Tag: fire

ಬಂಟ್ವಾಳ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಸಿಡಿಲು ಬಡಿದು ಎರಡು ತೆಂಗಿನ ಮರಗಳು ಹೊತ್ತಿ ಉರಿದ ಘಟನೆ ಮಂಗಳವಾರ ಸಂಜೆ ವೇಳೆ ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಂಜಲ್ ಪಲ್ಕೆ ಎಂಬಲ್ಲಿ ಕಂಡು ಬಂದಿದೆ. ಮಂಜಲ್ ಪಲ್ಕೆ ನಿವಾಸಿ ಖಾದರ್ ಎಂಬವರ ಮನೆಯ ಅಂಗಳದಲ್ಲಿ ತೆಂಗಿನ ಮರಗಳು ಸಿಡಿಲಿನ…

ಬೆಂಗಳೂರು: ಮೆಜಸ್ಟಿಕ್ ನಲ್ಲಿ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

ಬೆಂಗಳೂರು, ನಗರದ ಮೆಜಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ರಾತ್ರಿ ಸಂಚಾರ ನಡೆಸುವ ರೈಲು ಇದಾಗಿದ್ದ ಹಿನ್ನೆಲೆಯಲ್ಲಿ ಪ್ರಯಾಣಿಕರು ಇರಲಿಲ್ಲ. ರೈಲ್ವೇ ನಿಲ್ದಾಣದಲ್ಲಿ ನಿಲ್ಲಿದ್ದ ರೈಲಿನ ಎಸಿ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ರೈಲ್ವೇ ಅಧಿಕಾರಿಗಳು…

ಚಲಿಸುತ್ತಿದ್ದ ಓಮ್ನಿಯ ಸಿಲಿಂಡರ್ ಸ್ಪೋಟ-ನೋಡ ನೋಡುತ್ತಿದ್ದಂತೆ ಬೆಂಕಿಗಾಹುತಿ

ಮೂಡುಬಿದಿರೆ: ಮೂಡುಬಿದಿರೆ ವಿದ್ಯಾಗಿರಿ ಬಳಿ ಇರುವ ಹಂಡೇಲು ತಿರುವು ಬಳಿ ಓಮ್ನಿ ಕಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಮೂಡುಬಿದಿರೆ ಅಗ್ನಿ ಶಾಮಕ ದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ವಾಹನದಲ್ಲಿದ್ದವರು ಹೊರಗೋಡಿ ಬಂದು…

ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಬಸ್!

ಶಿವಮೊಗ್ಗ: ಖಾಸಗಿ ಬಸ್ ಒಂದು ಬೆಂಕಿ ಹೊತ್ತಿಕೊಂಡು ಧಗ ಧಗನೆ ಉರಿಯುತ್ತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ  ಜು.17ರಂದು ನಡೆದಿದೆ. ಕಳೆದ 3 ದಿನಗಳಿಂದ ತಾಂತ್ರಿಕ ದೋಷದಿಂದ ನಿಂತುಕೊಂಡಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಬಸ್…

ಕೊರಗಜ್ಜ ಕಟ್ಟೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್-13 ಮಂದಿ ನೈಜ ಆರೋಪಿಗಳ ವಿರುದ್ಧ ದೈವ ನಿಂದನೆ, ಬೆದರಿಕೆ ಕೇಸ್

ದೈವದ ಕಟ್ಟೆಗೆ ಬೆಂಕಿ ನೀಡಲು ಕುಮ್ಮಕ್ಕು ನೀಡಿದ 13 ಮಂದಿ ನೈಜ ಆರೋಪಿಗಳ ವಿರುದ್ದ ದೈವನಿಂದನೆ, ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಬಜಿರೆ ಗ್ರಾಮದ ಬಡಾರು ನಿವಾಸಿಗಳಾದ ಪ್ರದೀಪ್ ಕುಮಾರ್ ಹೆಗ್ಡೆ, ಉಮೇಶ್ ಪೂಜಾರಿ ತಿಮರಡ್ಕ, ಸಂದೀಪ್ ಕುಮಾರ್ ಹೆಗ್ಡೆ, ಪ್ರಸಾದ್,…

ಹಾಸಿಗೆ ತಯಾರಿಕಾ ಪ್ಯಾಕ್ಟರಿಯಲ್ಲಿ ಅಗ್ನಿ ಅವಘಡ-ಲಕ್ಷಾಂತರ ರೂ. ನಷ್ಟ

ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಪ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿನಲ್ಲಿ ನಡೆದಿದೆ. ಸಜೀಪ ನಿವಾಸಿ ಲತೀಫ್ ಎಂಬವರಿಗೆ ಸೇರಿದ ಪ್ಯಾಕ್ಟರಿ ಇದಾಗಿದ್ದು, ಈ ಪ್ಯಾಕ್ಟರಿಯೊಳಗೆ ಲಕ್ಷಾಂತರ ರೂ.ಮೌಲ್ಯದ ಮೆಷಿನರಿಗಳು,…

ಹರೇಕಳ : ಆಕಸ್ಮಿಕ ಬೆಂಕಿ ಅವಘಡ, ಮನೆ ಸಂಪೂರ್ಣ ಭಸ್ಮ-ಮನೆ ಮಂದಿ ಅಪಾಯದಿಂದ ಪಾರು

ಉಳ್ಳಾಲ : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿಯಾದ ನೇಬಿಸ (ದಿವಂಗತ ಅಬ್ದುಲ್ ಖಾದರ್) ರ ಮನೆಯಲ್ಲಿ ಇಂದು ಮುಸ್ಸಂಜೆ 6.50ರ ವೇಳೆ ಅಡುಗೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ರಭಸಕ್ಕೆ ಮನೆ ಸಂಪೂರ್ಣವಾಗಿ ಕರಕಲವಾಗಿದ್ದು, ಯಾವುದೇ ಪ್ರಾಣ ಹಾನಿ…

ಮಂಗಳೂರು: ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ-ಅಪಾರ ನಷ್ಟ

ಮಂಗಳೂರು, ಮಾ.28: ನಗರ ಹೊರವಲಯದ ಅಡ್ಯಾರ್ ನಲ್ಲಿರುವ ಐಸ್ ಕ್ರೀಮ್ ದಾಸ್ತಾನು ಕೇಂದ್ರವೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಾಶನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ. ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ ಸ್ವಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು…

ತಾಪಮಾನ ಏರಿಕೆಯಿಂದ ಹಲವು ಕಡೆಗಳಲ್ಲಿ ಕಂಡುಬರುತ್ತಿದೆ ಕಾಡ್ಗಿಚ್ಚು

ತಾಪಮಾನದ ವೈಪರಿತ್ಯದಿಂದ ಬಿಸಿಲಿನ ಶಾಖ 32 ಡಿಗ್ರಿ ಯಿಂದ 40.7ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವು ಸೂರ್ಯನ ಕಿರಣಗಳು ಸುಡುವಂತೆ ಭಾಸವಾಗುತ್ತಿದೆ. ಅರಣ್ಯ ಪ್ರದೇಶಗಳಲ್ಲಿ ಹಾದು ಹೋಗುವ ವಿದ್ಯುತ್ ಸರಬರಾಜು ಪರಿವರ್ತಕ, ತಂತಿಗಳ ಮೂಲಕ ಕಿಡಿ ಹಾರಿ ಬೆಂಕಿ ಜ್ವಾಲೆ ಕಂಡು ಬಂದರೆ ಸಾರ್ವಜನಿಕರು…

ಸಾಲದ ಕಂತು ಪಾವತಿಸಲಾಗದ ಹಿನ್ನೆಲೆ ಬ್ಯಾಂಕ್ ಗೆ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ-ಸಿಬ್ಬಂದಿಗಳ ಸಮಯ ಪ್ರಜ್ಞೆ ತಪ್ಪಿದ ಭಾರೀ ಅನಾಹುತ

ಸಾಲದ ಕಂತು ತೀರಿಸಲಾಗದೆ  ಬ್ಯಾಂಕ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಪೆಟ್ರೊಲ್ ಚೆಲ್ಲಿ ಬ್ಯಾಂಕ್ ಗೆ ಬೆಂಕಿಹಚ್ಚಲು ಯತ್ನಿಸಿದಲ್ಲದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯದ ರಥಬೀದಿಯಲ್ಲಿರುವ ಸರಸ್ವತಿ ಬ್ಯಾಂಕ್ ಗೆ ನುಗ್ಗಿದ ಸ್ಥಳೀಯ ಪೂರಿ ಅಂಗಡಿ ನಡೆಸುತ್ತಿದ್ದ…

error: Content is protected !!