Tag: crime news

ಪೋಷಕರ ಸಭೆಯಲ್ಲಿ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ ಮಹಮ್ಮದ್ ಹನೀಫ್ ಅರೆಸ್ಟ್

ಮಂಗಳೂರು: ಕಾಟಿಪಳ್ಳ ಎರಡನೇ ಬ್ಲಾಕ್ನ ಶಂಶುದ್ದೀನ್ ಸರ್ಕಲ್ ಬಳಿಯ ನೂರ್ ಹುದಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪೋಷಕರ ಸಭೆಯ ವೇಳೆ ವ್ಯಕ್ತಿಯೋರ್ವ ಶಿಕ್ಷಕಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದು, ಗಾಯಗೊಂಡ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾರಾಯಣ ಗುರು ಶಾಲೆಯ ಬಳಿಯ ನಿವಾಸಿ ಚಂದ್ರಕಲಾ…

ಪುತ್ತೂರು : ಯುವತಿಗೆ ‘ಬರ್ತೀಯಾ’ ಎಂದ ಯುವಕ – ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಪುತ್ತೂರು: ಯುವಕನೋರ್ವ ಬಸ್ಸಿನಿಂದ ಇಳಿದು ಹೋಗುತ್ತಿದ್ದ ಯುವತಿಯೊಬ್ಬಳಿಗೆ ‘ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ’ ಎಂದು ಕೇಳಿದ ಆರೋಪದ ಮೇರೆಗೆ ಸಾರ್ವಜನಿಕರು ಯುವಕನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರು ಸಮೀಪ ನಿನ್ನೆ ನಡೆದಿದೆ. ಬಲ್ನಾಡು…

ಬಂಟ್ವಾಳ: ಅಕ್ರಮ ಗೋ ಸಾಗಾಟ – ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ : ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 15 ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನುಸತ್ತಿಕಲ್ಲು ನಿವಾಸಿ ಅಬ್ದುಲ್ ಸತ್ತಾರ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 15 ರಂದು ಕಲ್ಲಡ್ಕದ ಪೊರ್ಲಿಪ್ಪಾಡಿ ಎಂಬಲ್ಲಿ ಅಬ್ದುಲ್ ಸತ್ತಾರ್ ಮತ್ತು ಮಹಮ್ಮದ್…

error: Content is protected !!