Tag: Belthangady

ಸೌಜನ್ಯ ನ್ಯಾಯಕ್ಕೆ ಹೋರಾಟ ಹತ್ತಿಕ್ಕಲು ಒಂದೆಡೆ ಯತ್ನ-ಮತ್ತೊಂದೆಡೆ ಸದ್ದಿಲ್ಲದೆ ಸಿಗುತ್ತಿದೆ ಭಾರೀ ಜನ ಬೆಂಬಲ: ಸೆಪ್ಟೆಂಬರ್ 3ರಂದು ಸೌಜನ್ಯ ತವರಿನಲ್ಲೇ ಬೃಹತ್ ಪ್ರತಿಭಟನೆ

ಸೌಜನ್ಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಹತ್ತಿಕ್ಕಲು ಒಂದೆಡೆ ಪ್ರಯತ್ನಗಳು ನಡೆಯುತ್ತಿದ್ದರೂ, ಜನ ಬೆಂಬಲವೆಂಬುವುದೇ ಮೊದಲ ಹಂತದ ಗೆಲುವು. ಪ್ರಕರಣದ ಹೋರಾಟಕ್ಕೆ ಸೆಪ್ಟೆಂಬರ್ 3ರಂದು ರವಿವಾರ ಬೆಳ್ತಂಗಡಿಯಲ್ಲಿ ವೇದಿಕೆ ಸಜ್ಜಾಗಿದೆ. ಈಗಾಗಲೇ ದೊಡ್ಡ ಸಂಖ್ಯೆಯ ಜನ ಬೆಂಬಲ ದೊರೆತಿದೆ.…

ಹೃದಯಾಘಾತಕ್ಕೆ ಬೆಳ್ತಂಗಡಿಯ ನರ್ಸಿಂಗ್ ವಿದ್ಯಾರ್ಥಿನಿ ಬಲಿ

ಬೆಳ್ತಂಗಡಿ : ಅನಾರೋಗ್ಯಕ್ಕೆ ತುತ್ತಾಗಿ ಆಸ್ಫತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖಳಾಗಿ ಮನೆಗೆ ಹಿಂತಿರುಗಿದ ವಿದ್ಯಾರ್ಥಿನಿಯೊಬ್ಬಳು ಹಠಾತ್‌ ಮೃತಪಟ್ಟ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು…

ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟ ಭೂಪ

ಭೂಮಿ ವಿಚಾರಕ್ಕೆ ಗಲಾಟೆ ನಡೆದು ಕಾರ್ಣಿಕ ದೈವ ಕೊರಗಜ್ಜನ (Koragajja) ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಬಾಡಾರಿನಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಬಳಿ ಕೊರಗಜ್ಜನ ಕಟ್ಟೆ ಇದೆ. ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ…

ರೈಲು ದುರಂತ: ಅಪಘಾತಕ್ಕೀಡಾದ ರೈಲಿನಲ್ಲಿದ್ದರು ಕರಾವಳಿಯ ಮೂವರು ಮಹಿಳೆಯರು-ಅಪಘಾತ ನಡೆದಾಗ ಬೆಳ್ತಂಗಡಿಯ ಮಹಿಳೆಯರು ಪವಾಡಸದೃಶ್ಯ ಪಾರು!

ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಭವಿಸಿದ ಸರಣಿ ರೈಲು ದುರಂತದಲ್ಲಿ ವೇಣೂರಿನ ಮೂವರು ಪ್ರಯಾಣಿಕರು ಸಿಲುಕಿದ್ದು, ಯಾವುದೇ ತೊಂದರೆಯಾಗದೆ ಪಾರಾಗಿದ್ದಾರೆ. ವೇಣೂರಿನ ಮಮತಾ ಪ್ರಸಾದ್ ಜೈನ್,ಆಶಾ ಜೈನ್, ದೀಪಶ್ರೀ ಕತ್ತೋಡಿ ವೇಣೂರು ಇವರು ಜೈನರ ತೀರ್ಥಕ್ಷೇತ್ರ ಸಮ್ಮೇದ ಶಿಖರ್ಜಿಗೆ ಯಾತ್ರೆ ಹೊರಟಿದ್ದರು.…

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ಸಾವು

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿ ಪ್ರಸ್ತುತ ಮದುವೆಯಾಗಿ ಕಳೆದ ಒಂದು ವರ್ಷದಿಂದ ಚಿಕ್ಕಮಗಳೂರು ಪತಿ ಮನೆಯಲ್ಲಿದ್ದವರು. ಸಾಲಿಯತ್ ಅವರು ಎದೆ ನೋವಿನಿಂದ…

ಮಂಗಳೂರು : ದ.ಕ ಜಲ್ಲೆಯ ಹತ್ತಕ್ಕೂ ಅಧಿಕ ಕಡೆ ಎನ್ ಐಎ ಅಧಿಕಾರಿಗಳಿಂದ ದಾಳಿ

ದ.ಕ ಜಿಲ್ಲೆಯಲ್ಲಿ ಹತ್ತಕ್ಕೂ ಅಧಿಕ ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ವೇಣೂರು, ಉಪ್ಪಿನಂಗಡಿ ಸೇರಿದಂತೆ 10 ಕ್ಕೂ ಅಧಿಕ ಕಡೆ ಎನ್ ಐಎ ದಾಳಿ ನಡೆಸಿದೆ. ಹಲವರ ಮನೆ ಹಾಗೂ ಆಸ್ಪತ್ರೆಗಳಲ್ಲಿ ದಾಳಿ ನಡೆಸಿ ಹುಡುಕಾಟ…

ಬೆಳ್ತಂಗಡಿ : ಹರೀಶ್ ಪೂಂಜಾ ಪರ ಪ್ರಚಾರ ಮಾಡಿದ್ದ ಗ್ರಾಮ‌ ಪಂಚಾಯತ್ ಸದಸ್ಯ ಅಮಾನತು

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಉಜಿರೆ ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ಅಮಾನತುಗೊಳಿಸಿ ಪಿಡಿಓ ಆದೇಶ ಹೊರಡಿಸಿದ್ದಾರೆ.  ರಾಜ್ಯ ವಿಧಾಸನಭೆ ಚುನಾವಣೆ ಮುಗಿದು 10 ದಿನ ಕಳೆದಿದ್ದು, ಗೆದ್ದ ನಾಯಕರು ವಿಜಯೋತ್ಸವ ಆಚರಿಸುತ್ತಿದ್ದಾರೆ. ಇದೆ ರೀತಿ…

ಬೆಳ್ತಂಗಡಿ : ಅಕ್ರಮ ಕಸಾಯಿಖಾನೆಗೆ ಬಜರಂಗದಳದಿಂದ ದಾಳಿ

ಬೆಳ್ತಂಗಡಿ: ಮರೋಡಿ ಗ್ರಾಮದ ಕಾಂತಾರಬೈಲು ಮನೆಯ ಅಜಿದ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಪೋಲೀಸರಿಗೆ ಮಾಹಿತಿ ನೀಡಿದ್ದು, ಪೋಲೀಸರು ಆಗಮಿಸಿ ಕೇಸು ದಾಖಲಿಸಿದ್ದಾರೆ. ಕ್ರಮ ಕಾವಿಶ್ವ ಹಿಂದು ಪರಿಷತ್ ವೇಣೂರು ಪ್ರಖಂಡದ…

ಕರಾವಳಿಯ ಹರೀಶ್ ಪೂಂಜಾ ಮತ್ತು ರಾಜೇಶ್ ನಾಯ್ಕ್ ಗೂ ಮಂತ್ರಿಗಿರಿ ಒಲಿಯುತ್ತಾ ? ಇಬ್ಬರಲ್ಲಿ ಒಬ್ಬರಿಗೆ ಮಂತ್ರಿಸ್ಥಾನ ಖಚಿತ ಆದದ್ದು ಏಕೆ ಗೊತ್ತಾ ?

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆಯಲ್ಲಿರುವ, ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಜನವರಿ 17 ರ ಬಳಿಕ ವಿಸ್ತರಣೆ ಆಗುವ ನಿರೀಕ್ಷೆ ಇದೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದ್ದು, ಕೇಂದ್ರದ ವರಿಷ್ಠರನ್ನು…

ಉಳ್ಳಾಲದಲ್ಲಿಯೂ ಬಿಜೆಪಿ ಗೆಲುವು ಸಾಧಿಸಲು ವಿಶೇಷ ತಂತ್ರಗಾರಿಕೆ ರೂಪಿಸುತ್ತಿದ್ದೇವೆ – ಸಚಿವ ಸುನಿಲ್ ಕುಮಾರ್

ಬೆಳ್ತಂಗಡಿ :ಬೆಳ್ತಂಗಡಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯ ಕ್ರಮದಲ್ಲಿ ಮಾತನಾಡಿದ ಸಚಿವ ಸುನಿಲ್‌ ಕುಮಾರ್‌ ಉಳ್ಳಾಲವೂ ಸೇರಿದಂತೆ ಈ ವರ್ಷ ದ.ಕ. ಜಿಲ್ಲೆ ಮತ್ತು ಉಡುಪಿಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಬೇಕೆಂದು ವಿಶೇಷ…

error: Content is protected !!