Tag: eidga

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಾಳೆ ಗಣೇಶೋತ್ಸವ ಇಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲ. ಹೈಕೋರ್ಟ್​ನಲ್ಲಿ ಮತ್ತೆ ಹೊಸದಾಗಿ ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಹೊಸದಾಗಿ ಈದ್ಗಾ ಮೈದಾನದ…

ಸರಕಾರದ ಮೇಲ್ಮನವಿ ಪುರಸ್ಕಾರ-ಈದ್ಗಾ ಮೈದಾನದಲ್ಲಿಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಗ್ರೀನ್‌ಸಿಗ್ನಲ್ ನೀಡಿದೆ. ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು ಎಂದು ಹೇಳಿದೆ. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಿದೆ. ಆಗಸ್ಟ್‌ 31ರಿಂದ ನಿರ್ದಿಷ್ಟ ಅವಧಿಗೆ ಹೈಕೋರ್ಟ್‌ ಅನುಮತಿ ನೀಡಿದೆ.…

error: Content is protected !!