Tag: crime

ಮಂಗಳೂರು: ಪ್ರೀತಿಸುತ್ತಿದ್ದ ಹುಡುಗಿ ಮೇಲಿನ ಕೋಪಕ್ಕೆ ಕಟ್ಟಡಕ್ಕೆ ಕಲ್ಲೆಸೆದ ಯುವಕ; ಸಾರ್ವಜನಿಕರಿಂದ ಧರ್ಮದೇಟು

ಪ್ರೀತಿಸುತ್ತಿದ್ದ ಹುಡುಗಿ, ತನ್ನೊಂದಿಗೆ ಸುತ್ತಾಡಲು ಬರಲಿಲ್ಲ ಎಂಬ ಕಾರಣಕ್ಕಾಗಿ ಆಕೆ ಕೆಲಸ ಮಾಡುತ್ತಿದ್ದ ಕಟ್ಟಡಕ್ಕೆ ಯುವಕನೋರ್ವ ಕಲ್ಲೆಸೆದ ಘಟನೆ ನಗರ ಬೆಂದೂರು ಬಳಿ ನಡೆದಿದೆ. ಸುಳ್ಯ ನಿವಾಸಿ ಲೈಟಿಂಗ್ ಕೆಲಸ ಮಾಡುತ್ತಿದ್ದ ವಿವೇಕ್ (18) ಎಂಬಾತ ಬೆಂದೂರು ಬಳಿ ಪಿಜಿಯಲ್ಲಿ ಕೆಲಸ…

ಸುಳ್ಯ: ಮರಕಡಿಯುತ್ತಿದ್ದಾಗ ಬಿದ್ದುರೋಬರ್ಟ್ ಡಿಸೋಜ ಗಂಭೀರ

ಸುಳ್ಯ, ನಾರ್ಣಕಜೆಲ್ಲಿ ಸ್ಥಳೀಯ ನಿವಾಸಿಯೋರ್ವರ ಮನೆಯಲ್ಲಿ ಮರ ಕಡಿಯುತ್ತಿದ್ದ ಸಂದರ್ಭ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಆಗಸ್ಟ್ 28ರಂದು ಸಂಜೆ ವರದಿಯಾಗಿದೆ.ಮರದಿಂದ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ನಾರ್ಣಕಜೆ ನಿವಾಸಿ ರೋಬರ್ಟ್ ಡಿಸೋಜ ಎಂಬುವವರಾಗಿದ್ದು,ಇಂದು ಪಕ್ಕದ ಮನೆಯವರ…

ಬಾವಿಗೆ ಜಿಗಿದು ಸಹೋದರನ ಪ್ರಾಣ ರಕ್ಷಿಸಿದ 8ವರ್ಷದ ಬಾಲಕಿ

ತುಮಕೂರು ತಾಲೂಕಿನ ಕುಚ್ಚಂಗಿಯಲ್ಲಿ 8 ವರ್ಷದ ಸಹೋದರಿಯೊಬ್ಬಳು ತನ್ನ ಜೀವದ ಹಂಗು ತೊರೆದು ಸಹೋದರನ ಜೀವ ರಕ್ಷಿಸಿರುವ ಘಟನೆ ನಡೆದಿದೆ. ಬಾವಿಗೆ ಬಿದ್ದಿದ್ದ ತಮ್ಮ ಹಿಮಾಂಶುನನ್ನು ಸಹೋದರಿ ಶಾಲೂ ರಕ್ಷಿಸಿದ್ದಾಳೆ. ಉತ್ತರ ಪ್ರದೇಶ ಮೂಲದ ಜೀತೇಂದ್ರ, ರಾಜಕುಮಾರಿ ದಂಪತಿ ಕುಚ್ಚಂಗಿಯಲ್ಲಿನ ತೋಟದ…

ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ‌ ದೌರ್ಜನ್ಯ – ಆಟೋರಿಕ್ಷಾ ಚಾಲಕ ಅಬ್ದುಲ್‌ ರೆಹಮಾನ್‌ ಗೆ ಶಿಕ್ಷೆ ಪ್ರಕಟ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಬಂಟ್ವಾಳ ತಾಲೂಕು ಬೊಳಂತೂರು ಗ್ರಾಮದ ನಿವಾಸಿ, ಆಟೋರಿಕ್ಷಾ ಚಾಲಕ ಅಬ್ದುಲ್‌…

ಸಾಲದ ಕಂತು ಪಾವತಿಸಲಾಗದ ಹಿನ್ನೆಲೆ ಬ್ಯಾಂಕ್ ಗೆ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ-ಸಿಬ್ಬಂದಿಗಳ ಸಮಯ ಪ್ರಜ್ಞೆ ತಪ್ಪಿದ ಭಾರೀ ಅನಾಹುತ

ಸಾಲದ ಕಂತು ತೀರಿಸಲಾಗದೆ  ಬ್ಯಾಂಕ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಪೆಟ್ರೊಲ್ ಚೆಲ್ಲಿ ಬ್ಯಾಂಕ್ ಗೆ ಬೆಂಕಿಹಚ್ಚಲು ಯತ್ನಿಸಿದಲ್ಲದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯದ ರಥಬೀದಿಯಲ್ಲಿರುವ ಸರಸ್ವತಿ ಬ್ಯಾಂಕ್ ಗೆ ನುಗ್ಗಿದ ಸ್ಥಳೀಯ ಪೂರಿ ಅಂಗಡಿ ನಡೆಸುತ್ತಿದ್ದ…

ಮಂಗಳೂರು : ಹಿಂದೂ ಯುವತಿ ಜತೆ ಬಸ್ಸಿನಲ್ಲಿ ಮುಸ್ಲಿಂ ಯುವಕನ ಪ್ರಯಾಣ; ಯುವಕನ ಮೇಲೆ ತಂಡದಿಂದ ಹಲ್ಲೆ ಆರೋಪ

ಮಂಗಳೂರು : ಹಿಂದೂ ಯುವತಿಯೊಂದಿಗೆ ಬಸ್‌ನಲ್ಲಿ ಒಂದೇ ಸೀಟಿನಲ್ಲಿ ಕುಳಿತು ಪ್ರಯಾಣಿಸಿದ್ದ ಎಂದು ಆರೋಪಿಸಿ ಯುವಕರ ತಂಡವೊಂದು ವಿದ್ಯಾರ್ಥಿ ಸೈಯದ್‌ ರಶೀಮ್‌ ಉಮರ್‌ (20) ಎಂಬಾತನಿಗೆ ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ. ಕಾರ್ಕಳದ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿರುವ ರಶೀಮ್‌ಗೆ ತಂಡವೊಂದು ನ. 24ರ…

ಕಾಸರಗೋಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿನಿ ನಂದನಾ – ನಂದನಾ ಜೊತೆ ಪ್ರೀತಿಯ ನಾಟಕವಾಡಿದ್ದ ಶುಹೈಬ್ ಅರೆಸ್ಟ್ – ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಬೆದರಿಕೆಯೊಡ್ಡಿದ ಆರೋಪ

ಕಾಸರಗೋಡು : ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯೋರ್ವನನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾಞ೦ಗಾಡ್ ಅಲಾಮಿಪಲ್ಲಿಯ ಅಬ್ದುಲ್ ಶುಹೈಬ್ (21) ಬಂಧಿತ ವಿದ್ಯಾರ್ಥಿ. ಪಡನ್ನಕಾಡಿನ ಸಿಕೆ ನಾಯರ್ ಕಲಾ ಕಾಲೇಜಿನ ವಿದ್ಯಾರ್ಥಿನಿ ಸೋಮವಾರ ತನ್ನ ನಿವಾಸದಲ್ಲಿ ನೇಣು…

ದೇವರ ಸ್ವಂತ ನಾಡಿನಲ್ಲಿ ಪೈಶಾಚಿಕ ಕೃತ್ಯ-ಕೇರಳದಲ್ಲಿ ಇಬ್ಬರು ಮಹಿಳೆಯರ ನರಬಲಿ

ಕೇರಳ: ದೇಶದಲ್ಲಿ ಸುಶಿಕ್ಷಿತ ರಾಜ್ಯವೆಂದೇ ಪರಿಗಣಿಸಲ್ಪಡುವ ಕೇರಳದಲ್ಲಿ ಭಯಾನಕ ವಿಚಾರವೊಂದು ಹೊರಬಿದ್ದಿದೆ. ಇಬ್ಬರು ಮಹಿಳೆಯರನ್ನು ‘ನರಬಲಿ’ ಹೆಸರಿನಲ್ಲಿ ಕೊಲ್ಲಲ್ಪಟ್ಟ ಹೇಯ ಕೃತ್ಯ ವರದಿಯಾಗಿದೆ. ಪದ್ಮ ಮತ್ತು ರೋಸ್ಲಿನ್ ಹತ್ಯೆಗೊಳಗಾದ ಮಹಿಳೆಯರು. ಭಗವಲ್ ಸಿಂಗ್ ಮತ್ತು ಆತನ ಪತ್ನಿ ಲೀಲಾ ಮತ್ತು ಏಜೆಂಟ್…

ಕೆಎಂಎಫ್ ನಲ್ಲಿ ಉದ್ಯೋಗದ ಭರವಸೆ ನೀಡಿ ಹಣ ಪಡೆದ ಆರೋಪ – ಮತ್ತೆ ಮೂವರು ಅರೆಸ್ಟ್

ಮಂಗಳೂರು : ಸರಕಾರಿ ಸಂಸ್ಥೆಯಾದ ಕೆಎಂಎಫ್ ಡೈರಿ (KMF Dairy) ಯಲ್ಲಿ ಉದ್ಯೋಗ ದೊರಕಿಸಿ ಕೊಡುವುದಾಗಿ ನಂಬಿಸಿ 138ಕ್ಕೂ ಅಧಿಕ ಮಂದಿಯಿಂದ 1.84 ಕೋ.ರೂ.ಗೂ ಅಧಿಕ ಹಣ ಪಡೆದು ವಂಚಿಸಿದ ಆರೋಪದಲ್ಲಿ ಮಹಿಳೆ ಸಹಿತ ಮೂವರು ಆರೋಪಿಗಳನ್ನು ಮಂಗಳವಾರ ಬಂಧಿಸಲಾಗಿದೆ ಎಂದು…

ಮಂಗಳೂರಿನ ವಳಚ್ಚಿಲ್ ನಲ್ಲಿ ಯುವಕನ ಕೊಲೆಯತ್ನ – ಯುವಕನ ಸ್ಥಿತಿ ಚಿಂತಾಜನಕ

ಮಂಗಳೂರಿನ ಹೊರವಲಯದ ವಳಚ್ಚಿಲ್ ನಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ರಾತ್ರಿ ಮನೆಗೆ ಸಾಮಾನು ತರಲು ಅಂಗಡಿಗೆ ತೆರಳಿದ್ದ ಮಿಫ್ತಾಹ್(16) ಎಂಬ ಬಾಲಕನನ್ನು ತಡೆದಿದ್ದ ಗ್ಯಾಂಗ್ ಮಾರಕಾಸ್ರ್ತಗಳಿಂದ ಹಲ್ಲೆನಡೆಸಲು…

error: Content is protected !!