Tag: Death

ಯುವಕನ ಕಿರುಕುಳ: ಹತ್ತನೇ ತರಗತಿ ವಿದ್ಯಾರ್ಥಿನಿ ಮುನ್ಸಿಯಾ ಸಾವಿಗೆ ಶರಣು

ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವಕ ನನ್ನು ಪೊಲೀಸರು ಬಂಧಿಸಿದ್ದಾರೆ. ಕುಂಬ್ಧಾಜೆ ನಿವಾಸಿ ಫಾತಿಮ್ಮತ್ ಮುನ್ಸಿಯಾ ರಿಲ್ವಾನ(15) ಮೃತ ಪಟ್ಟವಳು. ಬದಿಯಡ್ಕ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಇಲಿವಿಷ ಸೇವಿಸಿ…

ಬಂಟ್ವಾಳ: ಪತಿ ಪತ್ನಿ ಬೆಂಕಿಗಾಹುತಿ

ಬಂಟ್ವಾಳ: ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ನೀಡಲು ಹೋದ ಪತಿ ಪತ್ನಿ ಇಬ್ಬರೂ ಸಜೀಹ ದಹನಗೊಂಡ ಘಡನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಇಂದು ಮಧಾಹ್ನ ವೇಳೆ ನಡೆದಿದೆ. ಲೊರೆಟ್ಟೊಪದವು ತುಂಡುಪದವು ನಿವಾಸಿ, ಕ್ರಿಸ್ಟಿನ್ ಕಾರ್ಲೋ( 51) ಗಿಲ್ಬರ್ಟ್…

ಪುತ್ತೂರು: ನೇಣು ಬಿಗಿದು ಭರತ್‌ ಕಲ್ಲರ್ಪೆ ಆತ್ಮಹತ್ಯೆ

ಹೈದರಾಬಾದ್‌ ನಲ್ಲಿ ಕೆಲಸಕ್ಕಿದ್ದ ಯುವಕ ಊರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪ್ಯ ಬಳಿ ನಡೆದಿದೆ. ಮೃತರನ್ನು ಕಲ್ಲರ್ಪೆ ನಿವಾಸಿ ಶ್ರೀಧರ್‌ ಆಚಾರ್ಯ ಸಂಪ್ಯ ಇವರ ಪುತ್ರ, ಪತ್ರಕರ್ತ ಗಣೇಶ್‌ ಕಲ್ಲರ್ಪೆ ಅವರ ಸಹೋದರ ಭರತ್‌ ಕಲ್ಲರ್ಪೆ(24) ಎಂದು ಗುರುತಿಸಲಾಗಿದೆ. ಮನೆಯ…

ನರ್ಸಿಂಗ್ ವಿದ್ಯಾರ್ಥಿನಿ ಸಾವಿಗೆ ಶರಣು

ನರ್ಸಿಂಗ್ ವಿದ್ಯಾರ್ಥಿಯೊರ್ವ ಬೆಡ್‌ ಶೀಟ್ ಬಳಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 8 ರಂದು ನಗರದ ಖಾಸಗಿ ಕಾಲೇಜೊಂದರ ಹಾಸ್ಟೆಲ್ ನಲ್ಲಿ ನಡೆದಿದೆ. ಕೇರಳದ ಅಲೆಪಿ ನಿವಾಸಿ ಸಚಿನ್ ಸಾಜು (19) ಆತ್ಮಹತ್ಯೆಗೆ ಶರಣಾದ ನರ್ಸಿಂಗ್ ವಿದ್ಯಾರ್ಥಿ ಎಂದು…

ಬೆಳ್ತಂಗಡಿ ಮೂಲದ ಹಿರಿಯ ನಟಿ ಲೀಲಾವತಿ ನಿಧನ

ಹಿರಿಯ ನಟಿ ಲೀಲಾವತಿ ಅವರು ಇಂದು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡದ ಬೆಳ್ತಂಗಡಿ ಮೂಲದವರಾದ ಲೀಲಾವತಿ ಅವರು ಹುಟ್ಟಿದ್ದು 1937 ರಲ್ಲಿ. ಚಿಕ್ಕವಯಸ್ಸಿನಿಂದಲೇ ನಾಟಕ, ರಂಗಭೂಮಿಯಲ್ಲಿ ಆಸಕ್ತಿ ಹೊಂದಿದ್ದ ಅವರು ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿ ಹಲವಾರು…

ಸೇತುವೆ ಮೇಲೆ ಕಾರು ಪತ್ತೆ- ಚಾಲಕ ನಾಪತ್ತೆ

ಟೆಲ್ ಮಾಲಕರೋರ್ವರ ಕಾರು ಸೇತುವೆ ಮೇಲೆ ಪತ್ತೆಯಾಗಿದ್ದು, ನದಿಗೆ ಹಾರಿರಬಹುದು ಎಂಬ ಸಂಶಯದ ಹಿನ್ನಲೆಯಲ್ಲಿ ಕಾಸರಗೋಡು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬಂದಿಗಳು ಶೋಧ ನಡೆಸುತ್ತಿದ್ದಾರೆ. ಕಾಸರಗೋಡು ಚಂದ್ರಗಿರಿ ಜಂಕ್ಷನ್ ನ ಹೋಟೆಲ್ ಮಾಲಕ ಉಳಿಯತ್ತಡ್ಕದ ಬಿ.ಎಂ ಹಸೈನಾರ್ (46) ನಾಪತ್ತೆಯಾದವರು.…

ಕಾರ್ಮಿಕರ ಮೇಲೆ ಚಲಿಸಿದ ಲಾರಿ ಸ್ಥಳದಲ್ಲೇ ಸಾವು

ಹೆಬ್ರಿಯಲ್ಲಿ ಪೆಟ್ರೋಲ್‌ ಬಂಕ್‌ನಲ್ಲಿ ಮಲಗಿದ್ದ ಕಾರ್ಮಿಕರೊಬ್ಬರ ಮೇಲೆ ಟಿಪ್ಪರ್‌ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಸೋಮೇಶ್ವರ ಪೆಟ್ರೋಲ್‌ ಬಂಕ್‌ನಲ್ಲಿ ಮಲಗಿದ್ದ ಶಿವಮೊಗ್ಗ ಮೂಲದ ಶಿವರಾಜ್ (38) ಟಿಪ್ಪರ್ ಹರಿದ ಪರಿಣಾಮ ಸಾವನ್ನಪ್ಪಿದ ಕಾರ್ಮಿಕ. ಇವರು…

ತೋಟದಲ್ಲಿ ವಿದ್ಯುತ್ ತಂತಿಗೆ ಏಣಿ ತಾಗಿ ಕಾರ್ಮಿಕ ಸಾವು

ತೋಟದ ಕೆಲಸ ಸಂದರ್ಭ ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ವಿದ್ಯುತ್‌ ಶಾಕ್‌ಗೆ ಒಳಗಾಗಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮಲ್ಲರ್ಮಾಡಿ ನಿವಾಸಿ ಬಾಲಕೃಷ್ಣ ಶೆಟ್ಟಿ (46) ಮೃತ…

ಅಮೇರಿಕಾದಲ್ಲಿ ಭಾರತೀಯ ಯುವಕನನ್ನು ಗುಂಡಿಕ್ಕಿ ಹತ್ಯೆ

ವಾಷಿಂಗ್ಟನ್: ಅಮೆರಿಕದ ಒಹಿಯೊದಲ್ಲಿ ಡಾಕ್ಟರೇಟ್ ವಿದ್ಯಾರ್ಥಿಯಾಗಿದ್ದ 26 ವರ್ಷದ ಭಾರತೀಯ ಯುವಕನ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಆತಮೃತಪಟ್ಟಿದ್ದಾನೆ ಎಂದು ವೈದ್ಯಕೀಯ ವಿಶ್ವವಿದ್ಯಾನಿಲಯ ಪ್ರಕಟಿಸಿದೆ.ಸಿನ್ಸಿನಾಟಿ ವಿಶ್ವವಿದ್ಯಾನಿಲಯ ವೈದ್ಯಕೀಯ ಕಾಲೇಜಿನ ನಾಲ್ಕನೇ ವರ್ಷದ ಡಾಕ್ಟರೇಟ್ ವಿದ್ಯಾರ್ಥಿಯಾಗಿದ್ದ ಆದಿತ್ಯ ಅದಲ್ಕಾ ಹತ್ಯೆಗೀಡಾದ ವಿದ್ಯಾರ್ಥಿ ಎಂದು…

ಲಾಡ್ಜ್ ನಲ್ಲಿ ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆ : ಯಾರು ಹೇಗಾಯ್ತು ಗೊತ್ತಾ?

ಲಾಡ್ಜ್ ನ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಗದರ ಕಂಕನಾಡಿ ಸಮೀಪದ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ನಡೆದಿದೆ. ಯಶರಾಜ್ ಸುವರ್ಣ(43) ಸಾವನ್ನಪ್ಪಿದ್ದಾರೆ. ಇವರು ಮೂಲತಃ ಮಂಗಳೂರಿನ ಬಿಕರ್ನಕಟ್ಟೆಯ ಉತ್ತರ ಅಪಾರ್ಟ್‌ಮೆಂಟ್ ನಿವಾಸಿಯಾಗಿದ್ದಾರೆ.ನಗದರ ಬೆಂದೂರ್…

error: Content is protected !!