Tag: boat

ಮಂಗಳೂರು : ಲಂಗರು ಹಾಕಿದ್ದ 3 ಕ್ಕೂ ಅಧಿಕ ಬೋಟ್ ಬೆಂಕಿಗಾಹುತಿ

ಮಂಗಳೂರು: ನಗರದ ಬೆಂಗ್ರೆ ಪ್ರದೇಶದಲ್ಲಿ ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಬೆಂಕಿಗಾಹುತಿಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಬೆಂಗರೆಯಲ್ಲಿ ಹಲವು ಬೋಟ್ ಗಳು ಲಂಗರು ಹಾಕಿರುತ್ತವೆ. ಈ ಪೈಕಿ ಒಂದು ಬೋಟ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಆ…

ಮಂಗಳೂರು : ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ

ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಪಣಂಬೂರಿನಿಂದ ಸುಮಾರು ‍90 ಮೀಟರ್ ದೂರ ಆಳ ಸಮುದ್ರದಲ್ಲಿ ನಡೆದಿದೆ. ಹಡಗಿನಲ್ಲಿ 11 ಮಂದಿ ಮೀನುಗಾರರರಿದ್ದು, ಅವರೆಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರನ್ನು ಸಮೀಪದಲ್ಲಿದ್ದ ಇನ್ನೊಂದು ಹಡಗಿನಲ್ಲಿದ್ದವರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು…

ಕಾಸರಗೋಡು: ಮೀನುಗಾರಿಕಾ ಬೋಟ್ ಪಲ್ಟಿ – ಮೀನುಗಾರರ ರಕ್ಷಣೆ

ಕಾಸರಗೋಡು : ಅಲೆಗಳ ಅಬ್ಬರಕ್ಕೆ ಮೀನುಗಾರಿಕಾ ಬೋಟ್ ಮಗುಚಿ ದಡಕ್ಕೆ ಅಪ್ಪಳಿಸಿದ ಘಟನೆ ಶನಿವಾರ ಕಾಞ೦ಗಾಡ್‌‌ನ ಬಲ್ಲ ತೀರದಲ್ಲಿ ನಡೆದಿದ್ದು, ಬೋಟ್‌‌ನಲ್ಲಿದ್ದ ಐವರು ಅಪಾಯದಿಂದ ಪಾರಾಗಿದ್ದಾರೆ. ಶುಕ್ರವಾರ ರಾತ್ರಿ ತೈಕಡಪ್ಪುರದಿಂದ ಮೀನುಗಾರಿಕೆಗೆ ತೆರಳಿದ್ದ ಅಲ್ ರಹೀಮ್ ಎಂಬ ಬೋಟ್ ಈ ದುರಂತಕ್ಕೀಡಾಗಿದೆ.…

error: Content is protected !!