Tag: Death

500 ಪ್ರಕರಣಗಳಲ್ಲಿ ಬೇಕಾಗಿದ್ದ ನಕ್ಸಲ್ ನಾಯಕನ ಮೃತದೇಹ ಪತ್ತೆ

ಬಿಹಾರ : 500 ಪ್ರಕರಣಗಳಲ್ಲಿ ಬೇಕಾಗಿದ್ದ ಮಾವೋವಾದಿ ಸಂಘಟನೆಯ ನಾಯಕನ ಮೃತದೇಹ ಅನುಮಾನಾಸ್ಪದವಾಗಿ ಬಿಹಾರದ ಗಯಾ ಜಿಲ್ಲೆಯಲ್ಲಿ ಶವವಾಗಿ ಪತ್ತೆಯಾಗಿದೆ. ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ, ಮಾವೋವಾದಿ ಸಂಘಟನೆಯ  ನಾಯಕ ಸಂದೀಪ್ ಯಾದವ್ ಅಲಿಯಾಸ್ ವಿಜಯ್ ಯಾದವ್ (55)  ಬಿಹಾರದ ಗಯಾ…

ಸಿಲಿಂಡರ್ ಸ್ಫೋಟಗೊಂಡು ಯುವಕ ಸಾವು

ಗುಂಡ್ಲುಪೇಟೆ : ಮನೆಯಲ್ಲಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಸಿಲಿಂಡರ್ ಸ್ಫೋಟಗೊಂಡು ಯುವಕನೋರ್ವ ಸಾವನ್ನಪ್ಪಿದ್ದ ದುರ್ಘಟನೆ ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿ ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್ ಸ್ಫೋಟ ಹಾಗೂ ವಿದ್ಯುತ್ ಸ್ಪರ್ಶದಿಂದ ಮಳವಳ್ಳಿ ಗ್ರಾಮದ ಸ್ವಾಮಿ (28) ಮೃತ ದುರ್ದೈವಿ. ಸಿಲಿಂಡರ್‌…

error: Content is protected !!