Tag: Bjp

ಸಂಸದ ನಳಿನ್, ಸದಾನಂದ ಗೌಡ, ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್

ಮಂಗಳೂರು, ದ.ಕ. ಲೋಕಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಭಾರೀ ಅಂತರದ ಮತಗಳಿಂದ ಗೆಲುವು ದಾಖಲಿಸಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಈ ಬಾರಿ ಬಿಜೆಪಿ ಕೈ ಬಿಟ್ಟಿದೆ. ಅತ್ತ ಮೈಸೂರು ಸಂಸದ ಪ್ರತಾಪ್ ಸಿಂಹರಿಗೂ ಟಿಕೆಟ್ ನೀಡಿಲ್ಲ. ಮತ್ತೊಂದೆಡೆ…

ದ. ಕ . ಬ್ರಿಜೇಶ್ ಚೌಟಗೆ ಟಿಕೆಟ್- ನಳಿನ್ ಕುಮಾರ್ ಗೆ ಕೋಕ್

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ದ.ಕ. ಜಿಲ್ಲೆಯಿಂದ ಕ್ಯಾ. ಬ್ರಿಜೇಶ್ ಚೌಟ ಉಡುಪಿಯಿಂದ ಕೋಟ ಶ್ರೀವಾಸ್ ಪೂಜಾರಿ, ಮೈಸೂರಿನಲ್ಲಿ ಯಧುವೀರ್ ಒಡೆಯರ್, ಬೆಂ. ಉತ್ತರದಲ್ಲಿ ಶೋಭಾ ಕರಂದ್ಲಾಜೆಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ದ.ಕ.ದಲ್ಲಿ ನಳಿನ್ ಕುಮಾರ್ ಹಾಗೂ ಸದಾನಂದ ಗೌಡಗೆ ಕೋಕ್…

ವಿಟ್ಲ: ಕುದ್ದುಪದವಿನ ಯುವತಿ ಗೌರಿ ಹತ್ಯೆ-ಮೃತಳ ಮನೆಗೆ ಕೇಂದ್ರ ಸಚಿವ ಭಗವಂತ್ ಖೂಬಾ, ಬಿಜೆಪಿ ನಿಯೋಗ ಭೇಟಿ

ಬಂಟ್ವಾಳ : ಪುತ್ತೂರಿನಲ್ಲಿ ಯುವತಿಯ ಕತ್ತು ಸೀಳಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುದ್ದುಪದವಿನಲ್ಲಿರುವ ಮೃತ ಯುವತಿಯ ಮನೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ ಶುಕ್ರವಾರ ಭೇಟಿ ನೀಡಿದ್ದಾರೆ.ಭಗವಂತ ಖೂಬಾಗೆ…

ಪುತ್ತೂರು: ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರು ಕಾಂಗ್ರೆಸ್ ಸೇರ್ಪಡೆ

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ನ ಇಬ್ಬರು ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಆರ್ಯಾಪು ಗ್ರಾಪಂನ ಮೂರನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯರಾದ ಪವಿತ್ರ ರೈ ಮತ್ತು ಪೂರ್ಣಿಮಾ ರೈ ಕಾಂಗ್ರೆಸ್…

ಉಳ್ಳಾಲ: ಎಸ್.ಡಿಪಿಐ ಜೊತೆ ಒಳಒಪ್ಪಂದ: ಇಬ್ಬರು ಬಿಜೆಪಿ ಸದಸ್ಯರು ಅಮಾನತು

ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ಗುರುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್‌ ಡಿಪಿಐ ಅಭ್ಯರ್ಥಿಗೆ ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ ಪಕ್ಷಕ್ಕೆ ಬರದಂತೆ ನಿರ್ಭಂಧಿಸಲಾಗುವುದು ಎಂದು…

ತಲಪಾಡಿಯಲ್ಲಿ ಬದ್ದ ವೈರಿ ಎಸ್ ಡಿಪಿಐ ಗೆ ಬಿಜೆಪಿ ಸದಸ್ಯರ ಬೆಂಬಲ – ಅಧ್ಯಕ್ಷರಾಗಿ ಆಯ್ಕೆ ಆದ ಎಸ್ ಡಿಪಿಐ ಬೆಂಬಲಿತ ಟಿ. ಇಸ್ಮಾಯಿಲ್

ಉಳ್ಳಾಲ : ತಲಪಾಡಿ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಎಸ್‌ಡಿಪಿಐ ಬೆಂಬಲಿತ ಟಿ.ಇಸ್ಮಾಯಿಲ್‌ ಅಧ್ಯಕ್ಷರಾಗಿ, ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ‌ ಅವರು ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಸ್‌ಡಿಪಿಐ ಬೆಂಬಲಿತ ಸದಸ್ಯರನ್ನು ಬಿಜೆಪಿ ಬೆಂಬಲಿತರು ಬೆಂಬಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸತ್ಯರಾಜ್‌…

ಬಿಜೆಪಿ ಯುವ ಮೋರ್ಚದ ಕಾರ್ಯದರ್ಶಿಯ ಶವ ನೇತ್ರಾವತಿ ನದಿಯಲ್ಲಿ ನಿಗೂಢವಾಗಿ ಪತ್ತೆ

ಉಳ್ಳಾಲ : ಕಾಸರಗೋಡಿನ ಕುಂಬಳೆಯಿಂದ ಸೋಮವಾರ ಸಂಜೆ ದಿಢೀರ್ ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಳ್ಳಾಲ ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದೆ. ಕುಂಬಳೆ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿರುವ ಲೋಕೇಶ್ – ಪ್ರಭಾವತಿ ದಂಪತಿಯ ಪುತ್ರ…

ಬಸವರಾಜ್ ಬೊಮ್ಮಾಯಿ-ಯತ್ನಾಳ್ ಅಭಿಮಾನಿಗಳ ಮಧ್ಯೆ ಗಲಾಟೆ-ನಾಯಕರ ಎದುರಲ್ಲೇ ಕಾರ್ಯಕರ್ತರ ಘರ್ಷಣೆ

ವಿಜಯಪುರ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದ ಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಪೊಲೀಸರು ಮಧ್ಯ ಪ್ರವೇಶ ಮಾಡುವಷ್ವಟರ ಮಟ್ಟಿಗೆ ಸಂಸದ ಜಿಗಜಿಣಗಿ ಹಾಗೂ ಶಾಸಕ ಯತ್ನಾಳ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದೆ. ಸೋಮವಾರ ನಗರದ ಲಿಂಗದಗುಡಿ ರಸ್ತೆಯಲ್ಲಿರುವ ಸಂಗನಬಸವ…

ನಾಳೆ ಮಂಗಳೂರಲ್ಲಿ ಸಂಘಪರಿವಾರದ ಸಮನ್ವಯ ಬೈಠಕ್‌ – ಒಂದು ವರ್ಷದ ಬಳಿಕ ನಡೆಯುತ್ತಿರುವ  ಬೈಠಕ್‌ ನಲ್ಲಿ ಪುತ್ತಿಲ ವಿಚಾರ ಚರ್ಚೆಗೆ ಬರುವ ಸಾದ್ಯತೆ – ಸಂಘಪರಿವಾರದ 25ಕ್ಕೂ ಅಧಿಕ ಸಂಘಟನೆಗಳ 100ಕ್ಕೂ ಅಧಿಕ ಮಂದಿ ಭಾಗಿ ಸಾದ್ಯತೆ

ಸುಮಾರು ಒಂದು ವರ್ಷದ ಬಳಿಕ ದ.ಕ.ಜಿಲ್ಲಾ ವ್ಯಾಪ್ತಿಯ ಸಂಘ ಪರಿವಾರ ಸಂಘಟನೆಗಳ ಸಮನ್ವಯ ಬೈಠಕ್‌ ಜೂ.26ರಂದು ಮಂಗಳೂರಿನಲ್ಲಿ ನಡೆಯಲಿದೆ. ಮಂಗಳೂರಿನ ಸಂಘನಿಕೇತನದಲ್ಲಿ ನಡೆಯುವ ಈ ಬೈಠಕ್‌ನಲ್ಲಿ ಆರ್‌ಎಸ್‌ಎಸ್‌ನ ಪ್ರಾಂತ ಮಟ್ಟದ ಜವಬ್ದಾರಿಗಳಿರುವವರು ಭಾಗವಹಿಸಲಿದ್ದಾರೆ. ಸುಮಾರು ಒಂದು ವರ್ಷದ ಬಳಿಕ ದ.ಕ.ಜಿಲ್ಲಾ ವ್ಯಾಪ್ತಿಯ…

ಚುನಾವಣೆಗೆ ಮುನ್ನ ಗ್ಯಾರಂಟಿಗಳ ಡಂಗುರ ಹೊಡೆದವರು, ಈಗ ಯಾಕೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ -ಪ್ರಧಾನಿಯವರ ಒಪ್ಪಿಗೆ ಪಡೆದು 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ರಾ? – ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರಶ್ನಿ

ಮಂಗಳೂರು: ಮೋದಿಯವರು 9 ವರ್ಷಗಳಲ್ಲಿ ಹಲವು ಯೋಜನೆಗಳನ್ನು ಜಾರಿಗಳಿಸಿದ್ದು, ಯಾವುದನ್ನೂ ಟಾಂಟಾಂ ಹೊಡೆದಿಸಲ್ಲ. ಅಗತ್ಯವಿರುವವರನ್ನು ಗುರುತಿಸಿಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ಅಕ್ಕಿಯ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಚುನಾವಣೆಗೆ ಮುನ್ನ ಗ್ಯಾರಂಟಿಗಳ ಡಂಗುರ ಹೊಡೆದವರು, ಈಗ ಯಾಕೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಪ್ರಧಾನಿಯವರ ಒಪ್ಪಿಗೆ…

error: Content is protected !!