Tag: burka

ಮಂಗಳೂರು: ಬುರ್ಖಾ ಧರಿಸಿ ಐಟಂ ಡ್ಯಾನ್ಸ್ ಮಾಡಿದ ವಿದ್ಯಾರ್ಥಿಗಳು ಅಮಾನತು

ಮಂಗಳೂರು, ನಗರದ ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಡ್ಯಾನ್ಸ್ ಮಾಡಿದ್ದಾರೆ ಎಂಬ ಆರೋಪದಲ್ಲಿ ನಾಲ್ಕು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಈ ಕಾಲೇಜಿನಲ್ಲಿ ಬುಧವಾರ ಸಂಜೆ ಕಾರ್ಯಕ್ರಮ ನಡೆದಿದ್ದು, ಇದಾದ ಬಳಿಕ ನಾಲ್ವರು ವಿದ್ಯಾರ್ಥಿಗಳು ಬುರ್ಖಾ ಧರಿಸಿ ವೇದಿಕೆಯೇರಿ ನೃತ್ಯ…

error: Content is protected !!