Tag: bomb blast

ಎರ್ನಾಕುಲಂನಲ್ಲಿ ಬಾಂಬ್ ಸ್ಪೋಟ: ಓರ್ವ ಸಾವು, 50ಕ್ಕೂ ಅಧಿಕ ಮಂದಿಗೆ ಗಾಯ-ಆರೋಪಿ ಶರಣು

ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಐಇಡಿ ಸ್ಫೋಟದ ಹಿಂದೆ ಭಯೋತ್ಪಾದಕರ ಕೈವಾಡವಿರುವ ಶಂಕೆಯ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಂಡಿರುವ ನಡುವೆ ಇದೀಗ ಕೊಚ್ಚಿಯ ವ್ಯಕ್ತಿಯೊಬ್ಬ ಸ್ಫೋಟದ ಹೊಣೆ ಹೊತ್ತು ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಇನ್ನು…

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಾಂಬ್ ಇಡಲು ಸಂಚು-ಬಂಟ್ವಾಳದ ಮೂವರು ಎನ್ ಐ ಎ ವಶಕ್ಕೆ

ಬಂಟ್ವಾಳ: ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಗಲಭೆ ಸೃಷ್ಟಿಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಹಣಕಾಸು ನೆರವು ಒದಗಿಸಿದ ಬಂಟ್ವಾಳದ ಮೂವರನ್ನು ಹಿನ್ನೆಲೆಯಲ್ಲಿ ಎನ್ ಐ ಎ ತಂಡ ಇಂದು ಅಧಿಕೃತವಾಗಿ ಬಂಧಿಸಿದೆ. ಬಂಧಿತರನ್ನು ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್,…

ಮಂಗಳೂರು: ಕುಕ್ಕರ್‍ ಬಾಂಬ್ ಸ್ಪೋಟ ಪ್ರಕರಣದ ಹೊಣೆ ಹೊತ್ತುಕೊಂಡ ಐಎಸ್ ಐಎಸ್ ಉಗ್ರ ಸಂಘಟನೆ!

ಮಂಗಳೂರು, ನಗರದಲ್ಲಿ ಕಳೆದ ನವೆಂಬರ್‌ನಲ್ಲಿ ನಡೆದ ಕುಕ್ಕರ್‍ ಬಾಂಬ್ ಸ್ಪೋಟ ಪ್ರಕರಣದ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.ಮಂಗಳೂರಿನಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಕುಕ್ಕರ್‍ ಬಾಂಬ್ ಸ್ಪೋಟ ಹಾಗೂ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದ ಸ್ಪೋಟ ಸೇರಿ ಎರಡೂ ಪ್ರಕರಣದ ಹೊಣೆಯನ್ನು…

ಮಂಗಳೂರು: ಕುಕ್ಕರ್ ಸ್ಫೋಟದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ 2 ತಿಂಗಳ ಬಳಿಕ ಅಸ್ಪತ್ರೆಯಿಂದ ಬಿಡುಗಡೆ

ರಾ.ಹೆ.75ರ ನಾಗುರಿ ಎಂಬಲ್ಲಿ ನ.19ರಂದು ನಡೆದ ಕುಕ್ಕರ್ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಗೋರಿಗುಡ್ಡ ನಿವಾಸಿ ಪುರುಷೋತ್ತಮ ಪೂಜಾರಿ ಗುಣಮುಖರಾಗಿದ್ದು, ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದ್ದಾರೆ. ನಗರದ ನಾಗುರಿ ಎಂಬಲ್ಲಿ ಚಲಿಸುತ್ತಿದ್ದ ಆಟೊ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡಿತ್ತು.…

ಮಂಗಳೂರು ಸ್ಪೋಟ ಪ್ರಕರಣ: ಕೇರಳದ 8 ವಸತಿ ಗೃಹಗಳಲ್ಲಿ ತಂಗಿದ್ದ ಆರೋಪಿ ಶಾರೀಕ್‌

ಕಾಸರಗೋಡು : ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್‌ ಶಾರೀಕ್‌ ಕೊಚ್ಚಿಯಲ್ಲಿ ಈ ಹಿಂದೆ ಎಂಟು ವಸತಿ ಗೃಹಗಳಲ್ಲಿ ತಂಗಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಗೆ ಮಾಹಿತಿ ಲಭಿಸಿದೆ. ಎಲ್ಲ 8 ಕೇಂದ್ರಗಳಿಗೆ ತನಿಖಾ ತಂಡ ತೆರಳಿ ಮಾಹಿತಿ…

ಮಂಗಳೂರು: ರಿಕ್ಷಾದಲ್ಲಿ ಬಾಂಬ್ ಸ್ಪೋಟ-ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

ಮಂಗಳೂರು, ನ.22: ರಾಷ್ಟ್ರೀಯ ಹೆದ್ದಾರಿ 75ರ ಪಂಪ್ ವೆಲ್ ಸಮೀಪದ ನಾಗುರಿ ಎಂಬಲ್ಲಿ ಕಳೆದ ಶನಿವಾರ ಸಂಜೆ ಆಟೊ ರಿಕ್ಷಾದಲ್ಲಿ ಸ್ಫೋಟ ಸಂಭವಿಸಿದ ಸ್ಥಳಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಪೂರ್ವಾಹ್ನ 11 ಗಂಟೆ ಸುಮಾರಿಗೆ ಭೇಟಿ…

error: Content is protected !!