Tag: CM Yogi adithyanath

ಬಂಟ್ವಾಳದಲ್ಲಿ ರಾಜೇಶ್ ನಾಯಕ್ ಪರ ಯೋಗಿ ಭರ್ಜರಿ ಪ್ರಚಾರ-ರೋಡ್ ಶೋ

ಬಿಜೆಪಿಯ ಸ್ಟಾರ್ ಪ್ರಚಾರಕರಲ್ಲೊರ್ವರು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿರೀಕ್ಷೆಗೂ ಮೀರಿದ ಕೇಸರಿ ಸಾಗರದ ನಡುವೆ ಶನಿವಾರ ಸಂಜೆ ಬಿ.ಸಿ.ರೋಡಿನಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಪರವಾಗಿ ರೋಡ್ ಶೋ ಮೂಲಕ…

ಬಂಟ್ವಾಳ: ಯೋಗಿ ಆದಿತ್ಯನಾಥ್ ಬಂಟ್ವಾಳಕ್ಕೆ ಆಗಮಿಸುವ ಸಮಯ, ಸಂಚಾರದಲ್ಲಿ ಬದಲಾವಣೆಯ ಸಂಪೂರ್ಣ ವಿವರ

ಬಂಟ್ವಾಳ: ಹಿಂದೂ ಸಾಮ್ರಾಟ್ ಯು.ಪಿ. ಮುಖ್ಯಮಂತ್ರಿ ಚುನಾವಣಾ ಸ್ಟಾರ್ ಪ್ರಚಾರಕಲ್ಲಿ ಓರ್ವರಾದ ಯೋಗಿ ಆದಿತ್ಯನಾಥ್ ಅವರು ಇಂದು ಬಂಟ್ವಾಳದಲ್ಲಿ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರವಾಗಿ ಮತಯಾಚನೆ ನಡೆಸಲಿದ್ದಾರೆ‌.ಸಂಜೆ 5 ಗಂಟೆಯಿಂದ 6 ಗಂಟೆ ವರೆಗೆ ಸುಮಾರು…

ನಾಳೆ ಬಂಟ್ವಾಳದಲ್ಲಿ ಯುಪಿ ಸಿಎಂ ಆದಿತ್ಯನಾಥ್ ರೋಡ್ ಶೋ ಹಿನ್ನೆಲೆ-ಸಂಚಾರದಲ್ಲಿ ಭಾರೀ ಬದಲಾವಣೆ-ಬಿ.ಸಿ. ರೋಡ್ ಪೇಟೆಗೆ ತೆರಳುವ ಸಂಚಾರ ಬಂದ್! ಯಾರು ಯಾವ ಮಾರ್ಗದಲ್ಲಿ ಸಂಚರಿಸಬೇಕು ಇಲ್ಲಿದೆ ಮಾಹಿತಿ

ನಾಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದ.ಕ. ಜಿಲ್ಲೆಯ ಬಂಟ್ವಾಳದಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದು, ಈ ಸಂದರ್ಭ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಪರ್ಯಾಯ ಮಾರ್ಗವಾಗಿ ವಾಹನಗಳು ಸಂಚರಿಸಲು ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ. ಯೋಗಿ…

ಬಂಟ್ವಾಳದಲ್ಲಿ ನಾಳೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ರೋಡ್ ಶೋ-ಬಿಜೆಪಿ ಪರ ಭರ್ಜರಿ ಮತ ಬೇಟೆ

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ನಾಳೆ ಸಂಜೆ 4 ಗಂಟೆಗೆ ಬಿ.ಸಿ. ರೋಡ್‌ನ‌ಲ್ಲಿ ರೋಡ್‌ ಶೋ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಯ ಜತೆಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಾರದು ಎಂಬ ದೃಷ್ಟಿಯಿಂದ ಮಂಗಳೂರು-ಬಿ.ಸಿ. ರೋಡ್‌ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ…

ಡಿ. 25ಕ್ಕೆ ಉಡುಪಿಗೆ ಯು.ಪಿ ಸಿಎಂ ಯೋಗಿ ಆದಿತ್ಯನಾಥ್‌ – ಚುನಾವಣೆಗೆ ಭರದ ಸಿದ್ದತೆಯಲ್ಲಿ ಬಿಜೆಪಿ

ಬೆಳ್ತಂಗಡಿ : ಉಡುಪಿಯಲ್ಲಿ ಡಿ. 25ರಂದು ಕರ್ನಾಟಕ ಯುವ ಮತದಾರರ ಸಮಾವೇಶ ನಡೆಯಲಿದ್ದು, ಅದಕ್ಕೆ ಉತ್ತರಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್‌ ಆಗಮಿಸಲಿದ್ದಾರೆ. ಎಲ್ಲ ಹೊಸ ಮತದಾರರು ಸಮಾವೇಶದಲ್ಲಿ ಭಾಗ ವಹಿಸಿ ಬಿಜೆಪಿಯೊಂದಿಗಿದ್ದೇವೆ ಎಂಬ ಸಂದೇಶವನ್ನು ನೀಡಬೇಕು ಎಂದು ಸಚಿವ ಸುನಿಲ್‌…

ಯೋಗಿ ಸರ್ಕಾರದಿಂದ ರಕ್ಷಾಬಂಧನ ಉಡುಗೊರೆ – 2 ದಿನ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣ

ರಕ್ಷಾಬಂಧನ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮಹಿಳೆಯರಿಗೆ ಬರ್ಜರಿ ಆಫರ್ ನೀಡಿದೆ. ಆಗಸ್ಟ್ 10 ರ ಮಧ್ಯರಾತ್ರಿಯಿಂದ 12ರ ಮಧ್ಯರಾತ್ರಿಯವರೆಗೆ 48 ಗಂಟೆಗಳ ಕಾಲ ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದಾಗಿದೆ.…

ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹಕ್ಕಿ ಡಿಕ್ಕಿ -ವಾರಾಣಸಿಯಲ್ಲಿ ತುರ್ತು ಭೂಸ್ಪರ್ಶ

ವಾರಾಣಸಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಭಾರಿ ಅವಘಡದಿಂದ ಪಾರಾಗಿದ್ದಾರೆ. ಯೋಗಿ ಆದಿತ್ಯನಾಥ್ (Yogi Adityanath) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್, ಭಾನುವಾರ ಬೆಳಿಗ್ಗೆ ಟೇಕ್ ಆಫ್ ಆದ ಕೂಡಲೇ ಹಕ್ಕಿಯೊಂದು ಹೆಲಿಕಾಪ್ಟರ್‌ಗೆ ಅಪ್ಪಳಿಸಿದೆ. ಕೂಡಲೇ ಹೆಲಿಕಾಪ್ಟರ್ ಅನ್ನು…

ಅಯೋಧ್ಯೆಯ ರಾಮ ಮಂದಿರ ಭಾರತದ ರಾಷ್ಟ್ರೀಯ ದೇವಸ್ಥಾನವಾಗಲಿದೆ – ಯೋಗಿ ಆದಿತ್ಯನಾಥ್

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದ ಗರ್ಭಗೃಹದ ನಿರ್ಮಾಣದ ಭೂಮಿ ಪೂಜೆಯನ್ನು ಉತ್ತರಪ್ರದೇಶ ಯೋಗಿ ಆದಿತ್ಯನಾಥ್ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಅಯೋಧ್ಯೆಯ ರಾಮ ಮಂದಿರ ಭಾರತದ ರಾಷ್ಟ್ರೀಯ ದೇವಸ್ಥಾನವಾಗಲಿದೆ. ಜೊತೆಗೆ ದೇಶದ ಏಕತೆಯ ಗುರುತಾಗಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ…

ಶ್ರೀರಾಮ ಮಂದಿರದ ಗರ್ಭಗುಡಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಿ ಯೋಗಿ ಚಾಲನೆ

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶ್ರೀರಾಮ ಮಂದಿರದ ಗರ್ಭಗುಡಿ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದ್ದಾರೆ. ಕೆತ್ತಿರುವ ಮೊದಲ ಇಟ್ಟಿಗೆಯನ್ನು ಗರ್ಭಗೃಹದಲ್ಲಿಟ್ಟು ಸಿಮೆಂಟ್ ಅನ್ನು ಹಾಕುವ ಮೂಲಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗರ್ಭಗುಡಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿರುವುದಾಗಿ…

ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಗೆ ಇಂದು ಯೋಗಿ ಶಂಕುಸ್ಥಾಪನೆ

ಆಯೋಧ್ಯೆಯಲ್ಲಿ ಶ್ರೀರಾಮನ ದೇವಸ್ಥಾನದ ಗರ್ಭಗೃಹ ನಿರ್ಮಾಣಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಡಿಗಲ್ಲು ಹಾಕಲಿದ್ದಾರೆ. ಕೆತ್ತಿರುವ ಮೊದಲ ಇಟ್ಟಿಗೆಯನ್ನು ಗರ್ಭಗೃಹದಲ್ಲಿಟ್ಟು ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಒಟ್ಟು ಮೂರು ಗಂಟೆ ಅವಧಿ ದೇಗುಲಕ್ಕೆ ಸಮಯ ನೀಡಲಿದ್ದಾರೆ. ಗರ್ಭಗೃಹ ನಿರ್ಮಾಣಕ್ಕೆ ರಾಜಸ್ಥಾನದ ಮಕ್ರನಾ ಪರ್ವತದ…

error: Content is protected !!