Tag: crime news

ಮಂಗಳೂರು : ನಾಟಕ ಕಲಾವಿದನಿಂದ ಪೊಲೀಸ್ ಅಧಿಕಾರಿ ಸೋಗಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಜತೆ ಪ್ರೀತಿ ನಾಟಕ – ನಗ್ನ ಫೋಟೊ ವೈರಲ್

ಮಂಗಳೂರು :: ಬೀದಿ ನಾಟಕ ಕಲಾವಿದನೂಬ್ಬ ತಾನೂ ಪೊಲೀಸ್ ಇನ್ಸ್ಪೆಕ್ಟರ್ ಎಂದು ನಂಬಿಸಿ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿನಿ(19ವ)ಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ ಆಕೆಯ ಖಾಸಗಿ ಪೋಟೊಗಳನ್ನು ವೈರಲ್ ಮಾಡಿದ ಘಟನೆಯೊಂದು ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಸಂತ್ರಸ್ಥೆ ಯುವತಿ ಮಂಗಳೂರು…

ಮಂಗಳೂರಿನಲ್ಲಿ ಬೆಳಕಿಗೆ ಬಂದ ತ್ರಿವಳಿ ತಲಾಖ್ ಕೇಸ್ – ಮದ್ವೆಯಾದ ಆರೇ ತಿಂಗಳಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ ಪತ್ನಿಗೆ ತಲಾಖ್

ಮಂಗಳೂರು: ತ್ರಿವಳಿ ತಲಾಖ್ ನಿಷೇಧಿಸಲ್ಪಟ್ಟಿದ್ದರೂ. ಇದೀಗ ಮತ್ತೆ ಮಂಗಳೂರಿನಲ್ಲಿ ಈ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಹೌದು ಮದುವೆಯಾದ ಆರೇ ತಿಂಗಳಲ್ಲಿ ಪತ್ನಿಗೆ ಮಾರಣಾಂತಕ ಹಲ್ಲೆ ನಡೆಸಿ ತಲಾಖ್ ನೀಡಿ ಮನೆಯಿಂದ ಹೊರದಬ್ಬಿದ್ದಾನೆ. ಹಲ್ಲೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಮಹಿಳೆ ಶಬಾನಾ ಆಸ್ಪತ್ರೆಯಲ್ಲಿ…

ಉಳ್ಳಾಲ : ಭಗವತಿ ದೇವಸ್ಥಾನದ ಬಳಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ದುಷ್ಕರ್ಮಿ

ಉಳ್ಳಾಲ: ಯುವತಿಯೊಬ್ಬಳಿಗೆ ಅಪರಿಚಿತ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಭಗವತೀ ದೇವಸ್ಥಾನ ಬಳಿ ಶುಕ್ರವಾರ ತಡರಾತ್ರಿ ನಡೆದಿದ್ದು, ಸಂತ್ರಸ್ತೆ ‌ಯುವತಿ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ‌ಯುವತಿ…

ಸುರತ್ಕಲ್ ನಲ್ಲಿ ಫ್ಯಾನ್ಸಿ ಮಾಲಕನ ಬರ್ಬರ ಹತ್ಯೆ ಕೇಸ್: ಎರಡು ದಿನ ಸೆಕ್ಷನ್ 144 ಜಾರಿ, ಮದ್ಯ ಮಾರಾಟ ನಿಷೇಧ, ಪೊಲೀಸ್ ಸರ್ಪಗಾವಲು

ಮಂಗಳೂರು: ಸುರತ್ಕಲ್ ನ ಕೃಷ್ಣಾಪುರ ಐದನೇ ಬ್ಲಾಕ್‌ ನ ಫ್ಯಾನ್ಸಿ ಸ್ಟೋರ್‌ ಮಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಅಲ್ಲದೆ ಮಂಗಳವಾರ ಬೆಳಿಗ್ಗೆಯವರಿಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ರವಿವಾರ ಬೆಳಗ್ಗೆ 6 ರಿಂದ ಡಿ.27ರ…

ಸುರತ್ಕಲ್ ನಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಮಂಗಳೂರು: ನಗರದ ಹೊರವಲಯದ ಸುರತ್ಕಲ್ ನ ಕಾಟಿಪಳ್ಳದ ನಾಲ್ಕನೇ ವಾರ್ಡ್ ನಲ್ಲಿ ವ್ಯಕ್ತಿಯೋರ್ವರಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಇಲ್ಲಿನ ನೈತಂಗಡಿ ಬಳಿಯ ಲತೀಫಾ ಸ್ಟೋರ್ ನಲ್ಲಿ ಕೆಲಸಕ್ಕಿದ್ದ ಜಲೀಲ್ ಎಂಬವರ ಮೇಲೆ ಚೂರಿ ಇರಿತ ನಡೆದಿದ್ದು, ಗಾಯಾಳನ್ನು…

ಕೋಟೆಕಾರಿನ ಬೀರಿ ಬಳಿ ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ – ನಾಲ್ವರು ವಶಕ್ಕೆ

ಕೋಟೆಕಾರು: ಬೀರಿ ಕೋಟೆಕಾರು ಬಳಿ ವೇಶ್ಯಾವಾಟಿಕೆ ಚಟುವಟಿಕೆ ನಡೆದ ಘಟನೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಬೀರಿ ನಿವಾಸಿ ಇಕ್ಬಾಲ್, ಆತನ ಪತ್ನಿ, ಶರ್ಫುದ್ದೀನ್, ಇರ್ಶಾದ್ ಅಡ್ಯನಡ್ಕ ಎಂಬವರನ್ನು ಉಳ್ಳಾಲ…

ಮಂಜೇಶ್ವರ : ಬಾಯಿ ಬರದ ಅಪ್ರಾಪ್ತ ಬಾಲಕಿಯನ್ನು ಕಟ್ಟಿ ಹಾಕಿ ಲೈಂಗಿಕ ದೌರ್ಜನ್ಯ – ಆರೋಪಿಗೆ ಶಿಕ್ಷೆ ಪ್ರಕಟ

ಕಾಸರಗೋಡು: ಹದಿನಾರರ ಹರೆಯದ ಮೂಕ ಬಾಲಕಿಯನ್ನು ಕಟ್ಟಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಅಪರಾಧಿಗೆ ಕಠಿಣ ಜೀವಾವಧಿ ಸಜೆ ವಿಧಿಸಿ ಕಾಸರಗೋಡು ಜಿಲ್ಲಾ ಹೆಚ್ಚುವರಿ ಪೋಕ್ಸೋ ನ್ಯಾಯಾಲಯ ಮಹತ್ವದ ತೀರ್ಫು ನೀಡಿದೆ. ಜೀವಾವಧಿ ಸಜೆ ಅಲ್ಲದೆ ಹೆಚ್ಚುವರಿಯಾಗಿ…

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ- ಶಂಕಿತ ಶಾರೀಕ್ ಗುರುತು ಪತ್ತೆ ಹಚ್ಚಿದ ಕುಟುಂಬಸ್ಥರು

ಮಂಗಳೂರು: ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ್‌‌ನ ಕುಟುಂಬಸ್ಥರು ಶಿವಮೊಗ್ಗದಿಂದ ಮಂಗಳೂರಿನ ಆಸ್ಪತ್ರೆಗೆ ಆಗಮಿಸಿದ್ದಾರೆ. ಶಂಕಿತ ಶಾರೀಕ್ ಗುರುತು ಪತ್ತೆಗೆ ಶಿವಮೊಗ್ಗದಿಂದ ಮೂವರು ಮಹಿಳೆಯರು ಆಗಮಿಸಿದ್ದು, ಮಹಿಳೆಯಯೊಂದಿಗೆ ಪ್ರಕರಣದ ತನಿಖಾಧಿಕಾರಿಯಾಗಿರುವ…

ಪ್ರೇಯಸಿಯ ಕತ್ತು ಸೀಳಿ ಕೊಲೆ-ಶವದೊಂದಿಗೆ ವೀಡಿಯೋ ಪೋಸ್ಟ್‌ ಮಾಡಿದ ಪ್ರಿಯಕರ

ದೆಹಲಿಯಲ್ಲಿ ಶ್ರದ್ದಾ ವಾಕರ್ ಭೀಕರ ಹತ್ಯೆ ಮಾಸುವ ಮುನ್ನವೇ ಮಧ್ಯಪ್ರದೇಶದಲ್ಲಿ ಪ್ರಿಯಕರನೊಬ್ಬ ತನ್ನ ಪ್ರೇಯಸಿಯ ಕತ್ತು ಸೀಳಿ ಕೊಲೆಗೈದು ಮೃತದೇಹದೊಂದಿಗೆ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಘಟನೆ ನಡೆದಿದೆ. ಶಿಲ್ಪಾ ಝರಿಯಾ ಕೊಲೆಯಾದಾಕೆ. ಆಕೆಯನ್ನು ಹತ್ಯೆಗೈದ ಅಭಿಜಿತ್ ಎಂಬಾತನಿಗಾಗಿ…

ಬೆಳ್ತಂಗಡಿ – ಸಿನಿಮೀಯ ಶೈಲಿಯಲ್ಲಿ ದರೋಡೆ – ಮಹಿಳೆಯ ಬಾಯಿಗೆ ಬಟ್ಟೆ ತುರುಕಿಸಿ, ಹಗ್ಗದಿಂದ ಕೈಕಾಲನ್ನು ಕಟ್ಟಿ ಹಾಕಿ ದರೋಡೆ – 4.60 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ವೇಣೂರು: ಒಂಟಿ ಮಹಿಳೆ ಇರುವ ಮನೆಗೆ ಬಂದ ನಾಲ್ವರು ಮುಸುಕುದಾರಿಗಳು ಮಹಿಳೆಯ ಕೈಕಾಲು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನ.12 ರಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪದ ಅರಸಿಕಟ್ಟೆಯ ಪ್ರಭಾವತಿ ನಾಯ್ಕ ಎಂಬವರ…

error: Content is protected !!