Tag: election

ಮೂಡುಬಿದಿರೆ, ಮಂಗಳೂರು ಉತ್ತರ, ಸುಳ್ಯ, ಮಂಗಳೂರು ದಕ್ಷಿಣದ ಕಂಪ್ಲೀಟ್ ಮಾಹಿತಿ

ಮೂಡಬಿದಿರೆ ಎರಡನೇ ಸುತ್ತಿನ ಮತ ಎಣಿಕೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 10704 ಮತಗಳು ಕಾಂಗ್ರೆಸ್ ನ ಮಿಥುನ್ ರೈ 7399 ಮತಗಳು ಉಮಾನಾಥ್ ಕೋಟ್ಯಾನ್ 3305 ಮತಗಳ ಮುನ್ನಡೆ ಮಂಗಳೂರು ಉತ್ತರದ ಮೂರನೇ ಸುತ್ತಿನ ಮತ ಎಣಿಕೆ ಬಿಜೆಪಿ ಅಭ್ಯರ್ಥಿ…

ಮೂಡುಶೆಡ್ಡೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ – ನಾಲ್ವರು ಅರೆಸ್ಟ್

ಮಂಗಳೂರು : ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಪುನಿತ್ ಶಿವನಗರ, ನಿಶಾಂತ್ ಕುಮಾರ್, ರಾಕೇಶ್ ಮತ್ತು ದಿನೇಶ್ ಕುಮಾರ್ ಶಾಲೆಪದವು ಎಂದು ಗುರುತಿಸಲಾಗಿದೆ. 4 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ…

ಉಡುಪಿ: ಮತದಾನ ಮಾಡಿ‌ ಮದುವೆಗೆ ತೆರಳಿದ ಮಧುಮಗಳು – ವ್ಯಾಪಕ‌ ಶ್ಲಾಘನೆ

ಉಡುಪಿ : ಮದುವೆಗೂ ಮುನ್ನ ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸಿದ ನವ ವಧುವಿನ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಕಾಪು ಕ್ಷೇತ್ರದ ಪಲಿಮಾರು ಗ್ರಾಮ ಪಂಚಾಯತ್ ನ ಅವರಾಲು ಮಟ್ಟು ಮತಗಟ್ಟೆಯಲ್ಲಿ  ನವ ವದು ಮೆಲಿಟಾ ಮತದಾನ ಮಾಡಿದ್ದಾರೆ. ಮತ…

ಮಂಗಳೂರು: ದ.ಕ, ಉಡುಪಿ ಜಿಲ್ಲೆಗಳಲ್ಲಿ ಮತದಾನ ಆರಂಭ – ಸರತಿ ಸಾಲಿನಲ್ಲಿ ಮತದಾರರು

ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಬೆಳಗ್ಗೆ 7 ಗಂಟೆಗೆ ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮತದಾರರು ತಮ್ಮ ತಮ್ಮ ಮತಗಟ್ಟೆಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು. ರಾಜ್ಯದಲ್ಲಿ 5,30,85,566 ಕೋಟಿ ನೋಂದಾಯಿತ ಮತದಾರರಿದ್ದು, ಅದರಲ್ಲಿ 2,66,82,156…

ಬೆಳ್ತಂಗಡಿ: ತಡರಾತ್ರಿಯಲ್ಲಿ ಹಣ ಹಂಚಿಕೆ ಮಾಡಿ ಸಿಕ್ಕಿ ಬಿದ್ದ ಬಿಜೆಪಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ

ಬೆಳ್ತಂಗಡಿಯಲ್ಲಿ ಬಿಜೆಪಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ತಡರಾತ್ರಿಯಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾಗ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯನಂದ ಗೌಡ ಅವರು ಕೆಲ್ಲಗುತ್ತು ಕಾಲೋನಿಯಲ್ಲಿ ರೆಡ್ ಹ್ಯಾಂಡ್ ಆಗಿ ಕಾಂಗ್ರೆಸ್ ಮಾಜಿ ಶಾಸಕ ವಸಂತ ಬಂಗೇರ ಅವರ…

ಮಂಗಳೂರು: ಮತಗಟ್ಟೆಯೊಳಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ-ಡಿಸಿ ವಾರ್ನಿಂಗ್

ಮಂಗಳೂರು, ವಿಧಾನಸಭಾ ಚುನಾವಣೆಗೆ ಅಂತಿಮ ಹಂತದ ಸಿದ್ಧತೆ ನಡೆಸಲಾಗಿದ್ದು, ಮತದಾನ ಕೇಂದ್ರದೊಳಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರವಿಕುಮಾರ್ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಗಟ್ಟೆಯೊಳಗೆ ಓರ್ವ ಅಧಿಕಾರಿಗೆ ಮಾತ್ರ ಮೊಬೈಲ್ ಕೊಂಡೊಯ್ಯಲು ಅವಕಾಶವಿದೆ. ಉಳಿದಂತೆ…

ಮಂಗಳೂರು: ಮತದಾರರನ್ನು ವಾಹನಗಳಲ್ಲಿ ಕರೆ ತರಲು ಅವಕಾಶವಿಲ್ಲ

ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಮತದಾನ ನಡೆಸುವ ಮತದಾರರನ್ನು ವಾಹನಗಳ ಮೂಲಕ ಕರೆ ತರಲು ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದವರಿಗೆ ಅವಕಾಶವಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರನ್ನು ವಾಹನಗಳಲ್ಲಿ…

ನವದೆಹಲಿ: ಚುನಾವಣೆ ತನಕ ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: ಮುಸ್ಲಿಮರಿಗೆ 4 ಶೇ. ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 9 ಕ್ಕೆ ಮುಂದೂಡಿದೆ. ಏತನ್ಮಧ್ಯೆ, ಈ ಸರಕಾರದ ಆದೇಶದ ಆಧಾರದ ಮೇಲೆ ಮೇ 9 ರವರೆಗೆ ಯಾವುದೇ…

ಮಂಗಳೂರು ಉತ್ತರಕ್ಕೆ ಅಭ್ಯರ್ಥಿ ಅಂತಿಮಗೊಳಿಸಲು ಕಾಂಗ್ರೆಸ್ ತತ್ತರ-ಉತ್ತರ ಕ್ಷೇತ್ರಕ್ಕೆ ಕೈ ನಾಯಕರಿಗೆ ಇನ್ನೂ ಸಿಗಲಿಲ್ಲ ಉತ್ತರ

ಮಂಗಳೂರು: ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, 7 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಿದೆ. ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಘೋಷಿಸದೇ ಬಾಕಿ ಉಳಿಸಿದೆ. ಕ್ಷೇತ್ರ – ಅಭ್ಯರ್ಥಿ ಲಿಂಗಸುಗೂರು ಕ್ಷೇತ್ರ…

ಪಕ್ಷದ ನಡೆಸಿಕೊಂಡ ರೀತಿಗೆ ನೋವಿದೆ ಎಂದು ಕಣ್ಣೀರಿಟ್ಟ ರಘುಪತಿ ಭಟ್ – ಯಶ್ ಪಾಲ್ ಸುವರ್ಣ ನಾವು ಬೆಳೆಸಿದ ಹುಡುಗ ಅವರಿಗೆ ಟಿಕೆಟ್ ಸಿಕ್ಕಿದ್ದಕ್ಕೆ ಬೇಸರವಿಲ್ಲ – ನನ್ನನ್ನು ಕೇಳಿ ಮಾಡುತ್ತಿದ್ದರೆ ನಾನೇ ರಾಜೀನಾಮೆ ಕೊಡುತ್ತಿದ್ದೆ – ರಘುಪತಿ ಭಟ್

ಉಡುಪಿ : ಟಿಕೆಟ್ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಿಲ್ಲ. ಆದರೆ ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ. ನಾನು ಪಕ್ಷ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ‌ ನಿಲ್ಲುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಶಾಸಕ ಕೆ. ರಘುಪತಿ ಭಟ್…

error: Content is protected !!