Tag: cm siddaramayya

ನಾಳೆ ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ: ಮುಖ್ಯಮಂತ್ರಿಗಳ ಆಗಮನ : ಡ್ರೋನ್ ನಿಷೇಧ

ಮಂಗಳೂರು,ಫೆ. 16:- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ನಗರದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದಾರೆ.ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 17 ರಂದು ಶನಿವಾರ…

ಸಿದ್ದರಾಮಯ್ಯ ವಿರುದ್ದ ಪೋಸ್ಟ್ – ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಅಡಿಯಲ್ಲಿ ಮಾಜಿ ಜಿ.ಪಂ. ಸದಸ್ಯ…

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು.ಇದೇ ಸಂದರ್ಭದಲ್ಲಿ ಆಗಮಿಸಿದ…

ದ.ಕ. ಉಡುಪಿ ಜಿಲ್ಲೆಗೆ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ-ಜು. 31ಕ್ಕೆ ಆಗಮಿಸಿ ಮಳೆ ಹಾನಿ ಅಧ್ಯಯನ

ಬೆಂಗಳೂರು: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ‌ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ, ಜುಲೈ 31 ಕ್ಕೆ ವಿವಿಧ ಜಿಲ್ಲೆಗಳ ಪ್ರವಾಸ ಕೈಗೊಂಡು ಮಳೆ…

ಜನಪರ ಬಜೆಟ್ ಮಂಡಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಹೆಗ್ಗಡೆ-ಪ್ರೀ ಬಸ್ ಮೂಲಕ ಭಕ್ತರ ಸಂಖ್ಯೆ ಹೆಚ್ಚಳ ಹಿನ್ನೆಲೆ ಶಕ್ತಿ ಯೋಜನೆಗೆ ಶ್ಲಾಘನೆ

ಬೆಂಗಳೂರು: ಇತ್ತೀಚಿಗೆ 14 ನೇ ರಾಜ್ಯ ಬಜೆಟ್ ಮಂಡಿಸಿದ ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಟ್ವೀಟರ್…

ಅನ್ನಭಾಗ್ಯ: ಹಸಿವುಮುಕ್ತ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ-ಇಂದಿನಿಂದ ಸಿಗುತ್ತೆ ಐದು ಕೆ.ಜಿ. ಅಕ್ಕಿ ಬದಲು ಹಣ-ಕೇವಲ ಆಹಾರ ಪದಾರ್ಥ ಖರೀದಿಗೆ 170 ರೂ. ಬಳಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಆರಂಭವಾದ ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ಬಂದು ಇದೀಗ 10 ವರ್ಷಗಳಾಗಿವೆ ಎಂದು ಸಿಎಂ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ. ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ…

error: Content is protected !!