Tag: Congress

ಪುತ್ತೂರು: ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರು ಕಾಂಗ್ರೆಸ್ ಸೇರ್ಪಡೆ

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ನ ಇಬ್ಬರು ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಆರ್ಯಾಪು ಗ್ರಾಪಂನ ಮೂರನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯರಾದ ಪವಿತ್ರ ರೈ ಮತ್ತು ಪೂರ್ಣಿಮಾ ರೈ ಕಾಂಗ್ರೆಸ್…

ಚುನಾವಣೆಗೆ ಮುನ್ನ ಗ್ಯಾರಂಟಿಗಳ ಡಂಗುರ ಹೊಡೆದವರು, ಈಗ ಯಾಕೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ -ಪ್ರಧಾನಿಯವರ ಒಪ್ಪಿಗೆ ಪಡೆದು 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ರಾ? – ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರಶ್ನಿ

ಮಂಗಳೂರು: ಮೋದಿಯವರು 9 ವರ್ಷಗಳಲ್ಲಿ ಹಲವು ಯೋಜನೆಗಳನ್ನು ಜಾರಿಗಳಿಸಿದ್ದು, ಯಾವುದನ್ನೂ ಟಾಂಟಾಂ ಹೊಡೆದಿಸಲ್ಲ. ಅಗತ್ಯವಿರುವವರನ್ನು ಗುರುತಿಸಿಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ಅಕ್ಕಿಯ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಚುನಾವಣೆಗೆ ಮುನ್ನ ಗ್ಯಾರಂಟಿಗಳ ಡಂಗುರ ಹೊಡೆದವರು, ಈಗ ಯಾಕೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಪ್ರಧಾನಿಯವರ ಒಪ್ಪಿಗೆ…

ಕಾಂಗ್ರೆಸ್ ಗ್ಯಾರಂಟಿ ಜಾರಿಗೆ ಬಂದ್ರೆ-ಪೆಟ್ರೋಲ್ ಡೀಸೆಲ್ ದರ ಹೆಚ್ಚಳದ ಭೀತಿ-ಅಬಕಾರಿ ಸುಂಕವೂ ಏರಿಕೆ ಸಾಧ್ಯತೆ-ನಷ್ಟ ಸರಿಹೊಂದಿಸಲು ಇರುವ ಮಾರ್ಗಗಳೇನು?

ಕಾಂಗ್ರೆಸ್ ಭರವಸೆ ನೀಡಿರುವ ಐದು ಗ್ಯಾರಂಟಿ ಯೋಜನೆ ಜಾರಿಯು ರಾಜ್ಯದ ಬೊಕ್ಕಸಕ್ಕೆ ಭಾರೀ ಹೊರೆ ಉಂಟುಮಾಡಲಿದೆ. ಸಂಪನ್ಮೂಲ ಕ್ರೋಢಿಕರಣವು ಇಲಾಖೆಗೆ ಬಹು ದೊಡ್ದ ಸವಾಲಾಗಲಿದೆ. ಒಂದೆಡೆ ಗ್ಯಾರಂಟಿ ಯೋಜನೆ ಮಾಡಿಯೇ ಮಾಡುತ್ತೇವೆಂದು ಸಿಎಂ ಸಿದ್ದರಾಮಯ್ಯ ಶಪಥ ಮಾಡಿದ್ದಾರೆ. ಹೀಗಾಗಿ ಆದಾಯಕ್ಕಾಗಿ ಕಂದಾಯ…

ಪುತ್ತೂರು : ತಾಕತ್ತಿದ್ದರೆ RSS, ಬಜರಂಗದಳ ಬ್ಯಾನ್ ಮಾಡಿ ನೋಡಿ – ಅರುಣ್ ಪುತ್ತಿಲ

ಪುತ್ತೂರು: ತಾಕತ್ತಿದ್ದರೆ ಆರ್. ಎಸ್.ಎಸ್., ಭಜರಂಗದಳ ಸಂಘಟನೆಗಳನ್ನು ನಿಷೇಧಿಸಿ ನೋಡಿ. ಅದರ ಪರಿಣಾಮ ಏನೆಂಬುದನ್ನು ನಾವು ತೋರಿಸುತ್ತೇವೆ ಎಂದು ಪುತ್ತೂರಿನ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರು ರಾಜ್ಯದ ಕಾಂಗ್ರೆಸ್‌ ಸರಕಾರಕ್ಕೆ ಸವಾಲು ಹಾಕಿದ್ದಾರೆ. ‘ಆರ್. ಎಸ್.ಎಸ್. ಮತ್ತು…

ಆಪರೇಷನ್ ಕಮಲ ನಾಯಕರಿಗೆ ಪಾಠ ಕಲಿಸಿದ ನಾಯಕರು

ಕಳೆದ ಚುನಾವಣೆಯಲ್ಲಿ ಆಪರೇಷನ್‌ ಕಮಲದಡಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಬಹುತೇಕ ಎಲ್ಲ ನಾಯಕರಿಗೂ ಮತದಾರರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಮನೆಗೆ ಕಳುಹಿಸಿದ್ದಾರೆ. ಸಚಿವರಾದ ಕೆ.ಸುಧಾಕರ್‌, ಎಂಟಿಬಿ ನಾಗರಾಜ್‌, ನಾರಾಯಣಗೌಡ, ಬಿಸಿ ಪಾಟೀಲ್‌ ಅವರಿಗೆ ಹೀನಾಯ ಸೋಲು ಆಗಿದೆ.…

ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ – ಬಿಜೆಪಿ ಸಂಘರ್ಷ – ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ

ಮಂಗಳೂರು: ಮತದಾನೋತ್ತರ ಬಳಿಕ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ನಡೆದ ಕಾಂಗ್ರೆಸ್‌-ಬಿಜೆಪಿ ಸಂಘರ್ಷದ ಹಿನ್ನೆಲೆ ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14ರವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾವೂರು, ಸುರತ್ಕಲ್ ಬಜ್ಪೆ,…

ಕರ್ನಾಟಕದಲ್ಲಿ ಕಾಂಗ್ರೆಸ್’ಗೆ ಸ್ಪಷ್ಟ ಬಹುಮತ-ಸಿವೋಟರ್ ಸಮೀಕ್ಷೆ!

ಕರ್ನಾಟಕ ವಿಧಾನಸಭೆಯ ನಿರ್ಣಾಯಕ ಘಟ್ಟದ ಸಂದರ್ಭದಲ್ಲಿ ಮತದಾನೋತ್ತರ ಸಮೀಕ್ಷೆ ಹೊರಬಿದ್ದಿದೆ. ಸಾಮಾನ್ಯವಾಗಿ ಮತದಾರರು ಚುನಾವಣೆಯಲ್ಲಿ ಮತ ಚಲಾಯಿಸಿದ ನಂತರ ರಾಜ್ಯದ ಮತದಾರರಿಂದ ಅಭಿಪ್ರಾಯ ಸಂಗ್ರಹಿಸಿ ನಡೆಸುವಂಥ ಸಮೀಕ್ಷೆ ಇದಾಗಿದೆ. ಸಿವೋಟರ್ ಮತಗಟ್ಟೆ ಸಮೀಕ್ಷೆ ಪ್ರಕಾರ ಕಾಂಗ್ರೆಸ್​​ಗೆ 100 ರಿಂದ 112 ಸ್ಥಾನ…

ಮಂಗಳೂರು: ಮೊಯ್ದಿನ್ ಬಾವಾ ಬೆಂಬಲಿಗರಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಹಲ್ಲೆ ಆರೋಪ

ಮಂಗಳೂರು: ಮಾಜಿ ಶಾಸಕ, ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರಿಗೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ ನಿಝಾಮ್ ಹಾಗೂ ಹಶೀರ್ ನಗರದ ಖಾಸಗಿ…

ಪುತ್ತೂರು : ಮುಂಡೂರು ಮತಗಟ್ಟೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಮತಚಲಾವಣೆ

ಪುತ್ತೂರು:ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿರುವ ಅರುಣ್‌ ಕುಮಾರ್‌ ಪುತ್ತಿಲ ಮುಂಡೂರು ಮತಗಟ್ಟೆಯಲ್ಲಿ ತಮ್ಮ ಹಕ್ಕಿನ ಮತ ಚಲಾಯಿಸಿದರು.

ಬಿಜೆಪಿಯ ಹಿರಿಯ ಮುಖಂಡ ಸತೀಶ್‌ ಪ್ರಭು ಕಾಂಗ್ರೆಸ್ ಸೇರ್ಪಡೆ – ಮಂಗಳೂರಿಗೆ ಮೋದಿಯನ್ನು ಪ್ರಥಮವಾಗಿ ಕರೆಸಿದ್ದ ಸಂಘದ ಕಟ್ಟಾಳು ಕಾಂಗ್ರೆಸ್ ಸೇರಿದ್ದು ಯಾಕೆ ಗೊತ್ತಾ ?

ಮಂಗಳೂರು: ಬಿಜೆಪಿಯ ಹಿರಿಯ ಮುಖಂಡ ಸತೀಶ್‌ ಪ್ರಭು ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ರವಿವಾರ ನಡೆದ ಸಮಾರಂಭದಲ್ಲಿ ಸತೀಶ್‌ ಪ್ರಭು ಅವರು ರಜತ್‌ ಆರ್‌.ಕಾಮತ್‌, ದೀಕ್ಷಾ ಕಾಮತ್‌ ಮತ್ತು ಸಂತೋಷ್‌ ಶೆಟ್ಟಿ ಅವರೊಂದಿಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ವಿಧಾನಪರಿಷತ್‌ ವಿಪಕ್ಷ…

error: Content is protected !!