Tag: BSY

ಯಾವುದೇ ಕಾರಣಕ್ಕೂ ವರುಣಾದಿಂದ ಸ್ಪರ್ಧೆ ಇಲ್ಲ: ವಿಜಯೇಂದ್ರ ಸ್ಪರ್ಧೆ ಗೊಂದಲಕ್ಕೆ ಬಿಎಸ್‌ವೈ ತೆರೆ

ಮೈಸೂರು: ಪುತ್ರ ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ, ಅವನು ನಾನು ಪ್ರತಿನಿಧಿಸುತ್ತಾ ಬಂದಿರುವ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿಯೇ ಈ ಬಾರಿ ಚುನಾವಣೆಗೆ ನಿಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿದ…

ಇಂದು ಸಂಜೆ(ಅ.28) ಬಂಟ್ವಾಳದ ಜನಾರ್ದನ ಪೂಜಾರಿ ಮನೆಗೆ ಭೇಟಿ ನೀಡಲಿದ್ದಾರೆ ಮಾಜಿ ಸಿಎಂ ಯಡಿಯೂರಪ್ಪ

ಮಂಗಳೂರು : ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಸಂಜೆ (ಅಕ್ಟೋಬರ್ 28 ) ಮಾಜಿ ಕೇಂದ್ರ ಸಚಿವರಾದ ಜನಾರ್ದನ ಪೂಜಾರಿಯವರ ಮನೆಗೆ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಂಗಳೂರಿನಲ್ಲಿ ನಡೆಯುವ ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮಾಜಿ…

ಶಿವಮೊಗ್ಗ: ಡಿನೋಟಿಫಿಕೇಷನ್ ಪ್ರಕರಣ-ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಬಿಎಸ್ ವೈ

ಶಿವಮೊಗ್ಗ, ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಬೆಳ್ಳಂದೂರು ಮತ್ತು ದೇವರ ಬೀಸನಹಳ್ಳಿಯಲ್ಲಿ ಸ್ವಾಧೀನ ಪಡಿಸಿಕೊಂಡಿದ್ದ 15 ಎಕರೆ 30 ಗುಂಟೆ ಜಮೀನನ್ನು ಅಕ್ರಮವಾಗಿ…

error: Content is protected !!