Tag: Bjp

ಪ್ರಧಾನಿ ಮೋದಿ ಆಡಳಿತಕ್ಕೆ ಇಂದಿಗೆ 8 ವರ್ಷ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಇಂದಿಗೆ 8 ವರ್ಷವಾಗಿದ್ದು, ಬಿಜೆಪಿ ವಿವಿಧ ಯೋಜನಗೆಗಳನ್ನು ಹಾಕಿಕೊಂಡಿದ್ದು, ಮೇ 30ರಂದು ಬಿಜೆಪಿ ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಿದೆ 2014ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭೂತಪೂರ್ವ ಗೆಲುವಿನೊಂದಿಗೆ ಸರ್ಕಾರ ರಚಿಸಿತ್ತು. ಪ್ರಧಾನಿ ಮೋದಿ ಅವರು, ಸಾರ್ಕ್‌…

ಯಡಿಯೂರಪ್ಪ ಬಿಜೆಪಿಯ ದೊಡ್ಡ ಶಕ್ತಿ, ಸೈಡ್ ಲೈನ್ ಮಾಡುವ ಮಾತೇ ಇಲ್ಲ – ಬಿ.ಶ್ರೀರಾಮುಲು

ಬಳ್ಳಾರಿ: ಬಿ.ಎಸ್‌ಯಡಿಯೂರಪ್ಪನವರು ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅವರು ಪಕ್ಷದ ದೊಡ್ಡ ಶಕ್ತಿ. ಅವರ ಶಕ್ತಿ ಕುಗ್ಗಿಸುವ ಕೆಲಸ ಪಕ್ಷದಲ್ಲಿ ಎಂದೂ ನಡೆಯುವುದಿಲ್ಲ ಎಂದು ಸಾರಿಗೆ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಪಕ್ಷದ…

ವಿಜಯೇಂದ್ರಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಇದೆ – ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ಬಿ.ವೈ ವಿಜಯೇಂದ್ರನಿಗೆ ವಿಧಾನಪರಿಷತ್ ಟಿಕೆಟ್ ತಪ್ಪಿರುವ ವಿಚಾರಕ್ಕೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ವಿಜಯೇಂದ್ರಗೆ ಮುಂದೆ ಬೇರೆ ಬೇರೆ ಅವಕಾಶ ಗಳು ಇದ್ದಾವೆ. ಇವಾಗ ಬಿಜೆಪಿ ಉಪಾಧ್ಯಕ್ಷ ರಾಗಿದ್ದಾರೆ. ಮುಂದೆ ಅವಕಾಶ…

ಯಡಿಯೂರಪ್ಪ, ಸುಧಾಕರ್‌, ಬಿ. ಶ್ರೀರಾಮುಲು 2 ಸಾವಿರ ಕೋಟಿ ರು. ಲೂಟಿ ಹೊಡೆದಿದ್ದಾರೆ – ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರಕ್ಕೆ ಜನರು ಸಂಪೂರ್ಣ ಬೆಂಬಲ ನೀಡಿಲ್ಲ. 500 ಕೋಟಿ ರು. ಭ್ರಷ್ಟಾಚಾರದ ಹಣವನ್ನು ಖರ್ಚು ಮಾಡಿ ಹಣ, ಅಧಿಕಾರದ ಆಮಿಷ ಒಡ್ಡಿ 17 ಶಾಸಕರನ್ನು ಆಪರೇಷನ್‌ ಕಮಲ ಮಾಡಿ ಹಿಂಬಾಗಿಲಿನಿಂದ ಸರ್ಕಾರ ರಚನೆ ಮಾಡಿದ್ದಾರೆ ಎಂದು…

ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ – ಇನ್ನೂ ಅಭ್ಯರ್ಥಿ ಘೋಷಣೆ ಮಾಡದ ಬಿಜೆಪಿ – ಕಾಂಗ್ರೆಸ್

ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚು‌ನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ (ಮೇ.24) ಕೊನೆಯ ದಿನವಾಗಿದ್ದು, ಆದರೆ ಒಂದೇ ದಿನ ಬಾಕಿ ಇದ್ದರೂ ಇನ್ನೂ ಕೂಡ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಈವರೆಗೂ ಬಿಡುಗಡೆ ಮಾಡಿಲ್ಲ. ವಿಧಾನಸಭೆ ಸದಸ್ಯರಿಂದ ಆಯ್ಕೆಯಾಗಿ…

error: Content is protected !!