Tag: bribe

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮಂಗಳೂರು,ಜೂ.22 ಖಾತೆ ಬದಲಾವಣೆ ಸಂಬಂಧ ಲಂಚಕ್ಕೆ ಬೇಡಿಕೆಯಿಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಕೌಕ್ರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಅಧಿಕಾರಿ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ನಿವಾಸಿಯೊಬ್ಬರ ಕೌಕ್ರಾಡಿಯ…

ಮಂಗಳೂರು ತಹಶೀಲ್ದಾರ್ ಪಿಎ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಮಂಗಳೂರು ತಹಶೀಲ್ದಾರ್‌ ಅವರ ಸಹಾಯಕ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ನಗರದ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಅವರ ಸಹಾಯಕ ಶಿವಾನಂದ ನಾಟೇಕರ್ ಎಂಬಾತ…

error: Content is protected !!