Tag: Dc dakshina kannnada

ದ.ಕ. ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರು ನ.೦೨ ರಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ದ.ಕ. ಜಿಲ್ಲೆಯ ಜವಾಬ್ದಾರಿಯನ್ನು ಡಾ.ಕುಮಾರ್ ಅವರಿಗೆ ವಹಿಸಲಾಗಿತ್ತು. ಅವರಿಂದ…

ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ವರ್ಗಾವಣೆ

ಮಂಗಳೂರು : ದ.ಕ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಡಾ ರಾಜೇಂದ್ರ ಕೆ.ವಿ ಅವರನ್ನು ವರ್ಗಾಯಿಸಲಾಗಿದೆ‌. ದ.ಕ‌ ಜಿಲ್ಲಾ ಪಂಚಾಯತ್ ಸಿ.ಇ.ಒ ಡಾ ಕುಮಾರ್ ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಕ…

ದ.ಕ ಡಿಸಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನಾ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ತನ್ನ ಕರ್ತವ್ಯಕ್ಕೆ ಹಾಜರಾಗಿ ತನ್ನ ನೂತನ ವೃತ್ತಿಯನ್ನು ಆರಂಭಿಸಿದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಅವರು…

ಅಂಗಾಂಗ ದಾನ ಮಾಡಲು ಹೆಸರು ನೋಂದಾಯಿಸಿದ ದ.ಕ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ

ಮಂಗಳೂರು : ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರು ಅಂಗಾಂಗ ದಾನ ಮಾಡುವುದಾಗಿ ಘೋಷಿಸಿದ್ದಾರೆ. ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ ಮತ್ತು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಮಂಗಳೂರು ವತಿಯಿಂದ ನಗರದ ಐಎಂಎ ಭವನದಲ್ಲಿ ಶನಿವಾರ ನಡೆದ ವಿಶ್ವ ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮ…

ನಾಳೆ(ಆಗಸ್ಟ್ 3) ಕಡಬ, ಸುಳ್ಯ ತಾಲೂಕಿನಲ್ಲಿ ಶಾಲಾ- ಕಾಲೇಜಿಗೆ ರಜೆ

ಕಡಬ, ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ(ಆಗಸ್ಟ್ 3) ಅಂಗನವಾಡಿ, ಶಾಲಾ – ಕಾಲೇಜಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಅಗಸ್ಟ್ 3 ರವರೆಗೆ ನಿರ್ಬಂಧ ಮುಂದುವರಿಕೆ – ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್‌ ಕರ್ಫ್ಯೂ ಮುಂದುವರಿಕೆ – ಮದ್ಯ ಮಾರಾಟ ಬಂದ್

ಮಂಗಳೂರು: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆರಡು ದಿನ ನೈಟ್‌ ಕರ್ಫ್ಯೂ ವಿಸ್ತರಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್‌ ಕರ್ಫ್ಯೂ ಮುಂದುವರೆಯಲಿದೆ. ಮೂರು…

ದ.ಕ ಜಿಲ್ಲೆಯಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಎಸೆಯುವಿಕೆ ನಿಷೇಧ – ಜಿಲ್ಲಾಧಿಕಾರಿ

ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಎಸೆಯುವಿಕೆ ನಿಷೇಧಕ್ಕೆ ಸಂಬಂಧಿಸಿದಂತೆ 2016ರಲ್ಲಿ ರಾಜ್ಯ ಸರಕಾರ ಹೊರಡಿಸಿದ ಅಧಿಸೂಚನೆ ಹಾಗೂ 2021ರ ಕೇಂದ್ರ ಸರಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ (ಡಿಸಿ) ಡಾ.ಕೆ.ವಿ.ರಾಜೇಂದ್ರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಯವರ…

ಮಂಗಳೂರು : ಶಾಲೆಗೆ ಬರಲು ತೊಂದರೆಯಾಗುವ ಪ್ರದೇಶದ ಮಕ್ಕಳಿಗೆ ರಜೆ – ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ

ದ.ಕ ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಕಾರ್ಯನಿರ್ವಹಿಸಬೇಕು. ಆದರೆ ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದ ಮಕ್ಕಳಿಗೆ ಈ ದಿನ ರಜೆ ಸಾರಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ…

ಭೀಕರ ಅಪಘಾತ – ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದ ದ.ಕ ಜಿಲ್ಲಾಧಿಕಾರಿ

ಉಪ್ಪಿನಂಗಡಿಯ ಪೆರ್ನೆ ಬಳಿ ಹೆದ್ದಾರಿ ಗುತ್ತಿಗೆ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಅವಘಡ ಸಂಭವಿಸಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನೆರವಾಗಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲಿ ಪರಿಸ್ಥಿತಿ ಬಿಗಡಾಯಿಸಿತ್ತು, ಈ ವೇಳೆ ಸ್ಥಳಕ್ಕೆ ಆಲಂಕಾರು ಕಡೆಗೆ…

ಬಳ್ಕುಂಜೆ ಗ್ರಾಮದ ಗುಂಪು ಮನೆಗಳು ಹಾಗೂ ಧಾರ್ಮಿಕ ಕೇಂದ್ರಗಳಿಗೆ ತೊಂದರೆಯಿಲ್ಲ – ಡಿಸಿ ಡಾ ರಾಜೇಂದ್ರ ಕೆ.ವಿ

ಕೈಗಾರಿಕಾ ವಲಯ ಸ್ಥಾಪನೆಗಾಗಿ ಕೆಐಎಡಿಬಿಯಿಂದ ಸ್ವಾಧೀನಪಡಿಸಿಕೊಳ್ಳಲಾಗುವ ಬಳ್ಕುಂಜೆ, ಕೊಲ್ಲೂರು ಹಾಗೂ ಉಳೆಪಾಡಿ ಗ್ರಾಮಗಳ ಗುಂಪು ಮನೆಗಳು ಹಾಗೂ ಧಾರ್ಮಿಕ ಕೇಂದ್ರಗಳಿಗೆ ಯಾವುದೇ ತೊಂದರೆಯಿಲ್ಲವೆಂದು ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ. ಕೃಷಿ ಭೂಮಿಗಳನ್ನು ಪಡೆಯುವಾಗಲೂ ವಾರಸುದಾರರಿಗೆ ಉತ್ತಮ ಬೆಲೆಯನ್ನು ನಿಗದಿಪಡಿಸಿ ಖರೀದಿ ಮಾಡುವ…

error: Content is protected !!