Tag: Bjp

ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ರಕ್ಷಿಸಿದ ಬಿಜೆಪಿ ಶಾಸಕ

ಅಹಮದಾಬಾದ್:‌ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವಕರನ್ನು ಶಾಸಕರೊಬ್ಬರು ರಕ್ಷಣೆ ಮಾಡಿರುವ ಘಟನೆ ಗುಜರಾತಿನ ಪಟ್ವಾ ಗ್ರಾಮದಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ(ಮೇ.31 ರಂದು) ಪಟ್ವಾ ಗ್ರಾಮದ ಬಳಿಯ ಸಮುದ್ರ ತೀರಕ್ಕೆ ಸ್ನಾನಕ್ಕೆಂದು ಕಲ್ಪೇಶ್ ಶಿಯಾಲ್, ವಿಜಯ್ ಗುಜಾರಿಯಾ, ನಿಕುಲ್ ಗುಜಾರಿಯಾ ಮತ್ತು ಜೀವನ್ ಗುಜಾರಿಯಾ…

ದ.ಕ ಜಿಲ್ಲೆಯಲ್ಲಿ 4 ಬಿಜೆಪಿ ಅಭ್ಯರ್ಥಿಗಳು, 1 ಕಾಂಗ್ರೆಸ್ ಅಭ್ಯರ್ಥಿ ಗೆಲುವು

ದ.ಕ ಜಿಲ್ಲೆಯಲ್ಲಿ 4 ಬಿಜೆಪಿ ಅಭ್ಯರ್ಥಿಗಳು, 1 ಕಾಂಗ್ರೆಸ್ ಅಭ್ಯರ್ಥಿ ಗೆಲುವು ಕಾಂಗ್ರೆಸ್ ಉಳ್ಳಾಲ ಅಭ್ಯರ್ಥಿ ಯು.ಟಿ ಖಾದರ್, ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ, ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್…

ಪುತ್ತೂರು ಮತ್ತು ಸುಳ್ಯದ 6ನೇ ಸುತ್ತಿನಲ್ಲಿ ಯಾರು ಲೀಡ್ ಗೊತ್ತಾ ? ಪುತ್ತೂರಿನಲ್ಲಿ ಜಿದ್ದಾಜಿದ್ದಿನ ಹೋರಾಟ

ಸುಳ್ಯ ವಿಧಾನಸಭಾ ಕ್ಷೇತ್ರದ 6th ಸುತ್ತು ಮತ ಎಣಿಕೆ ಬಿಜೆಪಿ ಭಾಗೀರಥಿ ಮುರುಳ್ಯ 33546 ಮತಗಳು ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಗೆ 24596 ಮತಗಳು ಭಾಗೀರಥಿ ಮುರುಳ್ಯ-8950 ಲೀಡ್ ಮತಗಳ ಲೀಡ್ ಪುತ್ತೂರು ವಿಧಾನಸಭಾ ಕ್ಷೇತ್ರ ದ ಆರನೇ ಸುತ್ತಿನ ಮತ…

ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ – ಬಿಜೆಪಿ ಸಂಘರ್ಷ – ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ

ಮಂಗಳೂರು: ಮತದಾನೋತ್ತರ ಬಳಿಕ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ನಡೆದ ಕಾಂಗ್ರೆಸ್‌-ಬಿಜೆಪಿ ಸಂಘರ್ಷದ ಹಿನ್ನೆಲೆ ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾವೂರು, ಸುರತ್ಕಲ್ ಬಜ್ಪೆ,…

ವಿಟ್ಲ : ಅರುಣ್ ಕುಮಾರ್ ಪುತ್ತಿಲ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ – ನೂಕಾಟ – ತಳ್ಳಾಟ

ವಿಟ್ಲ: ಪುತ್ತೂರು 209 ಕ್ಷೇತ್ರ ವ್ಯಾಪ್ತಿಯ ಮೇಗಿನಪೇಟೆ ಮತಗಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿ ಬೆಂಬಲಿಗರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರ ಮುಂದೆ ಕಾಂಗ್ರೆಸ್ ಜತೆಗೆ ಒಪ್ಪಂದಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಮಾಡಿದ್ದು ಮಾತಿನ ಚಮಕಿಗೆ ಕಾರಣವಾಗಿದೆ. ವಿಟ್ಲ ಮೇಗಿನಪೇಟೆ ಮತಗಟ್ಟೆಗೆ ಪಕ್ಷೇತರ…

ಕಾರ್ಕಳ: ಕುಟುಂಬದ ಜತೆ ಬಂದು ಸಚಿವ ಸುನಿಲ್‌ಕುಮಾರ್ ಮತದಾನ

ಕಾರ್ಕಳ: ಕುಟುಂಬ ಸಹಿತ ಬಂದು ಸಚಿವ ಸುನಿಲ್ ಕುಮಾರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಂಬಾಡಿ ಪದವು, ನಿಟ್ಟೆ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ತನ್ನ ಪತ್ನಿ ಮತ್ತು ಮಗಳೊಂದಿಗೆ ಬಂದು ಹಕ್ಕು ಚಲಾಯಿಸಿದರು.

ಪುತ್ತೂರು : ಮುಂಡೂರು ಮತಗಟ್ಟೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಮತಚಲಾವಣೆ

ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿರುವ ಅರುಣ್‌ ಕುಮಾರ್‌ ಪುತ್ತಿಲ ಮುಂಡೂರು ಮತಗಟ್ಟೆಯಲ್ಲಿ ತಮ್ಮ ಹಕ್ಕಿನ ಮತ ಚಲಾಯಿಸಿದರು.

ಬಿಜೆಪಿಯ ಹಿರಿಯ ಮುಖಂಡ ಸತೀಶ್‌ ಪ್ರಭು ಕಾಂಗ್ರೆಸ್ ಸೇರ್ಪಡೆ – ಮಂಗಳೂರಿಗೆ ಮೋದಿಯನ್ನು ಪ್ರಥಮವಾಗಿ ಕರೆಸಿದ್ದ ಸಂಘದ ಕಟ್ಟಾಳು ಕಾಂಗ್ರೆಸ್ ಸೇರಿದ್ದು ಯಾಕೆ ಗೊತ್ತಾ ?

ಮಂಗಳೂರು: ಬಿಜೆಪಿಯ ಹಿರಿಯ ಮುಖಂಡ ಸತೀಶ್‌ ಪ್ರಭು ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ರವಿವಾರ ನಡೆದ ಸಮಾರಂಭದಲ್ಲಿ ಸತೀಶ್‌ ಪ್ರಭು ಅವರು ರಜತ್‌ ಆರ್‌.ಕಾಮತ್‌, ದೀಕ್ಷಾ ಕಾಮತ್‌ ಮತ್ತು ಸಂತೋಷ್‌ ಶೆಟ್ಟಿ ಅವರೊಂದಿಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ವಿಧಾನಪರಿಷತ್‌ ವಿಪಕ್ಷ…

ಬಿಪಿಎಲ್ ಕುಟುಂಬಕ್ಕೆ 3 ಉಚಿತ ಗ್ಯಾಸ್ ಸಿಲಿಂಡರ್, ನಿತ್ಯ ಅರ್ಧ ಲೀ. ಹಾಲು ಉಚಿತ

ಮಂಗಳೂರು: ಕಾಂಗ್ರೆಸ್‌, ಜೆಡಿಎಸ್‌ ನಂತರ ಇದೀಗ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇದಕ್ಕೆ ಪ್ರಜಾಪ್ರಣಾಳಿಕೆ ಎಂದು ಹೆಸರಿಟ್ಟಿದೆ. ಒಟ್ಟು 15 ಭರವಸೆಗಳನ್ನು ಬಿಡುಗಡೆ ಮಾಡಿದೆ. ಬಿಪಿಎಲ್‌ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ…

ಪುತ್ತೂರಿನಿಂದ ಅರುಣ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ – ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಕೆ

ಪುತ್ತೂರು : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಬಳಿಕ ಬಂಡಾಯದ ಅಲೆ ಜೋರಾಗಿ ಬೀಸ ತೊಡಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲಗೆ ಟಿಕೆಟ್ ತಪ್ಪಿ ಬಳಿಕವಂತೂ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು ಪುತ್ತಿಲ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು…

error: Content is protected !!