Tag: BANTWAL

ಭಾರತವನ್ನು ನಾಶಮಾಡುವ ಕನಸು ಎಂದಿಗೂ ನನಸಾಗದು : ಕಲ್ಲಡ್ಕದಲ್ಲಿ ಪತ್ರಕರ್ತ ಅಜಿತ್ ಹನುಮಕ್ಕನವರ್

ಬಂಟ್ವಾಳ : ಭಾರತಕ್ಕೆ ಆತ್ಮ ಇದೆ. ಅದು ಜಾಗೃತವಾಗಿದೆ. ಹಾಗಾಗಿ ಭಾರತವನ್ನು ನಾಶಮಾಡಬೇಕು ಎಂದು ಕನಸು ಕಾಣುವವರಿಗೆ ಅದು ಸಾಧ್ಯವಿಲ್ಲ ವೆಂದು ಹಿರಿಯ ಪತ್ರಕರ್ತ ಸುವರ್ಣ ಚಾನೆಲ್ ಸುದ್ದಿ ವಿಭಾಗದ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ಹೇಳಿದ್ದಾರೆ. ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ…

ಬಂಟ್ವಾಳ : ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಮತ ಚಲಾವಣೆ

ಬಂಟ್ವಾಳ: ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ತಮ್ಮ‌ಕುಟುಂಬದ ಜತೆ ಬಂಟ್ವಾಳದ ಎಸ್.ವಿ.ಎಸ್. ಶಾಲೆ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಬಂಟ್ವಾಳ: ಹಿಂದೂ ಕಾರ್ಯಕರ್ತ ರಾಜೇಶ್ ಮೃತದೇಹ ನದಿಯಲ್ಲಿ ಪತ್ತೆ-ಸ್ಥಳಕ್ಕೆ ಎಸ್ಪಿ ಭೇಟಿ, ಪರಿಶೀಲನೆ

ನೇತ್ರಾವತಿ ನದಿಯಲ್ಲಿ ಹಿಂದೂ ಕಾರ್ಯಕರ್ತನ ಮೃತ ದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಭಗವಾನ್ ಸೋನಾವಣೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಜೀಪ ನಡುಗ್ರಾಮದ ಸಾನದ ಮನೆ ನಿವಾಸಿ ರಾಜೇಶ್ ಪೂಜಾರಿ ಅವರ ಮೃತದೇಹ ಪಾಣೆಮಂಗಳೂರು ಹಳೆ…

ಬಂಟ್ವಾಳದಲ್ಲಿ ನೇಣುಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡಿನ ಪುರಸಭಾ ವ್ಯಾಪ್ತಿಯ ಅರ್ಬಿಗುಡ್ಡೆ ಎಂಬಲ್ಲಿ ಇಂದು ನಡೆದಿದೆ. ಅರ್ಬಿಗುಡ್ಡೆ ನಿವಾಸಿ ಶಿವಕುಮಾರ್ (26) ಮೃತಪಟ್ಟ ಅವಿವಾಹಿತ ಯುವಕ. ಮನೆಯಲ್ಲಿ ಯಾರು ಇಲ್ಲದ ರಾತ್ರಿ ವೇಳೆ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು…

ಬಂಟ್ವಾಳ: ಅತಿಯಾದ ತಲೆನೋವು:ಮಾತ್ರೆ ಸೇವಿಸಿ ಜೀವನ್ಮರಣ ಹೋರಾಟದಲ್ಲಿ ಬಾಲಕಿ

ಅತಿಯಾಗಿ ತಲೆ ನೋವಿನ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ಶಾಲಾ ಬಾಲಕಿಯೋರ್ವಳು ಆಸ್ಪತ್ರೆಗೆ ದಾಖಲಾಗಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಘಟನೆ ವರದಿಯಾಗಿದೆ. ಕುಮ್ಡೆಲು ನಿವಾಸಿಯಾಗಿರುವ ಬಾಲಕಿ ಮಂಗಳೂರು ಖಾಸಗಿ ಕಾಲೇಜಿನ ಅಪ್ರಾಪ್ತ ಬಾಲಕಿಯಾಗಿದ್ದಾಳೆ. ಬಡತನದ ಕುಟುಂಬದ ಬಾಲಕಿಯಾಗಿರುವ ಈಕೆಯ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ.…

ಬಂಟ್ವಾಳ : ನಿರ್ಮಾಣ ಹಂತದಲ್ಲಿರುವ ಶೌಚಲಯದಲ್ಲಿ ಕುಂಬಳಕಾಯಿ, ಪ್ರಸಾದ, ಮೊಟ್ಟೆ ಪತ್ತೆ – ವಾಮಾಚಾರದ ಶಂಕೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಆಡಳಿತ ಸೌಧದ ಮುಂಭಾಗದಲ್ಲಿ ವಿವಾದಗಳೊಂದಿಗೆ ನಿರ್ಮಾಣ ವಾಗುತ್ತಿರುವ ಪಿಂಕ್‌ ಟ್ಲಾಯೆಟ್ ಗೆ ವಾಮಾಚಾರ ನಡೆಸಲಾಗಿದೆ.ನಿರ್ಮಾಣ ಹಂತದಲ್ಲಿರುವ ಪಿಂಕ್ ಟ್ಲಾಯೆಟ್ ನ ಒಳಗೆ ಕುಂಬಳಕಾಯಿ, ಪ್ರಸಾದ, ಮೊಟ್ಟೆ ಹಾಗೂ ಕುಂಬಳಕಾಯಿ ಮೇಲೆ ಗೊಂಬೆಯೊಂದನ್ನು ನಿರ್ಮಿಸಿ ಪೂಜೆ ಮಾಡಿದ ಕುರುಹುಗಳು…

ಬಂಟ್ವಾಳ: ಬೋಳಂತೂರಿನಲ್ಲಿ ಆಟೋ ಚಾಲಕನ ಕಡಿದು ಕೊಲೆಗೆ ಯತ್ನ – ಕಬಡ್ಡಿ ಮ್ಯಾಚ್ ಮುಗಿ ಬರುತ್ತಿದ್ದಾಗ ನಾಲ್ವರು ದುಷ್ಕರ್ಮಿಗಳಿಂದ ತಲವಾರು ದಾಳಿ

ಬಂಟ್ವಾಳ : ಆಟೋ ಚಾಲಕನೋರ್ವನನ್ನು ಕಡಿದು ಕೊಲೆ ಮಾಡಲು ಯತ್ನಿಸಿದ ಘಟನೆ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿ ಅಬೂಬಕ್ಕರ್ ಪುತ್ರ ಆಟೋ ಚಾಲಕ ಶಾಕೀರ್ ಹಲ್ಲೆಗೊಳಗಾದವರು. ಇವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಬಡ್ಡಿ ಮ್ಯಾಚ್…

ಬಂಟ್ವಾಳ : ಇರಾದ ಗುಡ್ಡದಲ್ಲಿ ಸಮದ್ ಕೊಲೆ ಕೇಸ್ – ಆರೋಪಿ ಅಬ್ದುಲ್‌ ರಹಿಮಾನ್‌ ಗೆ ನ್ಯಾಯಾಂಗ ಬಂಧನ

ಬಂಟ್ವಾಳ: ಬೋಳಂತೂರು ಗ್ರಾಮದ ನಿವಾಸಿ ಯುವಕನನ್ನು ಕೊಲೆ ಮಾಡಿ ಸುಟ್ಟು ಹೊಂಡಕ್ಕೆ ಎಸೆದ ಆರೋಪಿ ಬೋಳಂತೂರು ನಿವಾಸಿ ಅಬ್ದುಲ್‌ ರಹಿಮಾನ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯು ಸುರಿಬೈಲು ನಿವಾಸಿ ಯುವಕ ಅಬ್ದುಲ್‌ ಸಮದ್‌(19) ನನ್ನು ಕೊಲೆ ಮಾಡಿ…

ಇರಾ : ಅದ್ರಾಮನ ಸಲಿಂಗಕಾಮಕ್ಕೆ ಬಲಿಯಾದ ಯುವಕ – ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳಿದ್ದೆ ಅನೈತಿಕ ಚಟುವಟಿಕೆಗೆ ಅಡ್ಡಿಯಾಯಿತಾ – ಬಂಟ್ವಾಳದ ಇರಾದ ಗುಡ್ಡದಲ್ಲಿ ನಡೆದ ಕೊಲೆಯ ಸಂಪೂರ್ಣ ವಿವರ ಇಲ್ಲಿದೆ

ಬಂಟ್ವಾಳ: ಬೋಳಂತೂರು ಸುರಿಬೈಲಿನ ಯುವಕನನ್ನು ಇರಾ ಮುಳೂರುಪದವು ಗುಡ್ಡದಲ್ಲಿ ಕೊಲೆ ಮಾಡಿ ಸೀಮೆಎಣ್ಣೆ ಹಾಕಿ ಸುಟ್ಟು ಗುಡ್ಡದ ತುದಿಯಿಂದ ತೀರಾ ಆಳವಾದ ಹೊಂಡಕ್ಕೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಬಂಟ್ವಾಳ ಪೊಲೀಸರು ಮೃತದೇಹವನ್ನು ಹೊಂಡದಿಂದ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ…

ಬಂಟ್ವಾಳದ ಮಂಚಿಯಲ್ಲಿ ತಲೆನೋವಿನಿಂದ ವಿದ್ಯಾರ್ಥಿನಿ ಸಾವು

ಬಂಟ್ವಾಳ: ತಲೆನೋವಿನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಮಂಚಿಯಲ್ಲಿ ನಡೆದಿದೆ. ಮಂಚಿ ಗ್ರಾಮದ ಮಣ್ಣಗುಳಿ ನಿವಾಸಿ ರತಿ ಕುಲಾಲ್ ಅವರ ಮಗಳು ಭವ್ಯಾ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಭವ್ಯಾ ಅವಳು ಪುತ್ತೂರು ಪ್ರಥಮ ದರ್ಜೆ ಮಹಿಳಾ…

error: Content is protected !!