Tag: dks

ಡಿಸಿಎಂ ಡಿಕೆಗೆ ದುಬೈ ತೆರಳಲು ಅನುಮತಿ

ಡಿಸಿಎಂ ಡಿಕೆ ಶಿವಕುಮಾರ್ ಅವರ ದೆಹಲಿ ನಿವಾಸಗಳ ಮೇಲೆ ಐಟಿ ದಾಳಿ ಮಾಡಿದ್ದ ಪ್ರಕರಣದಲ್ಲಿ ವಿದೇಶ ಪ್ರಯಾಣಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಡಿಕೆಶಿ ದುಬೈಗೆ ತೆರಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಯಾಣಕ್ಕಿರುವ ನಿರ್ಬಂಧಕ್ಕೆ…

ಪುತ್ತೂರು: ಡಿಸಿಎಂ ಡಿಕೆ ಶಿವಕುಮಾರ್ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ

ಪುತ್ತೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರು ಆಸ್ಪತ್ರೆಯ ಬಳಿ ಕಾರನ್ನು ಪಾರ್ಕ್ ಮಾಡುತ್ತಿದ್ದ ವೇಳೆ ಡಸ್ಟರ್…

ಖರ್ಗೆ ನಿವಾಸಕ್ಕೆ ಒಂದೇ ಕಾರಿನಲ್ಲಿ ಆಗಮಿಸಿದ ಡಿಕೆಶಿ, ಸಿದ್ದರಾಮಯ್ಯ

ಹೊಸದಿಲ್ಲಿ: ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ಕೊನೆಗೂ ಬಗೆಹರಿದಿದೆ. ಈ ಬಗ್ಗೆ ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ. ಬುಧವಾರ ತಡರಾತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಜತೆಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ…

ಸಿದ್ದು ಬೇಡ: ನನ್ನನ್ನು ಸಿಎಂ ಮಾಡಿ, ಇಲ್ಲದಿದ್ದರೆ ನೀವೇ ಸಿಎಂ ಆಗಿ: ಖರ್ಗೆಗೆ ಡಿಕೆಶಿ ಪಟ್ಟು

ನವದೆಹಲಿ: ಸಿಎಂ ಹುದ್ದೆ ಆಯ್ಕೆ ಕಗ್ಗಂಟು ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಾಂಗ್ರೆಸ್ ನ ಅಗ್ರ ನಾಯಕರ ಮನವೊಲಿಕೆಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಗ್ಗುತ್ತಿಲ್ಲ. ಸಿದ್ದರಾಮಯ್ಯ ಬೇಡ, ನನ್ನನ್ನು ಸಿಎಂ ಮಾಡಿ ಇಲ್ಲವೇ ನೀವೇ ಸಿಎಂ ಆಗಿ ಎಂದು…

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಪಕ್ಕಾ – ರಾಜ್ಯ ಗೆಲ್ಲಲು ಡಿಕೆಶಿ ಮಾಡಿದ ತ್ಯಾಗ ಮತ್ತು ಅ ಮಾಸ್ಟರ್ ಪ್ಲ್ಯಾನ್ ಹೇಗಿತ್ತು ಗೊತ್ತಾ

ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿರುವುದು ದೇಶದಲ್ಲಿ ಹಲವು ಕಡೆ ಸೋಲಿನ ನೋವಿನಲ್ಲಿದ್ದ ಕಾಂಗ್ರೆಸ್ ಗೆ ಬೂಸ್ಟರ್ ಡೋಸ್ ಸಿಕ್ಕಿದೆ. ಸದ್ಯ ರಾಜ್ಯದಲ್ಲಿ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬುದು ಸದ್ಯದ ಕುತೂಹಲ. ಇಂದು ಹೈಕಮಾಂಡ್ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಜತೆ…

ಬಜರಂಗದಳ ಸಂಘಟನೆ ನಿಷೇಧದಿಂದ ಹಿಂದೆ ಸರಿಯುವ ಮಾತೇ ಇಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಅಧಿಕಾರಕ್ಕೆ ಬರುತ್ತಿದ್ದಂತೆ ಭಜರಂಗದಳ (Bajarangadala) ನಿಷೇಧ ಮಾಡೇ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿನ ಬಜರಂಗದಳವನ್ನು ನಿಷೇಧ ಮಾಡುವುದಾಗಿ ಕರ್ನಾಟಕ ಕಾಂಗ್ರೆಸ್‌ (Karnataka Congress)…

ಕನಕಪುರದ ಬಂಡೆಯೊಡೆಯಲು ಡಿಕೆಶಿ ವಿರುದ್ಧ ಆರ್. ಅಶೋಕ್ ಕಣಕ್ಕೆ

ರಾಮನಗರ, ಏಪ್ರಿಲ್ 11; ಕರ್ನಾಟಕ ವಿಧಾನಸಭೆ ಚುನಾವಣೆಗೆ ಮಂಗಳವಾರ ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ರಾಜ್ಯದಲ್ಲಿ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರ ಈ ಬಾರಿಯ ಚುನಾವಣೆಯಲ್ಲಿ…

ದಾವಣಗೆರೆ: ನನ್ನ- ಡಿಕೆಶಿ ಮಧ್ಯೆ ಭಿನ್ನಾಭಿಪ್ರಾಯವಿಲ್ಲ-ಸಿದ್ದರಾಮಯ್ಯ

ದಾವಣಗೆರೆ, ಆ.3: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ನನ್ನ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕರರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನನ್ನ- ಡಿಕೆಶಿ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ,…

ಬೆಂಗಳೂರು: ಪಠ್ಯ ಪರಿಷ್ಕರಣೆ ರಾಜ್ಯ ಸರಕಾರ ಬೇಜವಾಬ್ದಾರಿ ಸರಕಾರ-ಡಿ.ಕೆ.ಶಿ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ಸಂಬಂಧ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಇತರ ಪ್ರಮುಖ ವ್ಯಕ್ತಿಗಳ ಮಾಹಿತಿಯನ್ನು ತೆಗೆದುಹಾಕಲಾಗಿದೆ ಅಸಮಾಧಾನ ವ್ಯಕ್ತಪಡಿಸಿದರು. ಯಾವುದೇ ರಾಜ್ಯ ಸರ್ಕಾರವು…

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ-ಡಿಕೆಶಿ ಸೇರಿ ಐವರಿಗೆ ಸಮನ್ಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಐವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಚಾರ್ಜ್‌ಶೀಟ್‌ನ ವಿಚಾರಣೆಯನ್ನು ಕೈಗೆತ್ತಿಕೊಂಡ ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇದೀಗ…

error: Content is protected !!