Tag: breaking News

ಉಡುಪಿ ವೀಡಿಯೋ ಪ್ರಕರಣ: ಮದರಸ ನಿಷೇಧಕ್ಕೆ ಹಕ್ಕೊತ್ತಾಯ, ಇಬ್ಬರು ಹಿಂದೂ ಮುಖಂಡರ ವಿರುದ್ಧ ಕೇಸ್

ಉಡುಪಿಯ ಪ್ಯಾರಾಮೆಡಿಕಲ್‌ ಕಾಲೇಜಿನ ವೀಡಿಯೋ ಪ್ರಕರಣವನ್ನು ಖಂಡಿಸಿ ಭಜರಂಗದಳ ಮತ್ತು ವಿಶ್ವ ಹಿಂದು ಪರಿಷತ್‌ ವಿವಿಧ ಹಿಂದೂ ಸಂಘಟನೆಗಳ ಸಹಭಾಗಿತ್ವದಲ್ಲಿ ಗುರುವಾರ ಬೃಹತ್‌ ಪಾದಯಾತ್ರೆ ಮತ್ತು ಪ್ರತಿಭಟನೆಗಳನ್ನು ನಡೆಸಿತು. ಪ್ರತಿಭಟನೆಯಲ್ಲಿ ಘಟನೆಯ ಆರೋಪಿಗಳ ಹೆತ್ತವರನ್ನು ಬಂಧಿಸಿ ತನಿಖೆಗೊಳಪಡಿಸಬೇಕು, ಪ್ರಕರಣದಲ್ಲಿ ಪಿಎಫ್‌ಐ ಕೈವಾಡ…

ಹಿಂದುಗಳ ಮೇಲೆ ಅನ್ಯಾಯವಾದರೆ ಅದು ಅಪರಾಧವಲ್ಲ ಎಂದು ಪರಿಗಣಿಸುತ್ತಾರೆ – ಶೌಚಾಲಯದಲ್ಲಿ ಚಿತ್ರೀಕರಣದ ವಿರುದ್ದ ರಶ್ಮಿ ಸಾಮಂತ್ ಆಕ್ರೋಶ

ಹಿಂದೂ ಸಮಾಜದ ಮೇಲೆ ನಿರಂತರ ದಾಳಿ ಆಗುತ್ತದೆ, ಹಿಂದುಗಳ ಮೇಲೆ ಅನ್ಯಾಯವಾದರೆ ಅದು ಅಪರಾಧ ಅಲ್ಲ ಅಂತ ಸಮಾಜ ಪರಿಗಣಿಸುತ್ತದೆ ಎಂದು ಸಾಮಾಜಿಕ ಕಾರ್ಯಕರ್ತೆ ರಶ್ಮಿ ಸಾಮಂತ್ ಹೇಳಿದ್ದಾರೆ. ಉಡುಪಿಯಲ್ಲಿ ಕಾಲೇಜಿನ ಶೌಚಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಘಟನೆಯನ್ನು ಖಂಡಿಸಿ ಹಾಗೂ…

ಗಂಡಿಬಾಗಿಲು ಸಂತ ಥೋಮಸ್ ಚರ್ಚಿನಲ್ಲಿ ಕಳ್ಳತನ

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ಸಂತ ಥೋಮಸರ ದೇವಾಲಯ ಮತ್ತು ಸಂತ ಮರಿಯಮ್ಮ ಗ್ರೊಟ್ಟೋದ ಕಾಣಿಕೆ ಡಬ್ಬಿಯನ್ನು ಮಂಗಳವಾರ ರಾತ್ರಿ ಕಳ್ಳರು ಹಾನಿಯೆಸಗಿ ಕಳ್ಳತನಗೈದಿದ್ದಾರೆ. ಬುಧವಾರ ಬೆಳಗ್ಗೆ ವಿಚಾರ ಬಹಿರಂಗವಾಗಿದೆ. ಚರ್ಚ್‌ನ ಮುಂಭಾಗದಲ್ಲಿದ್ದ ಕಾಣಿಕೆ ಡಬ್ಬಿಯ ಬೀಗ ಮುರಿಯಲಾಗಿದ್ದು ಅದರಲ್ಲಿದ್ದ ನಗದನ್ನು ಅಪಹರಿಸಲಾಗಿದೆ.…

ಮಂಗಳೂರು ಸಿಸಿಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ : ಮೂವರು ಡ್ರಗ್‌ ಪೆಡ್ಲರ್‌ಗಳ ಬಂಧನ- ಪಿಸ್ತೂಲ್ ವಶ..!

ಮಂಗಳೂರು : ಮಂಗಳೂರು ನಗರ  ಸಿಸಿಬಿ ಪೊಲೀಸರು ಮಿಂಚಿನ ದಾಳಿ ನಡೆಸಿ ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಕುಖ್ಯಾತ ಮೂವರು ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದು ರಿವಾಲ್ವರನ್ನು ವಶಕ್ಕೆ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಕೃಷ್ಣಾಪುರದಲ್ಲಿ ವಾಸವಾಗಿದ್ದ ಮೂಲತಃ ಬಂಟ್ವಾಳ…

ಮಂಗಳೂರು : ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಕೊಳೆತು ನಾರುವ ಮೊಟ್ಟೆ ವಿತರಣೆ – ಭಾರೀ ಅಕ್ರೋಶ

ಮಂಗಳೂರು: ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಈ ಬಾರಿ ಕೊಳೆತು ನಾರುವ ಮೊಟ್ಟೆಗಳನ್ನು ನೀಡಲಾಗಿದೆ. ಮಂಗಳೂರು ನಗರದ ಬೋಂದೆಲ್, ಮರಕಡ, ಕಾವೂರು ಸೇರಿದಂತೆ ಹಲವು ಕಡೆಗಳಲ್ಲಿ ಅಂಗನವಾಡಿಗಳಿಗೆ ಪೂರೈಕೆಯಾಗಿರುವ ಮೊಟ್ಟೆಗಳು ಕೊಳೆತು ಹೋಗಿದ್ದು, ಅಂಗನವಾಡಿ ಕಾರ್ಯಕರ್ತರಿಗೆ ಪೋಷಕರ ಆಕ್ರೋಶದ ಬಿಸಿ ತಟ್ಟಿದೆ.…

ಜು.18ರ ಮಂಗಳೂರು ವಿವಿಯ ಪದವಿ ಪರೀಕ್ಷೆ ಮುಂದೂಡಿಕೆಯಿಲ್ಲ – ಪರೀಕ್ಷೆ ಮುಂದೂಡಿಕೆ ಎಂದು ಸುಳ್ಳು ಸುದ್ದಿ ವೈರಲ್

ಮಂಗಳೂರು ವಿಶ್ವ ವಿದ್ಯಾನಿಲಯದಿಂದ ಜು.18ರಿಂದ ಅಂದರೆ ನಾಳೆಯಿಂದ ಪದವಿ ಪರೀಕ್ಷೆಗಳು ನಡೆಯಲಿದೆ. ಸಾಮಾಜಿಕ ಜಾಲತಾಣದಲ್ಲಿ ಪರೀಕ್ಷೆ ಮುಂದೂಡಿಕೆಯೆಂದು ವೈರಲ್ ಆಗುತ್ತಿದ್ದು ಮಂಗಳೂರು ವಿವಿ ಯ ಕುಲಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.…

ಆಗುಂಬೆ ಘಾಟ್ ನಲ್ಲಿ ಆಕಸ್ಮಿಕವಾಗಿ 30 ಅಡಿ ಪ್ರಪಾತಕ್ಕೆ ಬಿದ್ದ ಗುಜರಿ ಫ್ಯಾಕ್ಟರಿ ಮಾಲಿಕ‌ – ಜೀವದ ಹಂಗು ತೊರೆದು ಕಾಪಾಡಿದ ಹಿಂದೂ ಜಾಗರಣೆ ವೇದಿಕೆಯ ಸದಸ್ಯರು

ಆಗುಂಬೆ ಘಾಟಿಯ 7 ನೇ ತಿರುವಿನಲ್ಲಿ ಗುಜರಿ ಫ್ಯಾಕ್ಟರಿ ಮಾಲಿಕನೊಬ್ಬ ಆಕಸ್ಮಿಕವಾಗಿ 30 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ಭಾನುವಾರ ಸಂಜೆ ವೇಳೆ ನೆಡೆದಿದೆ. ಮಹಮ್ಮದ್ ಪಾಷಾ ಎಂಬಾತ ರಸ್ತೆ ಬದಿಯಲ್ಲಿದ್ದ ನಿಂತಿದ್ದ ವೇಳೆ ಪ್ರಪಾತಕ್ಕೆ ಬಿದ್ದಿದ್ದಾರೆ. ಸ್ಕ್ರಾಪ್ ಗಾಡಿಯನ್ನು ಟ್ರ್ಯಾಕ್ಟರ್‌…

ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟ ಭೂಪ

ಭೂಮಿ ವಿಚಾರಕ್ಕೆ ಗಲಾಟೆ ನಡೆದು ಕಾರ್ಣಿಕ ದೈವ ಕೊರಗಜ್ಜನ (Koragajja) ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಬಾಡಾರಿನಲ್ಲಿ ನಡೆದಿದೆ. ಬಾಡಾರಿನ ಕೊರಗಕಲ್ಲು ಬಳಿ ಕೊರಗಜ್ಜನ ಕಟ್ಟೆ ಇದೆ. ಸಾರ್ವಜನಿಕರು ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ…

ವಯಸ್ಸಾದ ಅವಿವಾಹಿತ ಮಹಿಳೆಯರೇ ಈತನ ಟಾರ್ಗೆಟ್..! ಸುಳ್ಳು ಹೇಳಿ 15 ಮಹಿಳೆಯರನ್ನು ಮದುವೆಯಾದ ಕಾಮುಕ.. ನಕಲಿ ವೈದ್ಯನ ಬಂಧನ..

ಮೈಸೂರು: ಸುಳ್ಳು ಹೇಳಿ ಬರೋಬ್ಬರಿ 15 ಮಹಿಳೆಯರನ್ನು ಮದುವೆಯಾದ ವ್ಯಕ್ತಿಯನ್ನು ಮೈಸೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಿವಾಸಿಯಾಗಿರುವ 35 ವರ್ಷದ ಮಹೇಶ್ ಕೆಬಿ ನಾಯಕ್, ಮ್ಯಾಟ್ರಿಮೋನಿಯಲ್ ಸೈಟ್​ನಲ್ಲಿ (Matrimonial Site) ಮಹಿಳೆಯರನ್ನು ಸಂಪರ್ಕಿಸಿ ತಾನು ವೈದ್ಯ ಮತ್ತು ಇಂಜಿನಿಯರ್…

ಕೊಣಾಜೆಯ ಪಜೀರಿನಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ – ಮಂಗಳೂರಿನ ಕಾಲ್‌ ಸೆಂಟರ್ ನ ಉದ್ಯೋಗದಿಂದ ಮರಳಿ ಮನೆಗೆ ಬಂದು ಸೂಸೈಡ್

ಉಳ್ಳಾಲ : ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲದ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ. ಪ್ರೀತಿಕಾ ಪೂಜಾರಿ(21) ಆತ್ಮ ಹತ್ಯೆಗೈದ ಯುವತಿಯಾಗಿದ್ದಾಳೆ. ಪ್ರೀತಿಕಾ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ…

error: Content is protected !!