Tag: bellare

ಬೆಳ್ಳಾರೆ : ಸ್ವಂತ ಅತ್ತೆ, ಪತ್ನಿಯಿಂದಲೇ ಬೆಳ್ಳಾರೆಯ ಯುವ ಉದ್ಯಮಿಯ ಅಪಹರಣ – ಮನೆಗೇ ನುಗ್ಗಿ ತಲವಾರ್ ತೋರಿಸಿ ಹಲ್ಲೆ – ಪುತ್ತೂರಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅಳಿಯನನ್ನೇ ಕಿಡ್ನಾಪ್ ಮಾಡಿದ್ರಾ ?

ಸುಳ್ಯ: ಸುಳ್ಯ ತಾಲೂಕಿನ ಬೆಳ್ಳಾರೆಯ ಯುವ ಉದ್ಯಮಿ ನವೀನ್ ಎಂಬವರನ್ನು ಅಪಹರಣ ಮಾಡಲಾಗಿದೆ ಎಂದು ನವೀನ್ ತಾಯಿ ದೂರು ದಾಖಲಿಸಿದ್ದಾರೆ. ಬೆಳ್ಳಾರೆ ಕಾಮದೇನು ಮಾದವ ಗೌಡರ ಪುತ್ರ ನವೀನ್ ಅಪಹರಣಕ್ಕೀಡಾದ ಯುವ ಉದ್ಯಮಿ ಯುವಕನಾಗಿದ್ದು, ಕೇರಳ ನೋಂದಣಿಯ ಅಂಬ್ಯುಲೆನ್ಸ್ ನಲ್ಲಿ ಅಪಹರಿಸಿದ್ದಾರೆ…

ಬೆಳ್ಳಾರೆ : ಮಸೂದ್ ಹತ್ಯೆಗೆ ಪ್ರವೀಣ್ ನೆಟ್ಟಾರು ಪ್ರತೀಕಾರದ ಕೊಲೆ – ೧೫ ಮಂದಿ ಅರೆಸ್ಟ್, ಪಿಎಫ್ ಐ ಕೈವಾಡದ ಬಗ್ಗೆ ತನಿಖೆ – ಪ್ರವೀಣ್ ನೆಟ್ಟಾರು ಹತ್ಯೆ ಬಗ್ಗೆ ಎನ್ ಐಎ ಗೆ ಸ್ಪೋಟಕ ಮಾಹಿತಿ

ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರ ಸುದ್ದಿಯೊಂದು ಹೊರ ಬಿದ್ದಿದ್ದು, ಬೆಳ್ಳಾರೆಯಲ್ಲಿ ನಡೆದ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಪಿಎಫ್‌ಐ ಸಂಚು ನಡೆಸಿ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಿದೆ ಎಂಬ ಸ್ಪೋಟಕ ಮಾಹಿತಿ ಎನ್‌ಐಎ…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್ – SDPI ಮುಖಂಡ ಶಾಫಿ ಬೆಳ್ಳಾರೆಯ ಸಹೋದರಿಯ ಪತಿ ಶಾಹಿದ್ ಬಂಧನ

ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ ಐ ಎ ಅಧಿಕಾರಿಗಳು ಮತ್ತೀರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ಳಾರೆ ನಿವಾಸಿ ಶಾಹಿದ್(40) ಬಂಧಿತ ಆರೋಪಿ. SDPI ಮುಖಂಡರಾದ ಶಾಫಿ ಬೆಳ್ಳಾರೆ ಮತ್ತು ಇಕ್ಬಾಲ್ ಬೆಳ್ಳಾರೆಯ ಸಹೋದರಿಯ…

ಪ್ರವೀಣ್ ನೆಟ್ಟಾರು ಕೇಸಿನಲ್ಲಿ ಎನ್ ಐಎ ತನಿಖೆ ಚುರುಕು -ನಾಲ್ವರಿಗೆ ಲುಕ್ ಔಟ್ ನೊಟೀಸ್ ಜಾರಿ – ಪುತ್ತೂರು, ಬೆಳ್ಳಾರೆ, ಸುಳ್ಯದ ಬಸ್ ಮತ್ತು ರೈಲು ನಿಲ್ದಾಣದಲ್ಲಿ ಆರೋಪಿಗಳ ಭಾವಚಿತ್ರವಿರುವ ಪೋಸ್ಟರ್ –

ಬೆಳ್ಳಾರೆ : ಬಿಜೆಪಿಯ ಯುವ ನಾಯಕ ಪ್ರವೀಣ್ ನೆಟ್ಟಾರು, ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪಿಎಫ್ ಐ ಸಂಘಟನೆಯ ನಾಲ್ವರಿಗೆ ಲುಕ್ ಔಟ್ ನೊಟೀಸ್ ಜಾರಿ ಮಾಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ. ಲುಕ್ ಔಟ್ ಜಾರಿಯಾಗಿರುವ ನಾಲ್ವರ ಪತ್ತೆಗಾಗಿ…

ಪ್ರವೀಣ್ ನೆಟ್ಟಾರ್ ಕೇಸ್ ನಲ್ಲಿ ಮತ್ತೆ ನಾಲ್ವರು ಪಿಎಫ್ ಐ ನಾಯಕರ ಹೆಸರು – ಪ್ರವೀಣ್ ಮರ್ಡರ್ ಕೇಸಿನಲ್ಲಿ ನಾಲ್ವರ ಪಾತ್ರವೇನು ಗೊತ್ತಾ ? ನಾಲ್ವರ ಸುಳಿವು ಕೊಟ್ಟವರಿಗೆ ಲಕ್ಷ ರೂಪಾಯಿಯ ಆಫರ್ ಕೊಟ್ಟಾ ಎನ್ ಐ ಎ

ಮಂಗಳೂರು : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಪ್ರಮುಖ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ NIA ಘೋಷಿಸಿದೆ. ಕಳೆದ ಜುಲೈ 26ರಂದು ಸುಳ್ಯ…

ಬೆಳ್ಳಾರೆ : ಹತ್ಯೆಯಾದ ಪ್ರವೀಣ್ ನೆಟ್ಟಾರ್ ಕೋಳಿ ಅಂಗಡಿ ಮತ್ತೇ ಆರಂಭ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಮುಚ್ಚಿದ್ದ ಪ್ರವೀಣ್ ಮಾಲೀಕತ್ವದ ಕೋಳಿ ಅಂಗಡಿ ಮತ್ತೆ ಪುನಾರಂಭಗೊಂಡಿದೆ. ಪ್ರವೀಣ್ ನೆಟ್ಟಾರು ‌ಕುಟುಂಬಸ್ಥರು ಅಂಗಡಿ ಮುನ್ನಡೆಸಲು ಉತ್ಸಾಹ ತೋರದ ಕಾರಣ ಬೆಳ್ಳಾರೆ ಭಾಗದ ಮತ್ತೊಬ್ಬ ಬಿಜೆಪಿ ಮತ್ತು‌ ಹಿಂದೂ ಕಾರ್ಯಕರ್ತರೊಬ್ಬರು ಈ ಅಂಗಡಿಯ…

ಬೆಳ್ಳಾರೆ : ಪ್ರವೀಣ್ ಹತ್ಯೆ – ಬೆಳ್ಳಾರೆಯ ಚಿಕನ್ ಅಂಗಡಿ ಮುಂಭಾಗ ಪ್ರಮುಖ ಆರೋಪಿಗಳ ಸ್ಥಳ ಮಹಜರು

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು ಆರೋಪಿಗಳ ಸಂಖ್ಯೆ ೭ಕ್ಕೆ ಏರಿಕೆಯಾಗಿದೆ. ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳನ್ನು ಬೆಳ್ಳಾರೆಯ ಪ್ರವೀಣ್ ಅವರ ಅಕ್ಷಯ ಚಿಕನ್ ಫಾರ್ಮ್ ಎದುರುಗಡೆ ಮಹಜರು ನಡೆಸಲಾಗಿದೆ. ಬಶೀರ್, ರಿಯಾಜ್,…

ಬೆಳ್ಳಾರೆಯಲ್ಲಿ ನಡೆಯಬೇಕಿದ್ದ ವಾರದ ಸಂತೆ ರದ್ದು

ಬೆಳ್ಳಾರೆ : ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮ ಪಂಚಾಯತ್ ನ  ದ್ವಿತೀಯ ಹಂತದ ಗ್ರಾಮ ಸಭೆಯು ಇಂದು (ಶನಿವಾರ) ನಡೆಸಲು ದಿನಾಂಕ ನಿಗದಿಯಾಗಿತ್ತು ಹಾಗೂ ವಾರಂಪ್ರತಿ ನಡೆಯುತ್ತಿರುವ ಸಂತೆಯು ಇಂದು ನಡೆಯಬೇಕಿತ್ತು. ಇವೆರಡನ್ನು ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರದ್ದುಗೊಳಿಸಲಾಗಿದ್ದು, ಗ್ರಾಮ…

error: Content is protected !!