Tag: election

ಕಾಸರಗೋಡಿಗೆ ಬಿಜೆಪಿಯ ಅಚ್ಚರಿಯ ಅಭ್ಯರ್ಥಿ – ಅಶ್ವಿನಿ ಎಂ.ಎಲ್.‌ಗೆ ಟಿಕೆಟ್

ಬಿಜೆಪಿ ಲೋಕಸಭಾ ಚುನಾವಣೆಗೆ ತನ್ನ ಮೊದಲ ಪಟ್ಟಿ ರಿಲೀಸ್‌ ಮಾಡಿದ್ದು, 16 ರಾಜ್ಯಗಳ 195 ಕ್ಷೇತ್ರಗಳಿಗೆ ಅಭ್ಯರ್ಥಿಯ ಮೊದಲ ಪಟ್ಟಿಯನ್ನು ರಿಲೀಸ್‌ ಮಾಡಿದ್ದಾರೆ. ಕೇರಳದ ಕಾಸರಗೋಡು ಕ್ಷೇತ್ರದಿಂದ ಎಂಎಲ್‌ ಅಶ್ವಿನಿಗೆ ಟಿಕೆಟ್‌ ನೀಡಲಾಗಿದೆ. ಅದೇ ರೀತಿ ಎ.ಕೆ. ಆಯಂಟನಿ ಪುತ್ರ ಅನಿಲ್‌…

ದ.ಕ. ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಹರೀಶ್ ಕುಮಾರ್ ಫಿಕ್ಸ್!!ಚಿಕ್ಕಮಗಳೂರಿನಲ್ಲಿ ಜಯಪ್ರಕಾಶ್ ಹೆಗ್ಡೆ v/s ಪ್ರಮೋದ್ ಮಧ್ವರಾಜ್ ಗೆ ಅಖಾಡ ಸಿದ್ಧ…!!!

ಮಂಗಳೂರು: ಇನ್ನೇನು ಕೆಲವೇ ತಿಂಗಳು ಬಾಕಿ.. ದೇಶಾದ್ಯಂತ ಲೋಕಸಭೆ ಎಲೆಕ್ಷನ್ ಕಾವು ಜೋರಾಗಿದೆ. ದಿನದಿಂದ ದಿನಕ್ಕೆ ಅಭ್ಯರ್ಥಿಗಳು ಯಾರು ಸಮರ್ಥ ಎಂಬುದರ ಲೆಕ್ಕಾಚಾರದಲ್ಲಿ ಆಯಾ ಪಕ್ಷದವರು ಸನ್ನದ್ಧರಾಗಿದ್ದರೆ. ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಆಯಾ ಕ್ಷೇತ್ರಗಳಲ್ಲಿ ಕುತೂಹಲ ಕೌತುಕ. ಹೀಗಿರುವಾಗ ಲೋಕಸಭಾ ಚುನಾವಣೆಯ…

ಲೋಕಸಭಾ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಬಿಜೆಪಿ ಹೈಕಮಾಂಡಿಗೆ ಬಿಟ್ಟು ವಿಚಾರ – ಸದಾನಂದ ಗೌಡರ ಬಗ್ಗೆ ಅರುಣ್ ಪುತ್ತಿಲ ಹೇಳಿದ್ದೇನು ?

ಮಂಗಳೂರು: ರಾಜಕೀಯ ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಉಚಿತ ಯೋಜನೆ ಜಾರಿಗೆ ತಂದಿದೆ. ಆದರೆ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ಹೇಗೆ ತರುತ್ತಾರೆ ಎಂಬುವುದು ಪ್ರಶ್ನೆಯಾಗಿದೆ. ಆರ್ಥಿಕ ಅನುಕೂಲ ಹೇಗೆ ಮಾಡುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು ಪುತ್ತೂರಿನಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ, ಹಿಂದು…

ಪುತ್ತೂರು : ತಾಕತ್ತಿದ್ದರೆ RSS, ಬಜರಂಗದಳ ಬ್ಯಾನ್ ಮಾಡಿ ನೋಡಿ – ಅರುಣ್ ಪುತ್ತಿಲ

ಪುತ್ತೂರು: ತಾಕತ್ತಿದ್ದರೆ ಆರ್. ಎಸ್.ಎಸ್., ಭಜರಂಗದಳ ಸಂಘಟನೆಗಳನ್ನು ನಿಷೇಧಿಸಿ ನೋಡಿ. ಅದರ ಪರಿಣಾಮ ಏನೆಂಬುದನ್ನು ನಾವು ತೋರಿಸುತ್ತೇವೆ ಎಂದು ಪುತ್ತೂರಿನ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರು ರಾಜ್ಯದ ಕಾಂಗ್ರೆಸ್‌ ಸರಕಾರಕ್ಕೆ ಸವಾಲು ಹಾಕಿದ್ದಾರೆ. ‘ಆರ್. ಎಸ್.ಎಸ್. ಮತ್ತು…

ಉಪಮುಖ್ಯಮಂತ್ರಿ ಎನ್ನುವುದು ಅಧಿಕಾರವಿಲ್ಲದ ಪ್ರತಿಷ್ಠೆಗಾಗಿ ಸೃಷ್ಟಿಸಿಕೊಂಡ ಹುದ್ದೆಯೇ ? ಡಿಸಿಎಂ ಗಿರುವ ಪವರ್ ಏನು ಗೊತ್ತಾ ?

ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಿಸಿಎಂ ಎನ್ನುವುದು ಸಾಂವಿಧಾನಿಕ ಹುದ್ದೆಯಲ್ಲ! ಉಪ ಮುಖ್ಯಮಂತ್ರಿ ಸ್ಥಾನ ತಾಂತ್ರಿಕವಾಗಿ ಸಾಂವಿಧಾನಿಕ ಹುದ್ದೆಯಲ್ಲ. ಇದು ಯಾವುದೇ ನಿರ್ದಿಷ್ಟ ಅಧಿಕಾರವನ್ನೂ ಹೊಂದಿಲ್ಲ. ಉಪಮುಖ್ಯಮಂತ್ರಿ ಸಾಮಾನ್ಯವಾಗಿ ಗೃಹಮಂತ್ರಿ ಅಥವಾ ಹಣಕಾಸು ಸಚಿವರಂತಹ…

ಪುತ್ತೂರು : ನಳಿನ್ ಕುಮಾರ್ ಅಪ್ತನನ್ನು ಆಸ್ಪತ್ರೆಯಿಂದ ಹೊರದಬ್ಬಿದ ಪುತ್ತಿಲ ಬೆಂಬಲಿಗರು – ಅಜಿತ್ ರೈ ಹೊಸಮನೆ ಹಾಗೂ ಪುತ್ತಿಲ ಬೆಂಬಲಿಗರ ನಡುವೆ ನೂಕಾಟ- ತಳ್ಳಾಟ – ಪುತ್ತೂರಿನ ಆಸ್ಪತ್ರೆಗೆ ಬಸನ್ ಗೌಡ‌ ಯತ್ನಾಳ್ ಭೇಟಿ ವೇಳೆ ಘಟನೆ

ಪುತ್ತೂರು: ಬ್ಯಾನರ್ ವಿಚಾರದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿರುವ ಹಿನ್ನೆಲೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಭಾರೀ ಹೈಡ್ರಾಮ ನಡೆದಿದೆ. ಬಿಜೆಪಿ ಕಾರ್ಯಕರ್ತನೊಬ್ಬನನ್ನು …

ಪುತ್ತೂರು ಮತ್ತು ಸುಳ್ಯದ 6ನೇ ಸುತ್ತಿನಲ್ಲಿ ಯಾರು ಲೀಡ್ ಗೊತ್ತಾ ? ಪುತ್ತೂರಿನಲ್ಲಿ ಜಿದ್ದಾಜಿದ್ದಿನ ಹೋರಾಟ

ಸುಳ್ಯ ವಿಧಾನಸಭಾ ಕ್ಷೇತ್ರದ 6th ಸುತ್ತು ಮತ ಎಣಿಕೆ ಬಿಜೆಪಿ ಭಾಗೀರಥಿ ಮುರುಳ್ಯ 33546 ಮತಗಳು ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಗೆ 24596 ಮತಗಳು ಭಾಗೀರಥಿ ಮುರುಳ್ಯ-8950 ಲೀಡ್ ಮತಗಳ ಲೀಡ್ ಪುತ್ತೂರು ವಿಧಾನಸಭಾ ಕ್ಷೇತ್ರ ದ ಆರನೇ ಸುತ್ತಿನ ಮತ…

ಯು.ಟಿ ಖಾದರ್ ಗೆ ಭಾರೀ ಮುನ್ನಡೆ – ಮತಗಳ ಅಂತರವೆಷ್ಟು ಗೊತ್ತಾ ?

ಮಂಗಳೂರು ಕ್ಷೇತ್ರ ದ ಐದನೇ ಸುತ್ತಿನ ಮತ ಎಣಿಕೆ ಕಾಂಗ್ರೆಸ್ ನ ಯುಟಿ ಖಾದರ್ ಗೆ 24637 ಮತಗಳು ಬಿಜೆಪಿ ಯ ಸತೀಶ್ ಕುಂಪಲ ಗೆ 13593 ಮತಗಳು ಯುಟಿ ಖಾದರ್ ಗೆ 11044 ಮತಗಳ ಮುನ್ನಡೆ

ಪುತ್ತೂರು ಮತ್ತು ಬೆಳ್ತಂಗಡಿಯ ಕಂಪ್ಲೀಟ್ ಮಾಹಿತಿ

ಪುತ್ತೂರು ವಿಧಾನಸಭಾ ಕ್ಷೇತ್ರ ದ ಮೂರನೇ ಸುತ್ತಿನ ಮತ ಎಣಿಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ-12541 ಅರುಣ್ ಪುತ್ತಿಲ-ಪಕ್ಷೇತರ-10223 ಆಶಾ ತಿಮ್ಮಪ್ಪ ಗೌಡ-ಬಿಜೆಪಿ-6452 ಅಶೋಕ್ ಕುಮಾರ್ ರೈ ಲೀಡ್- 2318 ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಐದನೇ ಸುತ್ತಿನ ಮತ ಎಣಿಕೆ…

error: Content is protected !!