ಟ್ 22: ವಿಮಾನದಲ್ಲಿ ಪ್ರಯಾಣ ಮಾಡಿ ಬಂದವರ ಟ್ರ್ಯಾಲಿ ಬ್ಯಾಗ್ನಲ್ಲಿ (Trolley Bag) ಹೆಬ್ಬಾವು, ಊಸರವಳ್ಳಿ, ಆಮೆ, ಮೊಸಳೆ ಮರಿ (Animals) ಇರಲು ಸಾಧ್ಯವೇ? ಅನುಮಾನವೇ ಬೇಡ. ಬರೀ ಇಷ್ಟೇ ಅಲ್ಲ, ಒಟ್ಟು 234 ಪ್ರಾಣಿಗಳು ಇದ್ದುದು ಪತ್ತೆಯಾಗಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಜಪ್ತಿ ಮಾಡಲಾಗಿದೆ.…

ಬೆಂಗಳೂರು: ಮೆಜಸ್ಟಿಕ್ ನಲ್ಲಿ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

ಬೆಂಗಳೂರು, ನಗರದ ಮೆಜಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ರಾತ್ರಿ ಸಂಚಾರ ನಡೆಸುವ ರೈಲು ಇದಾಗಿದ್ದ ಹಿನ್ನೆಲೆಯಲ್ಲಿ ಪ್ರಯಾಣಿಕರು ಇರಲಿಲ್ಲ. ರೈಲ್ವೇ ನಿಲ್ದಾಣದಲ್ಲಿ ನಿಲ್ಲಿದ್ದ ರೈಲಿನ ಎಸಿ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ರೈಲ್ವೇ ಅಧಿಕಾರಿಗಳು…

ಸಣ್ಣ ವಿಚಾರಗಳಿಂದ ದೊಡ್ಡ ಪ್ರಚಾರ ಪಡೆಯುವುದು ಯು.ಟಿ. ಖಾದರ್ ಗೆ ಗೊತ್ತು:ಸುನಿಲ್ ಕುಮಾರ್

ಬೆಂಗಳೂರು, ಕರಾವಳಿಯಿಂದ ಆಯ್ಕೆಯಾಗಿರುವ ಹಿರಿಯ ಶಾಸಕ ಯು.ಟಿ, ಖಾದರ್ ಅವರು ವಿಧಾನಸಭೆಯ ಸ್ಪೀಕರ್ ಆಗಿ ನೇಮಕಗೊಂಡಿದ್ದಾರೆ. ಈ ನಡುವೆ ವಿಧಾನಸಭೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸುನೀಲ್ ಕುಮಾರ್ ಅವರು, ಯು.ಟಿ. ಖಾದರ್ ಅವರಿಗೆ ಪ್ರಚಾರ ತೆಗೆದುಕೊಳ್ಳುವುದು ಹೇಗೆ…

ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಜೂ. 2ರಿಂದ ಮುಂಗಾರು ಶುರು

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ,…

ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆಯಾ ಸ್ಲೀಪರ್ ಬಸ್ ಗಳು -ಲಾಡ್ಜ್ ಬದಲು ಸ್ಲೀಪರ್ ಬಸ್ ಬಳಕೆ ಮಾಡುತ್ತಿರುವ ಆರೋಪ – ಲಾಡ್ಜ್ ಗಳಿಗೆ ಹೆಚ್ಚು ದಾಖಲೆ ಕೊಡಬೇಕು – ಬಸ್ಸಿನಲ್ಲಿ ನೋ ಪ್ರಾಬ್ಲಂ

ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಹೈಟೆಕ್ ರೂಮ್ ಗಳನ್ನು ಮಾಡಿ ಅನೈತಿಕ ಚಟುವಟಿಕೆಗಳನ್ನು ಮಾಡುವ ದಂದೆ ಕಡಿಮೆ ಆಗುತ್ತಿದ್ದು, ಇದರ ಬದಲಿಗೆ ಹೈಟೆಕ್ ಸ್ಲೀಪರ್ ಬಸ್ ಗಳನ್ನು…

ಹೊತ್ತಿ ಉರಿದ ಮುಂಬೈ- ಮಂಗಳೂರು ಖಾಸಗಿ ಬಸ್‌ -ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಪ್ರಯಾಣಿಕರ ಪ್ರಾಣ

ಹುಬ್ಬಳ್ಳಿ: ಖಾಸಗಿ ಬಸ್‌ವೊಂದು ಟಯರ್ ಸ್ಫೋಟಗೊಂಡು ಏಕಾಏಕಿ ಹೊತ್ತಿ ಉರಿದುಕೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಗಿನ ಜಾವ ಹುಬ್ಬಳ್ಳಿ ಹೊರವಲಯದ ಬೈಪಾಸ್​ ರಸ್ತೆಯಲ್ಲಿ ನಡೆದಿದೆ. ಸುಖವಿಹಾರಿ ಖಾಸಗಿ ಬಸ್ ಮುಂಬೈನಿಂದ ಮಂಗಳೂರಿನಿಂದ ಕಡೆಗೆ…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್ – SDPI ಮುಖಂಡ ಶಾಫಿ ಬೆಳ್ಳಾರೆಯ ಸಹೋದರಿಯ ಪತಿ ಶಾಹಿದ್ ಬಂಧನ

ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ ಐ ಎ ಅಧಿಕಾರಿಗಳು ಮತ್ತೀರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ. SDPI ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ಸಹೋದರಿಯ…

SDPI ಬಗ್ಗೆ ಅವಹೇಳನಕಾರಿ ಸುದ್ದಿ ಬಿತ್ತರಿಸಿದ್ದ ಆರೋಪ – ಸುವರ್ಣ ನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌ ವಿರುದ್ಧ ಜಾಮೀನು ರಹಿತ ವಾರೆಂಟ್‌

ಮೈಸೂರು : ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟ್‌ ಆಫ್‌ ಇಂಡಿಯಾ ವಿರುದ್ಧ ಅವಹೇಳನಕಾರಿ ಸುದ್ದಿ ಬಿತ್ತರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುವರ್ಣ ನ್ಯೂಸ್‌ ಸಂಪಾದಕ ಅಜಿತ್‌ ಹನುಮಕ್ಕನವರ್‌ ಅವರಿಗೆ ಮೈಸೂರಿನ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಿದೆ. ಎಸ್‌ಡಿಪಿಐ ಮತ್ತು ಪಿಎಫ್‌ಐ ಕಚೇರಿ…

ಕೊರಗಜ್ಜನ ಪವಾಡ – ದೈವ ಸಾನಿಧ್ಯದಲ್ಲಿ ಪ್ರಾರ್ಥನೆ ಮಾಡಿದ ಎರಡೇ ದಿನದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆ

ಸುಬ್ರಹ್ಮಣ್ಯ: ಬೆಂಗಳೂರಿನಿಂದ ಅ.17ರಂದು ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ ಸುಳ್ಯದ ಉಜಿರಡ್ಕ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ಬೇಡಿಕೆ ಸಲ್ಲಿಸಿದ್ದು ದೈವದ ನುಡಿಯಂತೆ ಬಾಲಕಿ ಎರಡೇ ದಿನದಲ್ಲಿ ಪತ್ತೆಯಾಗಿದ್ದಳು. ಈ ಹಿನ್ನೆಲೆ ಆದಿತ್ಯವಾರ ಬಾಲಕಿ ಸಮೇತ ಕುಟುಂಬಸ್ಥರು ಸಾನಿಧ್ಯಕ್ಕೆ ಬಂದು ಕೊರಗಜ್ಜನ ದರ್ಶನ…

ಮೆದುಳಿನ ಖಾಯಿಲೆಯಿಂದ ಬಳಲುತ್ತಿದ್ದ ಬೆಳ್ತಂಗಡಿ ಮೂಲದ ಮಹಿಳೆ ಬೆಂಗಳೂರಿನಲ್ಲಿ ನಿಧನ

ಬೆಂಗಳೂರು: ಮೆದುಳಿನ ನರ ದೌರ್ಬಲ್ಯದಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಶಿಶಿಲ ಮೂಲದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಒಟ್ಲ ನಿವಾಸಿ ದೇವರಾಜ್ ಹಾಗೂ ಜಾನಕಿ ದಂಪತಿಗಳ ಪುತ್ರಿ 33 ವರ್ಷದ…

error: Content is protected !!