Tag: Belthangady

ಉಳ್ಳಾಲದಲ್ಲಿಯೂ ಬಿಜೆಪಿ ಗೆಲುವು ಸಾಧಿಸಲು ವಿಶೇಷ ತಂತ್ರಗಾರಿಕೆ ರೂಪಿಸುತ್ತಿದ್ದೇವೆ – ಸಚಿವ ಸುನಿಲ್ ಕುಮಾರ್

ಬೆಳ್ತಂಗಡಿ :ಬೆಳ್ತಂಗಡಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯ ಕ್ರಮದಲ್ಲಿ ಮಾತನಾಡಿದ ಸಚಿವ ಸುನಿಲ್‌ ಕುಮಾರ್‌ ಉಳ್ಳಾಲವೂ ಸೇರಿದಂತೆ ಈ ವರ್ಷ ದ.ಕ. ಜಿಲ್ಲೆ ಮತ್ತು ಉಡುಪಿಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಬೇಕೆಂದು ವಿಶೇಷ…

ಬೆಳ್ತಂಗಡಿಯ ದಿಡುಪೆ ಫಾಲ್ಸ್ ಗೆ ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಬೆಳ್ತಂಗಡಿ: ದಿಡುಪೆ ಸಮೀಪದ ಎರ್ಮಾಯಿ ಫಾಲ್ಸ್ ನಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಕಾಲೇಜೊಂದರ 7 ಮಂದಿ ವಿದ್ಯಾರ್ಥಿಗಳು ಮಲವಂತಿಗೆ ಬಳಿಯ ಎರ್ಮಾಯಿ ಫಾಲ್ಸ್ ಗೆ ಇಂದು ಮದ್ಯಾಹ್ನ ತೆರಳಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಕನ್ಯಾಡಿ ಸಮೀಪದ ದ್ವಿತೀಯ ಪಿಯುಸಿ…

ಬೆಳ್ತಂಗಡಿಯಲ್ಲಿ ಭಾರಿ ಗಾತ್ರದ ಕಾಳಿಂಗನನ್ನು ರಕ್ಷಿಸಿದ ಸ್ನೇಕ್ ಅಶೋಕ್ ಕುಮಾರ್ ಲಾಯಿಲ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು. ಉದ್ಯಮಿ ಶಶಿರಾಜ್ ಶೆಟ್ಟಿ ಯವರ ಮನೆಯ ಹಿಂಭಾಗದಲ್ಲಿ ದೊಡ್ಡ…

ಬೆಳ್ತಂಗಡಿ : ತೋಟತ್ತಾಡಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ- ಓರ್ವ ಆರೋಪಿ ಬಂಧನ

ಬೆಳ್ತಂಗಡಿ :ಬೆಳ್ತಂಗಡಿ ತೋಟತ್ತಾಡಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಒರ್ವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಚಂದ್ರಶೇಖರ್ ಪೂಜಾರಿ(24) ಸಂಘದ ಸಾಲ ಕಟ್ಟುವ ವಿಚಾರದಲ್ಲಿ ನಾಲ್ಕು ಜನ ಬೆದರಿಕೆ ಹಾಕಿದರಿಂದ ಭಯದಿಂದ ಅಗಸ್ಟ್ 25…

ಬೆಳ್ತಂಗಡಿ – ಸಿನಿಮೀಯ ಶೈಲಿಯಲ್ಲಿ ದರೋಡೆ – ಮಹಿಳೆಯ ಬಾಯಿಗೆ ಬಟ್ಟೆ ತುರುಕಿಸಿ, ಹಗ್ಗದಿಂದ ಕೈಕಾಲನ್ನು ಕಟ್ಟಿ ಹಾಕಿ ದರೋಡೆ – 4.60 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ವೇಣೂರು: ಒಂಟಿ ಮಹಿಳೆ ಇರುವ ಮನೆಗೆ ಬಂದ ನಾಲ್ವರು ಮುಸುಕುದಾರಿಗಳು ಮಹಿಳೆಯ ಕೈಕಾಲು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನ.12 ರಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪದ ಅರಸಿಕಟ್ಟೆಯ ಪ್ರಭಾವತಿ ನಾಯ್ಕ ಎಂಬವರ…

ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ಅಕ್ರಮ ಗೋವು ಸಾಗಾಟ – ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಚರಣೆ ನಡೆಸಿ ಜಾನುವಾರುಗಳನ್ನು ರಕ್ಷಣೆ ಮಾಡಿ ಇಬ್ಬರು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪುದುವೆಟ್ಟು ಬಳಿಯ ಬಾಯಿತರು ಎಂಬಲ್ಲಿ…

ಬೆಳ್ತಂಗಡಿ ; ಜ್ವರದಿಂದ ಬಳಲುತ್ತಿದ್ದ ಸಹೋದರರಿಬ್ಬರು ಸಾವು

ಬೆಳ್ತಂಗಡಿ: ಜ್ವರದಿಂದ ಸಹೋದರರಿಬ್ಬರು 24 ಗಂಟೆಗಳ ಅವಧಿಯಲ್ಲಿ ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಲಾಡಿ ಎಂಬಲ್ಲಿ ನಡೆದಿದೆ. ಸಫ್ವಾನ್ ಮತ್ತು ಸಿನಾನ್ ಮೃತ ಮಕ್ಕಳು. ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮಕ್ಕಳಿಗೆ ಮನೆಯಲ್ಲೇ ಇದ್ದ ಮದ್ದು…

ಮೆದುಳಿನ ಖಾಯಿಲೆಯಿಂದ ಬಳಲುತ್ತಿದ್ದ ಬೆಳ್ತಂಗಡಿ ಮೂಲದ ಮಹಿಳೆ ಬೆಂಗಳೂರಿನಲ್ಲಿ ನಿಧನ

ಬೆಂಗಳೂರು: ಮೆದುಳಿನ ನರ ದೌರ್ಬಲ್ಯದಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಶಿಶಿಲ ಮೂಲದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಒಟ್ಲ ನಿವಾಸಿ ದೇವರಾಜ್ ಹಾಗೂ ಜಾನಕಿ ದಂಪತಿಗಳ ಪುತ್ರಿ 33 ವರ್ಷದ…

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಮಂಜುನಾಥ್ ವರ್ಗಾವಣೆ

ಬೆಳ್ತಂಗಡಿ : ಸಂಚಾರಿ ಪೊಲೀಸ್ ಪೊಲೀಸ್ ಠಾಣೆಯಲ್ಲಿದ್ದ ಕಾನ್ ಸ್ಟೇಬಲ್ ಮಂಜುನಾಥ್ ಅವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿಯಾಗಿರುವ ಮಂಜುನಾಥ್ ಅವರು 2016 ನೇ ಬ್ಯಾಚ್ ನವರಾಗಿದ್ದು ಧಾರವಾಡ ಪೊಲೀಸ್ ತರಬೇತಿ ಕೇಂದ್ರದಲ್ಲಿ ಪೊಲೀಸ್…

ಬೆಳ್ತಂಗಡಿ: ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸ್ ದಾಳಿ-9 ಮಂದಿ ಅರೆಸ್ಟ್

ಬೆಳ್ತಂಗಡಿ: ಜುಗಾರಿ ಆಡುತ್ತಿದ್ದ ಸ್ಥಳಕ್ಕೆ ಪೋಲಿಸರು ದಾಳಿ ನಡೆಸಿ 9 ಜನ ಆರೋಪಿಗಳನ್ನು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಶಿಶಿಲ ಗ್ರಾಮದವರಾದ ವೆಂಕಪ್ಪ ಪೂಜಾರಿ(55), ವಸಂತ ಗೌಡ(48), ಕೃಷ್ಣಪ್ಪ ಗೌಡ(45), ಶಿವರಾಮ ಗೌಡ(53), ಸದಾಶಿವ(38), ಮುಳಿಮಜಲು ಪೊಡಿಯಾ(50), ಹೊನ್ನಪ್ಪ (47), ಸುರೇಶ್(33),…

error: Content is protected !!