Tag: Death

ಹಾಡುತ್ತಲ್ಲೇ ವೇದಿಕೆಯಲ್ಲಿ ಕುಸಿದು ಬಿದ್ದು ಬಾಲಿವುಡ್ ಗಾಯಕ ಕೃಷ್ಣಕುಮಾರ್ ಸಾವು

ಖ್ಯಾತ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಕುನ್ನತ್(ಕೆಕೆ) ವೇದಿಕೆಯಲ್ಲೇ ಕುಸಿದು ಬಿದ್ದ ನಿಧನರಾಗಿದ್ದಾರೆ. ಕೋಲ್ಕತಾದಲ್ಲಿ ನಜ್ರುಲ್ ಮಂಜ್‌ನಲ್ಲಿ ಆಯೋಜಿಸಿದ್ದ ಕಾನ್ಸರ್ಟ್‌ನಲ್ಲಿ ಪಾಲ್ಗೊಂಡ ಕೆಕೆ ಹಾಡುತ್ತಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆ ದಾಖಲಿಸಿದರು ಪ್ರಯೋಜನವಾಗಿಲ್ಲ. ಕೋಲ್ಕತಾದಲ್ಲಿ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮಕ್ಕಾಗಿ ಕೆಕೆ ತಂಡ…

ಮಂಗಳೂರಿನ ಹಲಸು ಮೇಳಕ್ಕೆ ಬಂದಿದ್ದ ವ್ಯಾಪಾರಿಗಳಿಬ್ಬರು ಸಮುದ್ರಪಾಲು

ಮಂಗಳೂರು: ಪಣಂಬೂರು ಸಮುದ್ರ ತೀರದಲ್ಲಿ ಇಬ್ಬರು ಸಮುದ್ರಪಾಲಾದ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ(40) ಹಾಗೂ ನಿಂಗಪ್ಪ (65) ಸಾವನ್ನಪ್ಪಿದವರು. ನಗರದಲ್ಲಿ ಎರಡು ದಿನಗಳ ಕಾಲ ನಡೆದ ಹಲಸಿನ ಮೇಳಕ್ಕೆ ವ್ಯಾಪಾರ ಮಾಡಲು ಆಗಮಿಸಿದ ಇಬ್ಬರು ವ್ಯಾಪಾರಿಗಳು ಪಣಂಬೂರು…

ಅಪಘಾತ – ಒಂದೇ ಕುಟುಂಬದ ನಾಲ್ವರು ಸೇರಿ ಐವರ ದುರ್ಮರಣ

ಮಹಾರಾಷ್ಟ್ರ : ಸಿಕ್ಕೀಂ ಪ್ರವಾಸಕ್ಕೆ ತೆರಳಿದ್ದ ಕುಟುಂಬವೊಂದು ಕಣಿವೆಯಲ್ಲಿ ಕಾರು ಅಪಘಾತಕ್ಕೀಡಾಗಿ ಥಾಣೆಯ ಐದು ಜನರು ಸಾವಿಗೀಡಾಗಿದ್ದಾರೆ. ಸಿಕ್ಕೀಂನ ಆಳವಾದ ಕಣಿವೆಯಲ್ಲಿ ಕಾರು ಅಪಘಾತಕ್ಕೀಡಾಗಿ ಥಾಣೆಯ ಐದು ಜನರು ಸಾವಿಗೀಡಾಗಿದ್ದಾರೆ. ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಪುನ್ಮಿಯಾ ಕುಟುಂಬ ಥಾಣೆಯ…

ಟ್ರ್ಯಾಕ್ಟರ್ ಗೆ ಮಹಿಳೆಯ ಸೀರೆ ಸಿಲುಕಿ ಸ್ಥಳದಲ್ಲೇ ಸಾವು – ಪತಿಗೆ ಮೊಬೈಲ್ ನೀಡಲು ಬಂದಾಗ ದುರ್ಘಟನೆ

ಕೋಲಾರ : ಟ್ರ್ಯಾಕ್ಟರ್ ನ ರೋಟರಿಗೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಕೋಲಾರದ ವೇಮಗಲ್ ಹೋಬಳಿಯಲ್ಲಿ ನಡೆದಿದೆ. ಗ್ರಾಮದ ರಾಜೇಶ್ ರವರ ಪತ್ನಿ ಸೌಮ್ಯ ( 35 ) ಎಂಬಾಕೆ ಮೃತ ದುರ್ದೈವಿ. ಪತಿ ರಾಜೇಶ್  ಜಮೀನಿನಲ್ಲಿ ಉಳುಮೆ ಮಾಡಲು ಕೃಷಿ ಯಂತ್ರವಾದ…

ಜ್ವರ ಎಂದು ಆಸ್ಪತ್ರೆಗೆ ದಾಖಲಾದ ನವ ವಿವಾಹಿತೆ ಸಾವು – ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರ ಆರೋಪ

ಕಾರವಾರ : ಜ್ವರ, ತಲೆನೋವೆಂದು ಆಸ್ಪತ್ರೆ ತೆರಳಿದ್ದ ನವ ವಿವಾಹಿತೆ ಸಾವನ್ನಪ್ಪಿರುವ ಘಟನೆ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿ ಸಾವನ್ನಪ್ಪಿರುವ ಗಂಭೀರ ಆರೋಪ ಕೇಳಿಬಂದಿದ್ದು, ಘಟನೆ ಬಳಿಕ ಮೃತ ಮಹಿಳೆ ಕುಟುಂಬಸ್ಥರು ಹಾಗೂ ಸಂಬಂಧಿಕರು ಆಸ್ಪತ್ರೆ ಹಾಗೂ ಪೊಲೀಸ್ ಠಾಣೆ ಎದುರು ಜಮಾಯಿಸಿ…

ಈಜಲು ಹೋಗಿ ಮೂವರು ಪ್ರವಾಸಿಗರು ನೀರುಪಾಲು

ಮಡಿಕೇರಿ : ಮುಕ್ಕೋಡ್ಲು ಗ್ರಾಮದ ಕೋಟೆ ಅಬ್ಬಿಯಲ್ಲಿ ಈಜಲು ಹೋದ ಮೂವರು ಪ್ರವಾಸಿಗರು ನೀರು ಪಾಲಾಗಿರುವ ಘಟನೆ ಭಾನುವಾರ ನಡೆದಿದೆ. ಮೃತರನ್ನು ತೆಲಂಗಾಣ ಮೂಲದ 16, 18 ಮತ್ತು 36 ವರ್ಷದ ವ್ಯಕ್ತಿಗಳು ಎನ್ನಲಾಗಿದೆ. ಪ್ರವಾಸಕ್ಕೆಂದು ತೆಲಂಗಾಣದಿಂದ ಕೊಡಗಿಗೆ ಆಗಮಿಸಿದ್ದ ಪ್ರವಾಸಿಗರ ತಂಡ…

ಮೈಸೂರು ಮೂಲದ ಮಹಿಳೆ ಉಳ್ಳಾಲದಲ್ಲಿ ಸಮುದ್ರ ಪಾಲು

ಉಳ್ಳಾಲ : ಕುಟುಂಬದ ಜೊತೆ ಸಮುದ್ರ ತೀರಕ್ಕೆಂದು ತೆರಳಿದ್ದ ಮಹಿಳೆ ಸಮುದ್ರ ಪಾಲಾದ ಘಟನೆ ಉಳ್ಳಾಲ ಸಮುದ್ರ ತೀರದಲ್ಲಿ ನಡೆದಿದೆ. ಮೈಸೂರು ಮೂಲದ ಭಾಗ್ಯಲಕ್ಷ್ಮಿ ಅಲೆಗೆ ಸಿಲುಕಿ ಸಮುದ್ರ ಪಾಲಾದವರು. ಭಾಗ್ಯಲಕ್ಷ್ಮಿ ಅವರು ಪತಿ, ಮೂವರು ಪುತ್ರಿಯರು ಹಾಗೂ ಮೊಮ್ಮಗಳೊಂದಿಗೆ ಮೈಸೂರಿನಿಂದ…

ಕಲ್ಲಡ್ಕ : ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ಬಾವಿಗೆ ಬಿದ್ದು ಮೃತ್ಯು

ಬಂಟ್ವಾಳ :ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿಯೊಬ್ಬಳು  ನೀರು ತೆಗೆಯುತ್ತಿದ್ದ  ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ   ಕಲ್ಲಡ್ಕದಲ್ಲಿ ಇಂದು ಬೆಳಗ್ಗೆ ನಡೆದಿದೆ. ಬಿ.ಸಿ.ರೋಡ್ ತಲಪಾಡಿ ನಿವಾಸಿ, ಪ್ರಸಕ್ತ ಫರಂಗಿಪೇಟೆ ಸಮೀಪದ ಅಮ್ಮೆಮ್ಮಾರ್ ನಲ್ಲಿ ವಾಸವಿರುವ ಮುಹಮ್ಮದ್ ಎಂಬವರ ಪುತ್ರಿ…

ಟ್ಯಾಂಕರ್ ಹರಿದು 4 ವರ್ಷದ ಮಗು ಸಾವು  – ಮೂವರು ಅರೆಸ್ಟ್

ಬೆಂಗಳೂರು: ವಾಟರ್ ಟ್ಯಾಂಕರ್ ಹರಿದು 4 ವರ್ಷದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕ ಸೇರಿ ಮೂವರನ್ನು ಪೊಲೀಸರು ಬಂಧಿಸಲಾಗಿದೆ. ಚಾಲಕನಾದ ಎಂ.ಡಿ.ರಖೀಬ್, ಟ್ಯಾಂಕರ್ ಮಾಲೀಕ ಆನಂದ್ ಹಾಗೂ ಮತ್ತೊಬ್ಬ ವ್ಯಕ್ತಿ ರಮೇಶ್ ಬಾಬು ಎಂಬುವವನ್ನು ಪೊಲೀಸರು ಬಂಧಿಸಿದ್ದಾರೆ.  ಅಪಘಾತ ಘಟನೆ…

ಭೀಕರ ಅಪಘಾತದಲ್ಲಿ ವಾರದ ಹಿಂದೆ ಮದುವೆಯಾಗಿದ್ದ ಯುವಕ ಸಾವು

ಹುಬ್ಬಳ್ಳಿ: ಹುಬ್ಬಳ್ಳಿಯ ತಾರಿಹಾಳ ಬಳಿಯ ಬೈಪಾಸ್‌ನಲ್ಲಿ ಅಪಘಾತ ಸಂಭವಿಸಿ ವಾರದ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಮೃತಪಟ್ಟಿದ್ದಾರೆ.  ಬುಲೇರೊ ಕಾರ್ ಮತ್ತು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಯುವಕ ಆನಂದ ಮಾದರ (27) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ತಾಲೂಕಿನ ಚಳಮಟ್ಟಿ…

error: Content is protected !!