Tag: Fir

ಕಾಲೇಜು ಟಾಯ್ಲೆಟ್’ನೊಳಗಿದ್ದ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ: ಮೂವರು ವಿದ್ಯಾರ್ಥಿನಿಯರು, ಆಡಳಿತ ಮಂಡಳಿ ವಿರುದ್ಧ ಎಫ್ ಐಆರ್

ನಗರದ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯುವತಿಯವರ ವಿಡಿಯೋ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿ ತಪ್ಪಿತಸ್ಥ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ ಐಆರ್‌ ದಾಖಲಿಸಿದ್ದಾರೆ. ವಿಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಅವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ…

ಅನ್ಯ ಧರ್ಮಿಯ ವಿದ್ಯಾರ್ಥಿನಿಯೊಂದಿಗಿದ್ದ ವಿದ್ಯಾರ್ಥಿಗೆ ಹಲ್ಲೆ-ಹಲವರ ವಿರುದ್ಧ ಕೇಸ್ ದಾಖಲು

ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಅದೇ ಕಾಲೇಜಿನ ವಿದ್ಯಾರ್ಥಿ ಮಾತನಾಡುತ್ತಿದ್ದಾರೆಂಬ ಕಾರಣಕ್ಕೆ ತಂಡವೊಂದು ವಿದ್ಯಾರ್ಥಿಗೆ ಗಂಭೀರ ಹಲ್ಲೆ ನಡೆಸಿದ್ದು, ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್…

ಉಡುಪಿ: ಫಾಝಿಲ್ ಹತ್ಯೆ ಆರೋಪಿಗಳು ಹಿರೋಗಳು ಎಂಬ ಪ್ರಚೋದನಕಾರಿ ಪೋಸ್ಟ್-ಕೇಸು ದಾಖಲು

ಉಡುಪಿ, ಆ 04 : ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಬೈಂದೂರಿನ ವ್ಯಕ್ತಿಯೊಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಲಕ್ಷ್ಮೀಕಾಂತ ಬೈಂದೂರು ಎಂಬ ಪ್ರೊಫೈಲ್ ಹೊಂದಿರುವ ವ್ಯಕ್ತಿ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪಿ. ಈತ ಪೇಸ್…

ಮಂಗಳೂರು: ಪ್ರಚೋದನಕಾರಿ ಪೋಸ್ಟ್ – ಮತ್ತೆ 12 ಪ್ರಕರಣ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುತ್ತಿರುವವರ ಮೇಲೆ ಮಂಗಳೂರು ಪೊಲೀಸರು ತೀವ್ರ ನಿಗಾ ಇಟ್ಟಿದ್ದು , ಮತ್ತೆ 12 ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಪಟ್ಟಂತೆ ಪ್ರಚೋದನಕಾರಿ ಪೋಸ್ಟ್ ಗೆ ಸಂಬಂಧಿಸಿ ಈ ಹಿಂದೆ 5 ಪ್ರಕರಣ…

ಪುತ್ತೂರು: ವೀಡಿಯೋ ಚಿತ್ರೀಕರಿಸಿ ಮಹಿಳೆಯ ಮೇಲೆ ಅತ್ಯಾಚಾರ-ಪದೇ ಪದೇ ಸಹಕರಿಸಲು ಟಾರ್ಚರ್

ಪುತ್ತೂರು, ಮೇ 15 : ಕೋಳಿ ಫಾರ್ಮ್‌ ನ ರೈಟರ್‌ ಅದೇ ಫಾರ್ಮ್‌ನಲ್ಲಿ ಕೆಲಸಕ್ಕಿದ್ದ ಮಹಿಳೆಗೆ ಅತ್ಯಾಚಾರ ನಡೆಸಿ , ಕೃತ್ಯವನ್ನು ವಿಡಿಯೋ ಚಿತ್ರಿಕರಿಸಿ ಮತ್ತೆ ಮತ್ತೆ ಸಹಕರಿಸುವಂತೆ ಒತ್ತಾಯಿಸುತ್ತಿದ್ದ ಕುರಿತಂತೆ ಪುತ್ತೂರಿನ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ…

ಮಲ್ಪೆ: ಮಹಿಳೆಗೆ ಚಿತ್ರ ಹಿಂಸೆ ಆರೋಪ-ಯುವಕನ ವಿರುದ್ಧ ಪ್ರಕರಣ ದಾಖಲು

ಮಲ್ಪೆ, ಮಹಿಳೆಗೆ ಚಿತ್ರಹಿಂಸೆ ನೀಡುತ್ತಿದ್ದ ಆರೋಪದಲ್ಲಿ ಯುವಕನ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಲ್ಪೆ ಬಾಪುತೋಟದಲ್ಲಿ ವಾಸವಾಗಿರುವ ಸಂಗೀತಾ (31) ಎಂಬವರಿಗೆ ಇಬ್ಬರು ಮಕ್ಕಳಿದ್ದು, 10 ವರ್ಷಗಳ ಹಿಂದೆ ಗಂಡ ಬಿಟ್ಟು ಹೋಗಿದ್ದಾನೆ. ಈಕೆಗೆ 9 ವರ್ಷಗಳಿಂದ ಕೊಪ್ಪಳದ…

ಮಹೇಂದ್ರ ಸಿಂಗ್ ಧೋನಿ ಸೇರಿ 8 ಮಂದಿಯ ವಿರುದ್ಧ ಎಫ್ ಐಆರ್ ದಾಖಲು

ಮುಂಬೈ: ನ್ಯೂ ಗ್ಲೋಬಲ್ ಇಂಡಿಯಾ ಲಿಮಿಟೆಡ್‌ನ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ 8 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. `ನ್ಯೂ ಗ್ಲೋಬಲ್ ಪ್ರೊಡ್ಯೂಸ್ ಇಂಡಿಯಾ ಲಿಮಿಟೆಡ್’ ನಿಂದ ಪಡೆದ 30 ಲಕ್ಷ…

ಕಾಲೇಜಿಗೆ ಟೋಪಿ ಹಾಕಿ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ – ಕಾಲೇಜು ಪ್ರಾಂಶುಪಾಲರು ಸೇರಿ ಏಳು ಜನರ ವಿರುದ್ಧ ಎಫ್ಐಆರ್

ಬಾಗಲಕೋಟೆ: ಕಾಲೇಜಿಗೆ ಟೋಪಿ ಹಾಕಿಕೊಂಡು ಬಂದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ಕಾಲೇಜು ಪ್ರಿನ್ಸಿಪಾಲ್, ಪಿಎಸ್‍ಎ, ಕಾನ್ಸ್‍ಟೇಬಲ್ ಸೇರಿ ಏಳು ಜನರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಫೆಬ್ರವರಿ 18 ರಂದು ತೇರದಾಳ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಪದವಿ…

error: Content is protected !!