Tag: Cricket

ಜೀವನದುದ್ದಕ್ಕೂ ಅವಮಾನ, ತೀವ್ರ ಬಡತನ, ಸಾವಿನ ಕದತಟ್ಟಿದ್ದ ಶಮಿ ಇಂದು ಇಂದು ದೇಶವಿದೇಶಗಳಲ್ಲಿ ಹೀರೋ… ಸಾವಿನ ನೋವಿನಿಂದ ಹಿಂದೆ ಬಂದಿದ್ದೇ ರೋಚಕ ಕಹಾನಿ!

ಸಣ್ಣ ಸಣ್ಣ ಕಾರಣಕ್ಕೆ ಸಾಯಲು ಹೊರಟವರು ಒಮ್ಮೆ ಮೊಹಮ್ಮದ್ ಶಮಿಯ ಕತೆಯನ್ನು ಓದಬೇಕು! ಮನಸ್ಸಿನಲ್ಲಿ ಸಾವಿರ ನೋವು ಇಟ್ಟುಕೊಂಡು ನಗೋದನ್ನು ಶಮಿಯಿಂದ ಕಲಿಯಬೇಕು! ಭಾರತೀಯರಿಗೆ ಮೊಹಮ್ಮದ್ ಶಮ್ಮಿ ಅವರ ನಿಜವಾದ ಮೌಲ್ಯವು ಗೊತ್ತಾದದ್ದು ಈ ಬಾರಿಯ ವಿಶ್ವಕಪ್ ಕೂಟದಲ್ಲಿಯೇ! ಅದರಲ್ಲಿಯೂ ನಿನ್ನೆ…

ಸಚಿನ್ ರವರ ಮೂರು ದಾಖಲೆ ಉಡೀಸ್ ಮಾಡಿದ ಕೊಹ್ಲಿ

ಏಕದಿನ ವಿಶ್ವಕಪ್​ನ ಮೊದಲ ಸೆಮಿಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಗಳನ್ನು ಮುರಿಯುವ ಮೂಲಕ ಎಂಬುದು ವಿಶೇಷ ಮುಂಬೈನ ವಾಂಖೆಡೆ…

ಏಷ್ಯಾಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 228 ರನ್ ಗಳ ಭರ್ಜರಿ ಜಯ-ಕೊಹ್ಲಿ, ರಾಹುಲ್ ಅಬ್ಬರಕ್ಕೆ ಪಾಕ್ ಉಡೀಸ್-ಮಾರಕ ದಾಳಿಯಿಂದ ಐವರನ್ನು ಫೆವೀಲಿಯನ್ ಗೆ ಅಟ್ಟಿದ ಕುಲದೀಪ್

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 228 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 357ರನ್ ಗಳ ಗುರಿ ಬೆನ್ನು…

T20: ಸೂಪರ್‌ ಓವರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಭಾರತಕ್ಕೆ ರೋಚಕ ಜಯ

ಮುಂಬೈ: ರೋಚಕ ಸೂಪರ್‌ ಓವರ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯವನ್ನು 4 ರನ್‌ಗಳಿಂದ ಗೆಲ್ಲುವ ಮೂಲಕ 5 ಪಂದ್ಯಗಳ ಸರಣಿ 1-1 ರಲ್ಲಿ ಸಮವಾಗಿದೆ. ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ 1 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತು.…

ಟಿ-20 ದೀಪಾವಳಿ ಪಟಾಕಿ ಸಿಡಿಸಿದ ಕೊಹ್ಲಿ-ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾಕ್ಕೆ ರೋಚಕ ಗೆಲುವು

ಮೆಲ್ಬರ್ನ್, ಇಲ್ಲಿ ನಡೆದ ಟಿ-೨೦ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ದಾಖಲಿಸುವ ಮೂಲಕ ಶುಭಾರಂಭ ಮಾಡಿದ್ದು, ದೀಪಾವಳಿಯ ಸಿಹಿ ಹಂಚಿದೆ. ವಿರಾಟ್ ಪ್ರದರ್ಶನ ನೀಡಿದ ಕೊಹ್ಲಿ ಹಾಗೂ ಪಾಂಡ್ಯ ಟೀಂ ಇಂಡಿಯಾ ಗೆಲುವಿನಲ್ಲಿ…

IND vs AUS : ಸೂರ್ಯ- ಕೊಹ್ಲಿ ಸಿಡಿಲಬ್ಬರದ ಅರ್ಧಶತಕ; ಭಾರತಕ್ಕೆ ಸರಣಿ

ಹೈದರಾಬಾದ್(ಸೆ.25):  ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಟೀಂ ಇಂಡಿಯಾ ಭರ್ಜರಿ ತಾಲೀಮು ನಡೆಸಿದೆ. ಆಸ್ಟ್ರೇಲಿಯಾ ವಿರುದ್ದದ 3 ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ. 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ 6 ವಿಕೆಟ್ ಗೆಲುವು ದಾಖಲಿಸಿತು. 187 ರನ್…

ಮೊಹಾಲಿ: ಮೊದಲ ಟಿ-20 ಭಾರತದ ವಿರುದ್ಧ ಆಸ್ಟ್ರೇಲಿಯಾಕ್ಕೆ ಗೆಲುವು

ಇಲ್ಲಿನ ಪಂಜಾಬ್ ಕ್ರಿಕೆಟ್ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ತಂಡ ನಾಲ್ಕು ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ…

ಮುಂಬೈ: ಟಿ-20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ-ರೋಹಿತ್ ಶರ್ಮಾ ಟೀಂ ಇಂಡಿಯಾದ ನಾಯಕ

ಮುಂಬೈ, ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಟೀಂ ಇಂಡಿಯಾ ಆಯ್ಕೆಗೆ ಸಂಬಂಧಿಸಿದಂತೆ ಇಂದು ಮುಂಬೈನಲ್ಲಿ ಭಾರತ ತಂಡದ ಆಯ್ಕೆಗಾರರು ಮಹತ್ವದ ಸಭೆ ನಡೆಸಿದ್ದು, ಬಳಿಕ ತಂಡವನ್ನು ಮೆಗಾ ಈವೆಂಟ್‌ಗೆ ಆಯ್ಕೆ ಮಾಡಲಾಗಿದೆ. ಜಸ್ಪ್ರೀತ್ ಬುಮ್ರಾ ಮತ್ತು…

52 ಎಸೆತಗಳಲ್ಲಿ ಶತಕ ದಾಖಲಿಸಿದ ವಿರಾಟ್ ಕೊಹ್ಲಿ – “ಕಿಂಗ್ ಇಸ್ ಬ್ಯಾಕ್” ಎಂದ ಅಭಿಮಾನಿಗಳು

ದುಬೈ : ಟೀಮ್‌ ಇಂಡಿಯಾದ ಸೂಪರ್‌ ಸ್ಟಾರ್‌ ಬ್ಯಾಟ್ಸ್‌ ಮನ್‌ ಹಾಗೂ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅಂದಾಜು ಮೂರು ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಬ್ಬರದ ಶತಕ ಸಿಡಿಸಿದ್ದಾರೆ. ಗುರುವಾರ ಅಫ್ಘಾನಿಸ್ತಾನ ವಿರುದ್ಧ ಏಷ್ಯಾಕಪ್‌ ಸೂಪರ್‌-4 ಹಂತದ ಪಂದ್ಯದಲ್ಲಿ ಕೇವಲ…

ಏಷ್ಯಾಕಪ್-2022: ಭಾರತದ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಾಕಿಸ್ತಾನ

ದುಬೈ, ಇಲ್ಲಿನ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ-ಪಾಕಿಸ್ತಾನ ನಡುವಿನ ಏಷ್ಯಾಕಪ್ ಸೂಪರ್ ಫೋರ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ 5 ವಿಕೆಟ್ ಗಳ ಅಂತರದ ಗೆಲುವು ದಾಖಲಿಸಿ ಗೆದ್ದು ಬೀಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ…

error: Content is protected !!