Tag: Dakshina Kannada DC

ನಾಳೆ(ಸೆ.29) ಕರ್ನಾಟಕ ಬಂದ್ – ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆಯಿಲ್ಲ – ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಕರ್ನಾಟಕದಲ್ಲಿ ಸೆ.29ರ ಶುಕ್ರವಾರ ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ದ.ಕ ಜಿಲ್ಲೆಯಲ್ಲಿ ಬಂದ್ ಗೆ ಸಂಬಂಧಪಟ್ಟಂತೆ ಶಾಲಾ ಕಾಲೇಜಿಗೆ ಯಾವುದೇ ರಜೆಯಿಲ್ಲ ಎಂದು ದ.ಕ ಜಿಲ್ಲಾದಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಯಾವುದೇ ಸಂಘಟನೆಗಳು ಬಂದ್…

ಡ್ರಗ್ಸ್ ದುಷ್ಪರಿಣಾಮಗಳ ಬಗ್ಗೆ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ದ.ಕ ಜಿಲ್ಲಾಧಿಕಾರಿ ಸೂಚನೆ – ಅತ್ಯುತ್ತಮ ಕಿರು ವಿಡಿಯೋಗಳಿಗೆ ಬಹುಮಾನ

ಮಂಗಳೂರು : ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜುಗಳಲ್ಲಿನ ಆಸಕ್ತ ವಿದ್ಯಾರ್ಥಿಗಳಿಂದ ರೀಲ್ಸ್ ಹಾಗೂ ಕಿರು ಚಿತ್ರಗಳನ್ನು ತಯಾರಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ ಸೂಚನೆ ನೀಡಿದರು.ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ…

ನಾಳೆ (ಜು. 6) ದ.ಕ. ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ದ.ಕ. ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 6ರ ಬುಧವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆಯ ತನಕ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳವಾರ ದಿನವಿಡೀ…

ಮಂಗಳೂರು, ಉಳ್ಳಾಲ, ಮುಲ್ಕಿ ಬಂಟ್ವಾಳ, ಮೂಡುಬಿದಿರೆ ತಾಲೂಕಿನ ಶಾಲಾ- ಕಾಲೇಜಿಗೆ ಜು.4 (ಇಂದು) ರಜೆ – ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ

ದ.ಕ‌ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.4 (ಇಂದು)ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಉಳ್ಳಾಲ, ಮುಲ್ಕಿ ಬಂಟ್ವಾಳ, ಮೂಡುಬಿದಿರೆ ತಾಲೂಕಿನ ಶಾಲಾ- ಕಾಲೇಜಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ದ.ಕ‌ ಜಿಲ್ಲೆಯಲ್ಲಿ ನಾಳೆ (ಮಂಗಳವಾರ)ಶಾಲಾ- ಕಾಲೇಜಿಗೆ ರಜೆಯೆಂದು ಸುಳ್ಳು ಸುದ್ದಿ ವೈರಲ್ – ಪರಿಸ್ಥಿತಿ ನೋಡಿ ರಜೆ ಘೋಷಿಸಲು ಡಿಸಿ ಸೂಚನೆ – ದ.ಕ ಜಿಲ್ಲಾಧಿಕಾರಿ ಆದೇಶದ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

ದ.ಕ‌ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಪರಿಸ್ಥಿತಿ ನೋಡಿಕೊಂಡು ಶಾಲಾ – ಕಾಲೇಜಿಗೆ ರಜೆ ಘೋಷಿಸಲು ತಹಶೀಲ್ದಾರ್ ಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಕರಾವಳಿ ಭಾಗದಲ್ಲಿ ಮಳೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ರವಿಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ ಆರ್ ನೇಮಕಗೊಂಡಿದ್ದಾರೆ. ರವಿಕುಮಾರ್ ಅವರು 2012 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದಾರೆ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ ವರ್ಗಾಣೆಯ ಬಳಿಕ ಡಾ. ಕುಮಾರ್ ಅವರಿಗೆ…

ದ.ಕ. ಜಿಲ್ಲಾ ಪ್ರಭಾರ ಜಿಲ್ಲಾಧಿಕಾರಿಯಾಗಿ ಡಾ ಕುಮಾರ್ ನೇಮಕ

ದ.ಕ‌ ಜಿಲ್ಲಾ ಪಂಚಾಯತ್ ಸಿ.ಇ.ಒ ಡಾ ಕುಮಾರ್ ಅವರನ್ನು ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇಂದು ದ.ಕ ಜಿಲ್ಲಾಧಿಕಾರಿಯಾಗಿದ್ದ ಡಾ ರಾಜೇಂದ್ರ ಕೆ.ವಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿನ್ನೆಲೆ ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಯಾಗಿ…

ದ.ಕ‌ ಜಿಲ್ಲೆಯಲ್ಲಿದ್ದ ನಿರ್ಬಂಧ ತೆರವು – ರಾತ್ರಿ 9 ಗಂಟೆ ಬಳಿಕವೂ ಅಂಗಡಿ ತೆರೆಯಲು ಅವಕಾಶ – ಜಿಲ್ಲಾಧಿಕಾರಿ

ದ.ಕ ಜಿಲ್ಲೆಯಲ್ಲಿ ಅಪರಾಧ ಕೃತ್ಯ ನಡೆದ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿತ್ತು. ಸದ್ಯ ನಿರ್ಬಂಧಗಳನ್ನು ತೆರೆಯಲು ದ.ಕ‌ಜಿಲ್ಲಾಧಿಕಾರಿ ಆದೇಶಾ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಗೆ ಅಂಗಡಿ‌ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು ಆದರೆ ನಾಳೆಯಿಂದ ರಾತ್ರಿ 9 ಗಂಟೆಯ ನಂತರವು ಅಂಗಡಿಗಳನ್ನು ಓಪನ್…

ದ.ಕ‌ ಜಿಲ್ಲೆಯಲ್ಲಿ ನಾಳೆಯಿಂದ (ಆಗಸ್ಟ್ 5)ರಾತ್ರಿ 9 ಗಂಟೆ ನಂತರ ಎಲ್ಲವೂ ಬಂದ್ – ಜಿಲ್ಲಾಧಿಕಾರಿ

ಮಂಗಳೂರು, ಆ.4: ದ.ಕ. ಜಿಲ್ಲೆಯಾದ್ಯಂತ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಸಂಜೆ 6ರಿಂದ ಬೆಳಗ್ಗೆ 6ರವರೆಗಿನ ನಿರ್ಬಂಧವನ್ನು ಸಡಿಲಗೊಳಿಸಲಾಗಿದೆ. ಆಗಸ್ಟ್ 5ರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಮೂರು ದಿನಗಳ ಕಾಲ ಈ ನಿರ್ಬಂಧ ವಿಧಿಸಿ ದ.ಕ. ಜಿಲ್ಲಾಧಿಕಾರಿ…

error: Content is protected !!