Tag: Death

ಅಮೇರಿಕಾದಲ್ಲಿ ಭಾರತೀಯ ಯುವಕನನ್ನು ಗುಂಡಿಕ್ಕಿ ಹತ್ಯೆ

ವಾಷಿಂಗ್ಟನ್: ಅಮೆರಿಕದ ಒಹಿಯೊದಲ್ಲಿ ಡಾಕ್ಟರೇಟ್ ವಿದ್ಯಾರ್ಥಿಯಾಗಿದ್ದ 26 ವರ್ಷದ ಭಾರತೀಯ ಯುವಕನ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಆತಮೃತಪಟ್ಟಿದ್ದಾನೆ ಎಂದು ವೈದ್ಯಕೀಯ ವಿಶ್ವವಿದ್ಯಾನಿಲಯ ಪ್ರಕಟಿಸಿದೆ.ಸಿನ್ಸಿನಾಟಿ ವಿಶ್ವವಿದ್ಯಾನಿಲಯ ವೈದ್ಯಕೀಯ ಕಾಲೇಜಿನ ನಾಲ್ಕನೇ ವರ್ಷದ ಡಾಕ್ಟರೇಟ್ ವಿದ್ಯಾರ್ಥಿಯಾಗಿದ್ದ ಆದಿತ್ಯ ಅದಲ್ಕಾ ಹತ್ಯೆಗೀಡಾದ ವಿದ್ಯಾರ್ಥಿ ಎಂದು…

ಲಾಡ್ಜ್ ನಲ್ಲಿ ಅರೆಬೆಂದ ಸ್ಥಿತಿಯಲ್ಲಿ ಶವ ಪತ್ತೆ : ಯಾರು ಹೇಗಾಯ್ತು ಗೊತ್ತಾ?

ಲಾಡ್ಜ್ ನ ರೂಮ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಗದರ ಕಂಕನಾಡಿ ಸಮೀಪದ ಬೆಂದೂರ್ ವೆಲ್ ಲಾಡ್ಜ್ ನಲ್ಲಿ ನಡೆದಿದೆ. ಯಶರಾಜ್ ಸುವರ್ಣ(43) ಸಾವನ್ನಪ್ಪಿದ್ದಾರೆ. ಇವರು ಮೂಲತಃ ಮಂಗಳೂರಿನ ಬಿಕರ್ನಕಟ್ಟೆಯ ಉತ್ತರ ಅಪಾರ್ಟ್‌ಮೆಂಟ್ ನಿವಾಸಿಯಾಗಿದ್ದಾರೆ.ನಗದರ ಬೆಂದೂರ್…

ಕಾಪು: ಚಾಲಕನ ನಿರ್ಲಕ್ಷ್ಯ: ಕಾರು ಡಿಕ್ಕಿ ಪಾದಾಚಾರಿ ಮಹಿಳೆ ಸಾವು

ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಎಂಬಲ್ಲಿ ಬುಧವಾರ ಮಧ್ಯಾಹ್ನ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೂಳೂರು ಮಹಾಲಕ್ಷ್ಮಿ ನಗರದ ನಿವಾಸಿ ಲೀಲಾವತಿ ಸಾಲಿಯಾನ್ (65) ಮೃತ ದುರ್ದೈವಿ. ಮೂಳೂರಿನ ಅಂಚೆ ಕಚೇರಿಯಿಂದ ಹಣ…

ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಪ್ರವೀಣ್ ಹಾಗೂ ಅಯ್ನಾ ಝ್ ಎಂಟು ತಿಂಗಳಿನಿಂದ ಪರಿಚಯ- ಎಸ್ಪಿ ಡಾ. ಅರುಣ್ ಕೆ

ನೇಜಾರು ತೃಪ್ತಿ ನಗರದಲ್ಲಿ ನಡೆದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಮತ್ತು ಅಯ್ನಾ ಝ್ ಗೆ ಎಂಟು ತಿಂಗಳಿನಿಂದ ಪರಿಚಯವಿತ್ತು. ಇಬ್ಬರಿಗೂ ಮಧ್ಯೆಯಲ್ಲಿ ಗೆಳೆತನವಿತ್ತು ಎಂದು ಉಡುಪಿ ಎಸ್ಪಿ ಡಾ. ಅರುಣ್ ಕೆ ಮಾಹಿತಿ ನೀಡಿದ್ದಾರೆ. ಅವರು ಪತ್ರಿಕಾಗೋಷ್ಠಿ…

ಕಂಕನಾಡಿ: ಅರೆಬೆಂದ ಸ್ಥಿತಿಯಲ್ಲಿ ಯುವಕನ ಶವ ಲಾಡ್ಜ್ ನಲ್ಲಿ ಪತ್ತೆ

ಕಂಕನಾಡಿ, ಲಾಡ್ಜ್ ನಲ್ಲಿ ಅರೆ ಬೆಂದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ನಗರದ ಹೃದಯ ಭಾಗ ಕಂಕನಾಡಿಯಲ್ಲಿ ವರದಿಯಾಗಿದೆ. ಆಕಸ್ಮಿಕವಾಗಿ ಬೆಂಕಿ ತಗುಲಿ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಉಗ್ರರ ವಿರುದ್ಧ ಹೋರಾಡಿ ಹುತಾತ್ಮನಾದ ಕರಾವಳಿಯ ಯುವ ಯೋಧ

ಜಮ್ಮು-ಕಾಶ್ಮೀರದ ರಾಜೋರಿಯಲ್ಲಿ ಬುಧವಾರ ಉಗ್ರರೊಂದಿಗಿನ ಗುಂಡಿನ ಚಕಮಕಿ ಹೋರಾಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ರಾಜೌರಿ ಜಿಲ್ಲೆಯ ಕಲಕೋಟ್ ಅರಣ್ಯದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಹುತಾತ್ಮರಾದವರ ಇಬ್ಬರು ಸೇನಾಧಿಕಾರಿಗಳ ಪೈಕಿ ಒಬ್ಬರು ಕರ್ನಾಟಕದ ಮೈಸೂರು ಮೂಲದ ಕ್ಯಾಪ್ಟನ್‌ ಎಂ.ವಿ ಪ್ರಾಂಜಲ್‌(29)…

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಮೃತ್ಯು- ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ

ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ (16) ಎಂಬಾತ ಸುರತ್ಕಲ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹಾಗು ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು. ಸ್ಥಳಕ್ಕೆ…

ಮುಡಿಪು: ಸ್ನೇಹಿತನ ಸಾವಿನಿಂದ ನೊಂದ ಯುವಕ ಸಾವಿಗೆ ಶರಣು

ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪದ ಕಾರಿನ ಗ್ಯಾರೇಜ್ ನಲ್ಲಿ ನಡೆದಿದೆ. ಕಂಕನಾಡಿಯ ಕಾಂಚನ ಷೋರೂಮಿನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡವರು. ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ…

ಸುರತ್ಕಲ್: ಆಯತಪ್ಪಿ ನದಿಗೆ ಬಿದ್ದ ಯುವಕ ಮೃತ್ಯು

ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ಮೂಲತಃ ಬಜ್ಪೆ ನಿವಾಸಿ ಪ್ರಸ್ತುತ ಸುರತ್ಕಲ್‌ ಸಮೀಪದ ಚೊಕ್ಕಬೊಟ್ಟುವಿನಲ್ಲಿ ವಾಸವಾಗಿರುವ ಶಾಕಿರ್‌ (30) ಎಂದು…

ಹೃದಯಾಘಾತಕ್ಕೆ ವೈದ್ಯ ಡಾ. ಜಿ.ಜಿ. ಲಕ್ಷ್ಮಣ್ ಪ್ರಭು ನಿಧನ!

ಹೃದಯಾಘಾತ ಕ್ಕೆ ಯುವ ವೈದ್ಯರೊಬ್ಬರು ಬಲಿಯಾಗಿರುವ ಘಟನೆ ವರದಿಯಾಗಿದೆ. ಡಾ. ಜಿ.ಜಿ. ಲಕ್ಷ್ಮಣ್ ಪ್ರಭು ಅವರು ಇಂದು ನಿಧನರಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

error: Content is protected !!