Tag: egg

ಮಕ್ಕಳ ಉದರ ಸೇರುತ್ತಿದೆ ಕೊಳೆತ ಮೊಟ್ಟೆಗಳು:ಪೋಷಕರೇ ಎಚ್ಚರವಾಗಿರಿ!

ಮಂಗಳೂರಿನ ಹಲವೆಡೆ ಮತ್ತೆ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದ್ದು, ಅಂಗನವಾಡಿಯಿಂದ ಮೊಟ್ಟೆ ಪಡೆದು ತಿಂದವರು ಅಸ್ವಸ್ಥರಾಗಿದ್ದಾರೆ. ಮಂಗಳೂರಿನ ಕೆಲವೆಡೆ ಗುತ್ತಿಗೆದಾರರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಮಾಡಿದ್ದು, ಗರ್ಭಿಣಿ ಮಹಿಳೆ ಮತ್ತು ಮಕ್ಕಳು ಮೊಟ್ಟೆ ತಿಂದು ಅಸ್ವಸ್ಥರಾಗಿದ್ದಾರೆ. ಇನ್ನು ಕಳೆದ ತಿಂಗಳು…

ಮಂಗಳೂರು : ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಕೊಳೆತು ನಾರುವ ಮೊಟ್ಟೆ ವಿತರಣೆ – ಭಾರೀ ಅಕ್ರೋಶ

ಮಂಗಳೂರು: ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಈ ಬಾರಿ ಕೊಳೆತು ನಾರುವ ಮೊಟ್ಟೆಗಳನ್ನು ನೀಡಲಾಗಿದೆ. ಮಂಗಳೂರು ನಗರದ ಬೋಂದೆಲ್, ಮರಕಡ, ಕಾವೂರು ಸೇರಿದಂತೆ ಹಲವು ಕಡೆಗಳಲ್ಲಿ ಅಂಗನವಾಡಿಗಳಿಗೆ ಪೂರೈಕೆಯಾಗಿರುವ ಮೊಟ್ಟೆಗಳು ಕೊಳೆತು ಹೋಗಿದ್ದು, ಅಂಗನವಾಡಿ ಕಾರ್ಯಕರ್ತರಿಗೆ ಪೋಷಕರ ಆಕ್ರೋಶದ ಬಿಸಿ ತಟ್ಟಿದೆ.…

error: Content is protected !!