Tag: commissioner

ಮಂಗಳೂರು: ಡ್ರಗ್ಸ್ ವಿರುದ್ಧ ಸಮರ, ಕ್ಲಬ್ ಗಳಿಗೆ ಬೀಗ, ಅಕ್ರಮಗಳಿಗೆ ಬ್ರೇಕ್ ಹಾಕಿದ್ದ ಕಮಿಷನರ್ ಐದೇ ತಿಂಗಳಲ್ಲಿ ವರ್ಗಾವಣೆ- ಡ್ರಗ್ಸ್ ಮುಕ್ತ ಮಂಗಳೂರು ಮಾಡಲು ಹೊರಟಿದ್ದೇ ತಪ್ಪಾಯ್ತಾ? ಎತ್ತ ಸಾಗುತ್ತಿದೆ ಆಡಳಿತ ವ್ಯವಸ್ಥೆ!

ಮಂಗಳೂರು, ನಗರದಲ್ಲಿ ನಡೆಯುವ ಅಕ್ರಮಗಳ ವಿರುದ್ಧ ಸಮರ ಸಾರಿ ಮಹಾನಗರವನ್ನು ಆದರ್ಶವನ್ನಾಗಿಸಬೇಕೆಂದು ಶಪಥ ಮಾಡಿದ್ದರು. ಅದರಂತೆ ದಿಟ್ಟವಾಗಿಯೇ ಮುನ್ನುಗ್ಗುತ್ತಿದ್ದರು. ಸ್ವಚ್ಛ ಮಂಗಳೂರು ನಿರ್ಮಾಣದ ಕನಸು ಹೊತ್ತಿದ್ದರು. ಯುವಜನತೆಯನ್ನು ಸನ್ಮಾರ್ಗದಲ್ಲಿ ನಡೆಸಿ ಭವಿಷ್ಯ ಉಜ್ವಲಗೊಳಿಸುವ ಯೋಚನೆಯಲ್ಲಿದ್ದ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರನ್ನು…

ಮಂಗಳೂರು ಕಮಿಷನರ್ ಕುಲದೀಪ್ ಜೈನ್ ವರ್ಗಾವಣೆ- ನೂತನ ಪೊಲೀಸ್ ಕಮೀಷನರ್ ಆಗಿ ಅನುಪಮ್

ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ…

ಮಂಗಳೂರು: ನಗರದಲ್ಲಿ ಸಂಘಟನೆಯ ಕೆಲವರು ಸೇರಿದಂತೆ 60 ಮಂದಿಯನ್ನು ಗಡಿಪಾರು ಮಾಡಲು ನಿರ್ಧಾರ!

ಮಂಗಳೂರು: ಪದೇ ಪದೇ ಕ್ರಿಮಿನಲ್‌ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಈ ವರ್ಷ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 60 ಮಂದಿಯನ್ನು ಗಡೀಪಾರು ಮಾಡಲಾಗಿದೆ ಎಂದು ಪೊಲೀಸ್‌ ಕಮಿಷನರ್‌ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಅವರು ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಈ…

ವಾಹನ ಸವಾರರೇ ಎಚ್ಚರ-ಮಕ್ಕಳ ಕೈಗೆ ವಾಹನ ನೀಡಿದ್ದಲ್ಲಿ ಏನಾಗುತ್ತೆ ಗೊತ್ತಾ?

ಮಕ್ಕಳು ದ್ವಿಚಕ್ರ ವಾಹನ ಚಲಾಯಿಸಿ ಅಪಘಾತ ನಡೆದರೆ ಹೆತ್ತವರ ಮೇಲೆ ಕೇಸ್ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಪದವಿನಂಗಡಿಯಲ್ಲಿ ನಡೆದಿದ್ದ ಅಪಘಾತದಲ್ಲಿ ಹದಿ ಹರೆಯದ ಮಕ್ಕಳು ಬಲಿಯಾದ ಘಟನೆ ಹಾಗೂ ನಗರದಾದ್ಯಂತ…

ಮಂಗಳೂರು: ವಾಟ್ಸಪ್, ಫೇಸ್ ಬುಕ್ ನಲ್ಲಿ ಪೋಸ್ಟ್ ಶೇರ್ ಮಾಡುವವರೇ ಎಚ್ಚರ- ಕಮಿಷನರ್ ಹದ್ದಿನಕಣ್ಣು

ಕರ್ನಾಟಕ ವಿಧಾನಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿರುವುದು ಕಂಡು ಬರುತ್ತಿದ್ದು, ಇಂತಹ ಪೋಸ್ಟ್‌ಗಳನ್ನು ಹಾಕುವ ಅಥವಾ ಫಾರ್ವರ್ಡ್‌ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು…

ಇಂದು ರಾತ್ರಿ 10ಕ್ಕೆ ಸೌಂಡ್ ಬಂದ್: 12:30ಕ್ಕೆ ಪಾರ್ಟಿ ಕ್ಲೋಸ್-ಕಮಿಷನರ್ ಖಡಕ್ ವಾರ್ನಿಂಗ್

ಮಂಗಳೂರು ನಗರದಾದ್ಯಂತ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹೊಸ ವರ್ಷದ ಪಾರ್ಟಿ ಆಯೋಜಿಸುವವರು ಡಿ.31ರಂದು 12:30ಕ್ಕೆ ಕಾರ್ಯಕ್ರಮ ಮುಗಿಸಬೇಕು. ಅನುಮತಿ ಪಡೆದಿದ್ದರೂ ರಾತ್ರಿ 10 ಗಂಟೆಗೆ…

ಪ್ರಧಾನಿ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಸಂದೇಶ: ಪ್ರಕರಣ ದಾಖಲು

ಮಂಗಳೂರು, ಆ.31: ಮಂಗಳೂರಿನಲ್ಲಿ ಸೆ.2ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿಯ ಭೇಟಿ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಮಾಹಿತಿಗಳನ್ನು ಹಂಚಿದ ಆರೋಪಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣಗಳನ್ನು ದಾಖಲಿಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ…

error: Content is protected !!