Tag: breaking News

ನಳಿನ್ ಬಣದಿಂದ ಅರುಣ್ ಶ್ಯಾಮ್, ಕಲ್ಲಡ್ಕ ಪ್ರಭಾಕರ್ ಭಟ್ ಬಣದಿಂದ ಬ್ರಿಜೇಶ್ ಚೌಟ ದ.ಕ ಬಿಜೆಪಿ ಎಂಪಿ ಅಭ್ಯರ್ಥಿ – ನಳಿನ್ ಕುಮಾರ್ ಕಟೀಲಿಗೆ ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ‌ ಜವಬ್ದಾರಿ – ಪ್ರಭಾಕರ್ ಭಟ್ ಪ್ಲ್ಯಾನ್ ಗೆ ಠಕ್ಕರ್ ಕೊಟ್ರಾ ನಳಿನ್ ಕುಮಾರ್

ರಾಜ್ಯ ಬಿಜೆಪಿಯಲ್ಲಿ ಕಾಂಗ್ರೆಸ್ ಸರಕಾರವನ್ನು ಸರಿಯಾಗಿ ನಿಭಾಯಿಸುವ ನಾಯಕತ್ವ ಇಲ್ಲದಂತಾಗಿದೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷರ ತವರೂರು ದ.ಕ ಜಿಲ್ಲೆಯಲ್ಲಿ ದ.ಕ ಸಂಸದ ಅಭ್ಯರ್ಥಿಗಾಗಿ ಭಾರೀ ಕಸರತ್ತು ನಡೆಯುತ್ತಿದೆ. ನಳಿನ್ ಕುಮಾರ್ ಕಟೀಲು ಅವರನ್ನು ನಿಯಂತ್ರಿಸಲು ಕಲ್ಲಡ್ಕ ಪ್ರಭಾಕರ್ ಭಟ್ ಮುಂದಾಗಿದ್ದಾರೆ ಎನ್ನಲಾಗಿದೆ.…

ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ಆದದ್ದು ಬಂಟ್ವಾಳದ ಪಜೀರ್ ನಲ್ಲಿ

ರಾಜ್ಯದಲ್ಲಿಯೇ ಕರಾವಳಿ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದೆ. ಅದರಲ್ಲೂ ಇಡೀ ರಾಜ್ಯದಲ್ಲಿ ದ.ಕ ಜಿಲ್ಲೆಯ ಬಂಟ್ವಾಳದ ಪಜೀರ್ ನಲ್ಲಿ ಅತೀ ಹೆಚ್ವು ಮಳೆಯಾಗಿದೆ.

ಆರ್ದ್ರಾ ಅಬ್ಬರ; ಕರಾವಳಿಯಲ್ಲಿ ಇಬ್ಬರ ಸಾವು, ಕೃತಕ ನೆರೆ ಸಂಕಷ್ಟ – ಜು.8 ರವರೆಗೆ‌ ಭಾರೀ ಮಳೆಯ ಎಚ್ಚರಿಕೆ

ಮಂಗಳೂರು/ಉಡುಪಿ: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರ ಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರ್ದ್ರಾ ನಕ್ಷತ್ರದ ಕೊನೆಯ ಪಾದದಲ್ಲಿ ಒಂದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಸೋಮ ವಾರ ಬಿರುಸುಗೊಂಡಿತ್ತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾನಿ ಉಂಟಾಗಿದೆ. ಶಿರ್ವದ ಬಳಿ…

ದ.ಕ‌ ಜಿಲ್ಲೆಯಲ್ಲಿ ನಾಳೆ (ಮಂಗಳವಾರ)ಶಾಲಾ- ಕಾಲೇಜಿಗೆ ರಜೆಯೆಂದು ಸುಳ್ಳು ಸುದ್ದಿ ವೈರಲ್ – ಪರಿಸ್ಥಿತಿ ನೋಡಿ ರಜೆ ಘೋಷಿಸಲು ಡಿಸಿ ಸೂಚನೆ – ದ.ಕ ಜಿಲ್ಲಾಧಿಕಾರಿ ಆದೇಶದ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

ದ.ಕ‌ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಪರಿಸ್ಥಿತಿ ನೋಡಿಕೊಂಡು ಶಾಲಾ – ಕಾಲೇಜಿಗೆ ರಜೆ ಘೋಷಿಸಲು ತಹಶೀಲ್ದಾರ್ ಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಕರಾವಳಿ ಭಾಗದಲ್ಲಿ ಮಳೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳು ಅರಬ್ ದೇಶಗಳಲ್ಲಿ ಠಿಕಾಣಿ?: ನೇಪಾಳದ ಮೂಲಕ ಗಲ್ಫ್ ಗೆ ಪರಾರಿ ಶಂಕೆ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿ ಜಪ್ತಿ ಮಾಡುವುದಾಗಿ ರಾಷ್ಟ್ರೀಯ ತನಿಖಾ ದಳ(NIA) ಉದ್ಘೋಷಣೆ ಮಾಡಿದ ಬೆನ್ನಲ್ಲೇ, ಆರೋಪಿಗಳು ಅರಬ್ ದೇಶಗಳಲ್ಲಿ ಆಶ್ರಯ ಪಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಬಿಜೆಪಿ ಯುವ ಮೋರ್ಚಾದ…

ಉಡುಪಿ : ರಸ್ತೆಯಲ್ಲಿ‌ ಬಿದ್ದ ಮರ ತೆರವಿಗೆ ಸಹಕರಿಸಿದ ಶಾಸಕ ಗುರುರಾಜ್ ಗಂಟಿಹೊಳೆ – ಈ ವೇಳೆ ಮತ್ತೊಂದು ಉರುಳಿ ಬಿದ್ದು ಕೂದಲೆಳೆ ಅಂತರದಲ್ಲಿ ಶಾಸಕ‌ ಪಾರು

ಉಡುಪಿ: ಭಾರೀ ಗಾಳಿ ಮಳೆಗೆ ರಸ್ತೆ ಬದಿಯ ಮರ ಉರುಳಿ ಬಿದ್ದಿದ್ದು, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಜಿಲ್ಲೆಯ ಹಾಲಾಡಿ ರಸ್ತೆಯಲ್ಲಿ ನಡೆದಿದೆ. ಬರಿಗಾಲ ಸಂತ ಎಂದೇ ಖ್ಯಾತಿ ಪಡೆದ ಬೈಂದೂರು ಶಾಸಕ…

ವಿದ್ಯಾರ್ಥಿನಿಯನ್ನು ಮಂಗಳೂರಿನ ಲಾಡ್ಜ್ ನಲ್ಲಿರಿಸಿ ಅತ್ಯಾಚಾರ ; ಕಡಬ ಮೂಲದ ಯುವಕನ ಬಂಧನ

ಮಂಗಳೂರು: ಇನ್ಸ್ಟಾ ಗ್ರಾಂ ನಲ್ಲಿ ಪರಿಚಯವಾದ 24 ವರ್ಷದ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಹೋಟೆಲ್ ರೂಂನಲ್ಲಿ ನಿರಂತರ 20 ದಿನಗಳ ಕಾಲ ದೇಹ ಸಂಪರ್ಕ ಬೆಳೆಸಿದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಅನ್ವಯ…

ಪಿಂಕ್ ವಾಟ್ಸ್​ಆ್ಯಪ್ ಮೆಸೇಜ್‌ ಬಗ್ಗೆ ಇರಲಿ ಎಚ್ಚರ.!

ಮುಂಬೈ, : ಪಿಂಕ್ ವಾಟ್ಸ್ಆ್ಯಪ್ ಸ್ಕ್ಯಾಮ್‌ ಬಗ್ಗೆ ಬಳಕೆದಾರರು ಎಚ್ಚರಿಕೆ ವಹಿಸಬೇಕೆಂದು ತಜ್ಞರು ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಪಿಂಕ್ ವಾಟ್ಸ್​ಆ್ಯಪ್ ಮತ್ತೆ ಕಾಣಿಸಿಕೊಂಡಿದ್ದು, ಕೆಲವು ದಿನಗಳಿಂದ ಅನೇಕರಿಗೆ ವಾಟ್ಸ್​ಆ್ಯಪ್ ಅಪ್‌ಡೇಟ್‌ ಹೆಸರಿನಲ್ಲಿ ಫಾರ್ವರ್ಡ್‌ ಮೆಸೇಜ್‌ ಹರಿದಾಡುತ್ತಿದೆ. ಇದು ವಾಟ್ಸ್​ಆ್ಯಪ್​ನ…

NSUI ವಿರೋಧ ಲೆಕ್ಕಿಸದೆ ಕಾರ್ಯಕ್ರಮದಲ್ಲಿ ಶ್ರೀಕಾಂತ್ ಶೆಟ್ಟಿ ಭಾಗಿ – ಮಂಗಳೂರು ವಿವಿ ಕಾಲೇಜಿನ ಪ್ರತಿಭಾ ದಿನಾಚರಣೆಯಲ್ಲಿ ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ಭಾಷಣ

ಮಂಗಳೂರು: ಹಂಪನಕಟ್ಟೆಯ ಮಂಗಳೂರು ವಿವಿ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆಯಲ್ಲಿ ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ಭಾಗವಹಿಸಿ ಭಾಷಣ ಮಾಡಿದ್ದಾರೆ. NSUI ಸಂಘಟನೆ ಕಾರ್ಯಕ್ರಮಕ್ಕೆ ವಿರೋಧಿಸಿತ್ತು, ಶ್ರೀಕಾಂತ್ ಶೆಟ್ಟಿಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬಾರದು ಎಂದು ಅಕ್ಷೇಪ ವ್ಯಕ್ತಪಡಿಸಿತ್ತು. ಆದರೆ ಕಾಲೇಜು ಇದೀಗ ಕಾರ್ಯಕ್ರಮ ಏರ್ಪಡಿಸಿ…

ನಾಳೆ ಮಂಗಳೂರಲ್ಲಿ ಸಂಘಪರಿವಾರದ ಸಮನ್ವಯ ಬೈಠಕ್‌ – ಒಂದು ವರ್ಷದ ಬಳಿಕ ನಡೆಯುತ್ತಿರುವ  ಬೈಠಕ್‌ ನಲ್ಲಿ ಪುತ್ತಿಲ ವಿಚಾರ ಚರ್ಚೆಗೆ ಬರುವ ಸಾದ್ಯತೆ – ಸಂಘಪರಿವಾರದ 25ಕ್ಕೂ ಅಧಿಕ ಸಂಘಟನೆಗಳ 100ಕ್ಕೂ ಅಧಿಕ ಮಂದಿ ಭಾಗಿ ಸಾದ್ಯತೆ

ಸುಮಾರು ಒಂದು ವರ್ಷದ ಬಳಿಕ ದ.ಕ.ಜಿಲ್ಲಾ ವ್ಯಾಪ್ತಿಯ ಸಂಘ ಪರಿವಾರ ಸಂಘಟನೆಗಳ ಸಮನ್ವಯ ಬೈಠಕ್‌ ಜೂ.26ರಂದು ಮಂಗಳೂರಿನಲ್ಲಿ ನಡೆಯಲಿದೆ. ಮಂಗಳೂರಿನ ಸಂಘನಿಕೇತನದಲ್ಲಿ ನಡೆಯುವ ಈ ಬೈಠಕ್‌ನಲ್ಲಿ ಆರ್‌ಎಸ್‌ಎಸ್‌ನ ಪ್ರಾಂತ ಮಟ್ಟದ ಜವಬ್ದಾರಿಗಳಿರುವವರು ಭಾಗವಹಿಸಲಿದ್ದಾರೆ. ಸುಮಾರು ಒಂದು ವರ್ಷದ ಬಳಿಕ ದ.ಕ.ಜಿಲ್ಲಾ ವ್ಯಾಪ್ತಿಯ…

error: Content is protected !!