Tag: election

ಕಾಂಗ್ರೆಸ್ ನಿಂದ ಜೈರಾಮ್ ರಮೇಶ್, ಜೆಡಿಎಸ್ ನಿಂದ ಕುಪ್ಪೇಂದ್ರ ರೆಡ್ಡಿಗೆ ರಾಜ್ಯಸಭೆ ಟಿಕೆಟ್

ನವದೆಹಲಿ: ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ನಿಂದಲೂ ರಾಜ್ಯಸಭಾ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಕೈ ಪಾಳಯದಿಂದ ಜೈರಾಮ್ ರಮೇಶ್ ಮುಂದುವರಿಸಲು ಹೈಕಮಾಂಡ್ ನಿರ್ಧಾರ ಮಾಡಿದೆ. ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಅಂತಿಮವಾದ್ರೆ, ಬಿಜೆಪಿಯಿಂದ ನಿರ್ಮಲಾ ಸೀತರಾಮನ್ ಮತ್ತು ನಟ…

ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ

ಬೆಂಗಳೂರು:  ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಏಳೂ ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಆಯ್ಕೆಯಾಗುವ ಕಾರಣದಿಂದ ಯಾವುದೇ ಪಕ್ಷಗಳು ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಒಟ್ಟು ಏಳು ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳು ಬಿಜೆಪಿಗೆ, ಎರಡು ಸ್ಥಾನ ಕಾಂಗ್ರೆಸ್ ಗೆ…

ಕಾಂಗ್ರೆಸ್ ನಿಂದ ವಿಧಾನಪರಿಷತ್ ಗೆ ಅಚ್ಚರಿಯ ಅಭ್ಯರ್ಥಿಗಳು

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಹಾಗೂ ಕೆಪಿಸಿಸಿ ವಕ್ತಾರ ನಾಗಾರಾಜ್ ಯಾದವ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಹಲವು ದಿನಗಳಿಂದ ಕಾಂಗ್ರೆಸ್‍ನ ಹಿರಿಯ ನಾಯಕರು ಟಿಕೆಟ್‍ಗಾಗಿ ಹೈಕಮಾಂಡ್…

ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ – ಇನ್ನೂ ಅಭ್ಯರ್ಥಿ ಘೋಷಣೆ ಮಾಡದ ಬಿಜೆಪಿ – ಕಾಂಗ್ರೆಸ್

ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚು‌ನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ (ಮೇ.24) ಕೊನೆಯ ದಿನವಾಗಿದ್ದು, ಆದರೆ ಒಂದೇ ದಿನ ಬಾಕಿ ಇದ್ದರೂ ಇನ್ನೂ ಕೂಡ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಈವರೆಗೂ ಬಿಡುಗಡೆ ಮಾಡಿಲ್ಲ. ವಿಧಾನಸಭೆ ಸದಸ್ಯರಿಂದ ಆಯ್ಕೆಯಾಗಿ…

ಬೆಂಗಳೂರು: ಪರಿಷತ್ ಟಿಕೆಟ್ – ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಮುಸುಕಿನ ಗುದ್ದಾಟ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಮೇಲ್ಮನೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಟಿಕೆಟ್ ನೀಡುವ ವಿಚಾರದಲ್ಲಿ ಪೈಟ್ ಆರಂಭವಾಗಿದೆ.ಈ ನಡುವೆ ಅಭ್ಯರ್ಥಿಗಳ ಆಯ್ಕೆಯ ಕುರಿತಾದ ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು…

ಪುತ್ತೂರು: ಬಲ್ನಾಡು ಗ್ರಾ.ಪಂ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲುವು

ಪುತ್ತೂರು: ಬಲ್ನಾಡು ಗ್ರಾ.ಪಂ ವಾರ್ಡ್-1 ರ ತೆರವಾದ ಸ್ಥಾನಕ್ಕೆ ಮೇ.20 ರಂದು ಚುನಾವಣೆ ನಡೆದಿದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗ್ರಾ.ಪಂ.ನ ಮಾಜಿ ಅಧ್ಯಕ್ಷೆ ವಿನಯ ಬೆಳಿಯೂರುಕಟ್ಟೆಯವರು ಗೆಲುವು ಸಾಧಿಸಿದ್ದಾರೆ. ಬಲ್ನಾಡು ಗ್ರಾ.ಪಂ ವಾರ್ಡ್-1 ರ ಸದಸ್ಯೆ ಯಮುನಾ ರವರ…

error: Content is protected !!