Tag: coastal

ಮದುವೆಯಾಗಲು ಹೆಣ್ಣು ಸಿಗದೆ ಮನನೊಂದು ಯುವಕ ಆತ್ಮಹತ್ಯೆ

ಕಾರವಾರ: ಇತ್ತೀಚೆಗೆ ಮದುವೆಯಾಗಲು ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು, ಅಂತೆಯೇ ಇಲ್ಲೊಬ್ಬ ಇದೇ ವಿಚಾರದಿಂದ ಮನನೊಂದು ಸಾವಿನ ದಾರಿ ಹಿಡಿದ ಪ್ರಕರಣ ನಡೆದಿದೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಮೃತ ಯುವಕನನ್ನು ನಾಗರಾಜ ಗಣಪತಿ ಗಾಂವ್ಕರ್…

ದ.ಕ. ಜಿಲ್ಲೆಯ ದಕ್ಷ ಜಿಲ್ಲಾಧಿಕಾರಿ ವರ್ಗಾವಣೆ ಹಿಂದೆ ಮರಳು ಮಾಫಿಯಾದ ಸದ್ದು! ಶಾಂತ ಸ್ವಭಾವ, ದಕ್ಷ ಜೀವನ ವರ್ಗಾವಣೆಗೆ ಕಾರಣವಾಯ್ತಾ?

ಕರಾವಳಿ ಜಿಲ್ಲೆಗಳಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಬೇಕೆಂದು ಅನೇಕ ಅಧಿಕಾರಿಗಳು ಯೋಚಿಸುತ್ತಾರೆ. ಇದಕ್ಕೆ ಕಾರಣ ಹಲವು. ಇಲ್ಲಿನ ಜನ ವಿದ್ಯಾವಂತರು. ಪ್ರಾಮಾಣಿಕತೆಗೆ ಬೆಲೆ ಕೊಡುತ್ತಾರೆ ಹೀಗೆ ಹತ್ತಾರು ಕಾರಣಗಳಿವೆ. ಆದರೆ, ದಕ್ಷತೆಯಿಂದ ಸೇವೆ ಸಲ್ಲಿಸಿ ಯಶಸ್ಸನ್ನು ಸಾಧಿಸಿ ವರ್ಗಾವಣೆಗೊಂಡವರಿಲ್ಲ. ಬದಲಾಗಿ, ಮಾಫಿಯಾಕ್ಕೆ ಬಲಿಯಾಗಿ…

ದ.ಕ, ಉಡುಪಿ ಜಿಲ್ಲೆಯಲ್ಲಿ ಜುಲೈ 12 ರವರೆಗೆ ರೆಡ್ ಅಲರ್ಟ್ – ಮುಂದಿನ 48 ಗಂಟೆಗಳಲ್ಲಿ ಮತ್ತೆ ಅತಿ ಹೆಚ್ಚು ಮಳೆ ಸಾಧ್ಯತೆ

ಕರಾವಳಿ ಭಾಗದಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು, ಜುಲೈ 12 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ. ಮುಂದಿನ 48 ಗಂಟೆಗಳಲ್ಲಿ ಮತ್ತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ಸಾಧ್ಯತೆ –  ಜು.9 ರವರೆಗೆ ರೆಡ್ ಅಲರ್ಟ್

ಕರಾವಳಿ ಭಾಗದಲ್ಲಿ ಮಳೆಯಬ್ಬರ ಮುಂದುವರಿದಿದ್ದು ಜು.7  ರಿಂದ ಜು.9 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ…

ಕರಾವಳಿಯಲ್ಲಿ ಮುಂಗಾರು ಬಿರುಸು – ಎರಡು ದಿನ ಆರೆಂಜ್‌ ಅಲರ್ಟ್‌

ಕರಾವಳಿಯಲ್ಲಿ ಚುರುಕಾಗಿರುವ ಮುಂಗಾರು ಬುಧವಾರ ಮತ್ತಷ್ಟು ಬಿರುಸು ಪಡೆದುಕೊಂಡಿದೆ. ಮಂಗಳವಾರ ತಡರಾತ್ರಿ ಯಿಂದೀಚೆಗೆ ಮಂಗಳೂರು, ಸುಳ್ಯ, ಕಡಬ, ಬೆಳ್ತಂಗಡಿ, ಪುತ್ತೂರು ತಾಲೂಕಿನ ವಿವಿಧೆಡೆ ಮಳೆ ಉತ್ತಮವಾಗಿ ಸುರಿದಿದೆ. ಉಡುಪಿ ಜಿಲ್ಲೆಯಲ್ಲೂ ಮಂಗಳವಾರ ತಡರಾತ್ರಿ, ಬುಧವಾರ ಧಾರಾಕಾರ ಮಳೆ ಸುರಿದಿದೆ. ಕಾರ್ಕಳ, ಕುಂದಾಪುರ,…

ಮಂಗಳೂರು: ಕರಾವಳಿಯಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಆಕ್ಟೀವ್ – ನಾಟೆಕಲ್, ಕುಳಾಯಿಯಲ್ಲಿ ಲೊಕೇಶನ್ ಟ್ರೇಸ್ !

ಮಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಆಕ್ಟೀವ್ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಎರಡು ಕಡೆ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲೆಯ ಒಂದೊಂದು ಕಡೆ ಈ ಸೀಕ್ರೆಟ್ ಫೋನ್ ರಿಂಗಣಿಸಿದೆ ಎನ್ನಲಾಗಿದೆ. ಕರಾವಳಿಯ ದಟ್ಟಾರಣ್ಯ ಪ್ರದೇಶಗಳಲ್ಲಿ ಸ್ಯಾಟಲೈಟ್…

ಕರಾವಳಿಯಲ್ಲಿ ಮಳೆ ಬಿರುಸು ಸಾಧ್ಯತೆ – ಜೂನ್ 8 ರವರೆಗೆ ಎಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ರಾಜ್ಯ ಕರಾವಳಿಯಲ್ಲಿ ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಜೂ. 5ರಿಂದ 8ರ ವರೆಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಗುಡುಗು ಸಿಡಿಲಿನಿಂದ ಕೂಡಿದ ಗಾಳಿ ಮಳೆಯಾಗುವ ನಿರೀಕ್ಷೆ ಇದೆ.…

error: Content is protected !!