Tag: cm

ನಳಿನ್, ಕರಂದ್ಲಾಜೆ ಜಿಲ್ಲೆಯ ಜನತೆಗೆ ಉತ್ತರಿಸಲಿ: ಸಿಎಂ ಸಿದ್ದರಾಮಯ್ಯ

ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ…

ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ: ಸಿಎಂ

ಉಡುಪಿ: ‘ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಡುಪಿಯಲ್ಲಿ ಆಯೋಜಿಸಿದ್ದ “ವಿಶ್ವ ಬಂಟರ ಸಮ್ಮೇಳನ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.“ಮನುಷ್ಯ ದ್ವೇಷವನ್ನು ಬಂಟ ಸಮುದಾಯ…

ನವದೆಹಲಿ: ಪ್ರಧಾನಿ ಮೋದಿ ಭೇಟಿಯಾಗಿ ಮೈಸೂರು ಪೇಟ ತೊಡಿಸಿದ ಸಿಎಂ ಸಿದ್ದರಾಮಯ್ಯ

ನವದೆಹಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಸೌಹಾರ್ದಯುತ ಭೇಟಿ ಮಾಡಿ ಮಾತುಕತೆ ನಡೆಸಿದರು. ಸೌಹಾರ್ದಯುತ ಭೇಟಿ ವೇಳೆ ಪ್ರಧಾನಿ ಮೋದಿಗೆ ಶಾಲು ಹೊದಿಸಿ ಮೈಸೂರು ಪೇಟಾ ತೊಡಿಸಿದರು. ಜೊತೆಗೆ ಗಂಧದ ಮರದಿಂದ ಕೆತ್ತನೆ…

ಸಚಿವರ ಅಹಂಕಾರಿ ವರ್ತನೆ: ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಬೆದರಿಕೆಯೊಡ್ಡಿದ ಹಿರಿಯ ಶಾಸಕ-ಕಾಂಗ್ರೆಸ್ ಸರಕಾರದಲ್ಲಿ ಭಿನ್ನಮತ!

ಬೆಂಗಳೂರು: ಅಹಂಕಾರದಿಂದ ವರ್ತಿಸುವ ಸಚಿವರಿಂದ ಸ್ವಾಭಿಮಾನಕ್ಕೆ ಧಕ್ಕೆಯಾದರೆ ರಾಜೀನಾಮೆ ನೀಡುವೆ ಎಂದು ಕಾಂಗ್ರೆಸ್ ಪಕ್ಷದ ಆಳಂದ ಶಾಸಕ ಬಿಆರ್ ಪಾಟೀಲ್ (BR Patil) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಳಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ…

ಸದನದಿಂದ ಹೊರದಬ್ಬಿದ ಶಾಸಕ ಯತ್ನಾಳ್ ಆರೋಗ್ಯ ವಿಚಾರಿಸಿದ ಸ್ಪೀಕರ್ ಖಾದರ್, ಸಿಎಂ ಸಿದ್ದರಾಮಯ್ಯ

ವಿಧಾನಸೌಧದಲ್ಲಿ ಪ್ರತಿಭಟನೆಯ ವೇಳೆ ಅಸ್ವಸ್ಥಗೊಂಡ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರನ್ನ ಆಸ್ಪತ್ರೆ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಪೀಠಕ್ಕೆ ‌ಅಗೌರವ ತೋರಿಸಿದ ಹಿನ್ನಲೆ ಸ್ವೀಕರ್‌ ಯು ಟಿ ಖಾದರ್‌ ಬಿಜೆಪಿಯ 10…

ಅನ್ನಭಾಗ್ಯ: ಹಸಿವುಮುಕ್ತ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ-ಇಂದಿನಿಂದ ಸಿಗುತ್ತೆ ಐದು ಕೆ.ಜಿ. ಅಕ್ಕಿ ಬದಲು ಹಣ-ಕೇವಲ ಆಹಾರ ಪದಾರ್ಥ ಖರೀದಿಗೆ 170 ರೂ. ಬಳಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಆರಂಭವಾದ ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ಬಂದು ಇದೀಗ 10 ವರ್ಷಗಳಾಗಿವೆ ಎಂದು ಸಿಎಂ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ. ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ…

ಬಿಜೆಪಿ ಜಾರಿಗೊಳಿಸಿದ್ದ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ, ಪಠ್ಯ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ಅಸ್ತು

ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ, ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಹಾಗೂ ವಿವಾದಿತ ಎಪಿಎಂಸಿ ಕಾಯ್ದೆ ರದ್ದು ಸೇರಿದಂತೆ ಹಲವು ಮಹತ್ವದ ಪ್ರಸ್ತಾವನೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ…

ಸಿಎಂ ಸಿದ್ದರಾಮಯ್ಯಗೆ ದುಬಾರಿ ಕಾರು ಖರೀಧಿಸಲಿದೆ ಸರಕಾರ-ಯಾವುದು ಕಾರು? ಎಷ್ಟು ಬೆಲೆ ಗೊತ್ತಾ?

ಬೆಂಗಳೂರು: ಐಷಾರಾಮಿ ಕಾರು ಖರೀದಿಸುವ ಖಯಾಲಿ ಹೊಂದಿರುವವರು ಅದಕ್ಕೆ ‘ಫ್ಯಾನ್ಸಿ ನಂಬರ್‌’ ಕೂಡಾ ಬಯಸುತ್ತಾರೆ. ಅದಕ್ಕಾಗಿ ಎಷ್ಟು ಬೇಕಾದರೂ ಖರ್ಚು ಮಾಡಲು ಸಿದ್ಧರಿರುತ್ತಾರೆ. ಆದರೆ, ಸರ್ಕಾರದ ಹಣ ವ್ಯಯ ಮಾಡದೆ ಸಚಿವರು, ಅಧಿಕಾರಿಗಳು ಓಡಾಡಲು ಒದಗಿಸುವ ಕಾರಿಗೆ ಸಂಖ್ಯಾಶಾಸ್ತ್ರದ ಪ್ರಕಾರ ‘ಅದೃಷ್ಟ…

ಸಿಎಂ ಸಿದ್ದರಾಮಯ್ಯಗೆ ದುಬಾರಿ ಕಾರು ಖರೀಧಿಸಲಿದೆ ಸರಕಾರ-ಯಾವುದು ಕಾರು? ಎಷ್ಟು ಬೆಲೆ ಗೊತ್ತಾ?-ಅಧಿಕಾರ ವಹಿಸಿಕೊಂಡಾಕ್ಷಣ ಕಾರು ಬದಲಾಯಿಸಿದ ಸಿಎಂ

ಬೆಂಗಳೂರು: ಐಷಾರಾಮಿ ಕಾರು ಖರೀದಿಸುವ ಖಯಾಲಿ ಹೊಂದಿರುವವರು ಅದಕ್ಕೆ ‘ಫ್ಯಾನ್ಸಿ ನಂಬರ್‌’ ಕೂಡಾ ಬಯಸುತ್ತಾರೆ. ಅದಕ್ಕಾಗಿ ಎಷ್ಟು ಬೇಕಾದರೂ ಖರ್ಚು ಮಾಡಲು ಸಿದ್ಧರಿರುತ್ತಾರೆ. ಆದರೆ, ಸರ್ಕಾರದ ಹಣ ವ್ಯಯ ಮಾಡದೆ ಸಚಿವರು, ಅಧಿಕಾರಿಗಳು ಓಡಾಡಲು ಒದಗಿಸುವ ಕಾರಿಗೆ ಸಂಖ್ಯಾಶಾಸ್ತ್ರದ ಪ್ರಕಾರ ‘ಅದೃಷ್ಟ…

5 ಗ್ಯಾರಂಟಿಗಳಿಗೆ ಸರಕಾರದಿಂದ ಕಂಡಿಷನ್! ಮಹಿಳಾ ಉಚಿತ ಪ್ರಯಾಣ ಹೇಗಿದೆ ಗೊತ್ತಾ?

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Elections 2023) ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು(Five Guarantees Schemes ಮುಖ್ಯಮಂತ್ರಿ ಸಿದ್ದರಾಮಯ್ಯನವರು(Siddaramaiah) ಅಧಿಕೃತವಾಗಿ ಜಾರಿ ಮಾಡಿ ಘೋಷಣೆ ಮಾಡಿದರು. ಇಂದು(ಜೂನ್ 02) ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ,…

error: Content is protected !!