Tag: Dc

ಬಿಜೆಪಿ ಶಾಸಕರಿಂದ ಪ್ರತಿಭಟನೆ-ಜಿಲ್ಲಾಧಿಕಾರಿ ಮಾತುಕತೆ ಬಳಿಕ ಪ್ರತಿಭಟನೆ ವಾಪಸ್

ಡಿಸಿ ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಶಾಸಕರು ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಭರವಸೆಯ ನಂತರ ಕೈಬಿಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ…

ಮಂಗಳೂರು: ರಜೆ ನೀಡುವ ಜಿಲ್ಲಾಧಿಕಾರಿಗೆ ಮಕ್ಕಳಿಂದ ಪೂಜೆ, ಗೌರವ ಸಲ್ಲಿಕೆ

ದ.ಕ ಜಿಲ್ಲೆಯಲ್ಲಿ ಸುರಿಯುತ್ತಿದ್ದ ಭಾರೀ ಮಳೆಗೆ ದ.ಕ ಜಿಲ್ಲಾಧಿಕಾರಿ ಮುಗಿಲನ್ ಮುಲ್ಲೈ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗೆ ರಜೆ ನೀಡಿದ್ದರು. ಹಾಗಾಗಿ ಜಿಲ್ಲಾಧಿಕಾರಿಗೆ ಅಭಿನಂದನೆ ಸಲ್ಲಿಸಿ ವಿದ್ಯಾರ್ಥಿಗಳು ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವಿದ್ಯಾರ್ಥಿಯೋರ್ವ ಕಚೇರಿಯೊಂದರಲ್ಲಿ ದ.ಕ…

ಹೆದ್ದಾರಿಗಳಲ್ಲಿರುವ ಹೊಂಡಗಳನ್ನು ಮುಚ್ಚುವಂತೆ ದ.ಕ. ಜಿಲ್ಲಾಧಿಕಾರಿಗೆ ಎಬಿವಿಪಿ ಮನವಿ

ಮಂಗಳೂರು: ನಗರ ಮತ್ತು ಹೊರವಲಯದ ಹೆದ್ದಾರಿಗಳಲ್ಲಿರುವ ಹೊಂಡಗಳಿಂದ ಅಪಾಯ ಎದುರಾಗುತ್ತಿದ್ದು, ಅಪಾಯವನ್ನು ತಪ್ಪಿಸಲು ಈ ಹೊಂಡಗಳನ್ನು ಮುಚ್ಚಿಸಲು ಕ್ರಮ ಜರಗಿಸಬೇಕು ಎಂದು ಎಬಿವಿಪಿ ನಿಯೋಗ ಜಿಲ್ಲಧಿಲಾರಿಗಳಿಗೆ ಮನವಿ ಸಲ್ಲಿಸಿದೆ. ಹೊಂಡದಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಬಹಳಷ್ಟು ತೊಂದರೆಯಾಗುತ್ತಿವೆ. ಅಪಘಾತಕ್ಕೆ ಕಾರಣವಾಗುತ್ತಿವೆ.ಕಳೆದ ವರ್ಷ ಆಗಸ್ಟ್‌ನಲ್ಲಿ…

ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ವರ್ಗಾವಣೆ-ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ನೇಮಕ

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ…

ಮಂಗಳೂರು: ನಾಳೆ(ಜು. 8) ಶಾಲೆ, ಕಾಲೇಜುಗಳಿಗೆ ರಜೆಯಿಲ್ಲ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು, ದ.ಕ. ಜಿಲ್ಲೆಯಲ್ಲಿ ಕಳೆದ 4 ದಿನಗಳಿಂದ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗುತ್ತಿದ್ದು, ಆದರೆ, ಶನಿವಾರದಂದು ರಜೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾದ ಹಿನ್ನೆಲೆಯಲ್ಲಿ ರಜೆ ನೀಡಲಾಗಿತ್ತು. ಆದರೆ,…

ಗೃಹಪ್ರವೇಶಕ್ಕೆ ರಜೆ ನೀಡಿಲ್ಲವೆಂದು ಉಪ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ?

ಮಧ್ಯಪ್ರದೇಶ: ಹೊಸ ಮನೆಯ ಗೃಹಪ್ರವೇಶಕ್ಕೆ ಹಾಜರಾಗಲು ರಜೆ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದ ಉಪ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನಿಶಾ ಬೇಂಗ್ರೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ಡೆಪ್ಯೂಟಿ ಕಲೆಕ್ಟರ್(ಉಪ ಜಿಲ್ಲಾಧಿಕಾರಿ) ಆಗಿದ್ದರು. ಮನೆಯ ಗೃಹಪ್ರವೇಶಕ್ಕೆ ರಜೆ ಕೊಟ್ಟಿಲ್ಲ. ರಜೆಗಾಗಿ ಅರ್ಜಿ ಸಲ್ಲಿಸಿದ್ದರು ಹಿರಿಯ ಅಧಿಕಾರಿಗಳು…

ದ.ಕ. ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂ.ಪಿ. ನೇಮಕ-ರವಿಕುಮಾರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ

ದ..ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ…

ದ.ಕ. ರೈತರಿಗೆ ಜಿಲ್ಲಾಧಿಕಾರಿಯಿಂದ ಸಿಹಿಸುದ್ದಿ -ಕೋವಿ ಠೇವಣಿಯಿಂದ ವಿನಾಯಿತಿ.!

ಚುನಾವಣೆ ಸಮಯದಲ್ಲಿ ರೈತರು ಸೇರಿದಂತೆ ಎಲ್ಲರೂ ತಮ್ಮ ಪರವಾನಗಿಯುಳ್ಳ ಕೋವಿ/ಆಯುಧಗಳನ್ನು ಸಮೀಪದ ಠಾಣೆಯಲ್ಲಿ ಠೇವಣಿ ಇಡಬೇಕಾಗುತ್ತೆ. ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದೆಲ್ಲೆಡೆ ಈ ಆದೇಶ ಜಾರಿಯಲ್ಲಿದೆ. ಆದರೆ, ದಕ್ಷಿಣಕನ್ನಡ ಜಿಲ್ಲೆಯ ರೈತರಿಗೆ ಮಾತ್ರ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಸಿಹಿ…

ಮಂಗಳೂರು: ಕೋಲ, ಯಕ್ಷಗಾನ, ಧಾರ್ಮಿಕ ಕಾರ್ಯಕ್ರಮ ನಿರ್ಬಂಧ ಇಲ್ಲ- ಮತಯಾಚನೆಗೆ ಅವಕಾಶ ಇಲ್ಲ.

ಮಂಗಳೂರು, ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧಗಳನ್ನು ವಿಧಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಜನರಿಗೆ ಇರುವ ಕೆಲವು ಪ್ರಶ್ನೆಗಳಿಗೆ ಉತ್ತರ ಸಿಕ್ಕಿದ್ದು, ದ.ಕ ಜಿಲ್ಲೆಯಲ್ಲಿ ಕೋಲ, ಕಂಬಳ ಯಕ್ಷಗಾನಕ್ಕೆ ನಿರ್ಬಂಧ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.…

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಮಂಗಳೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಮುಖ ಕಲೆ ಯಕ್ಷಗಾನ, ಆರಾಧನೆ ಕೋಲ, ನೇಮ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ ನಿರ್ಬಂಧ ಇರುವುದಿಲ್ಲ. ಆದರೆ, ಈ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರು ಭಾಗವಹಿಸುವುದು, ಕಾರ್ಯಕರ್ತರಿಂದ ಪ್ರಚಾರ ನಡೆದು…

error: Content is protected !!