Tag: gurupora

ಗುರುಪುರ ಸೇತುವೆಯ ಮೇಲೆ ಬೈಕ್ ನಿಲ್ಲಿಸಿ ನದಿಗೆ ಹಾರಿದ ಯುವಕ

ಬಜ್ಪೆ : ಸೇತುವೆಯ ಮೇಲೆ ಬೈಕ್ ನಿಲ್ಲಿಸಿದ ಯುವಕನೋರ್ವ ನದಿಗೆ ಹಾರಿ ನಾಪತ್ತೆಯಾಗಿರುವ ಘಟನೆ ಗುರುಪುರ ಸೇತುವೆಯ ಬಳಿ ನಡೆದಿದೆ. ನಾಪತ್ತೆಯಾದ ಯುವಕನನ್ನು ವಾಮಂಜೂರು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ (38) ಎಂದು ಗುರುತಿಸಲಾಗಿದೆ. ಪೈಂಟರ್ ವೃತ್ತಿ ಮಾಡುತ್ತಿದ್ದ ಅರುಣ್ ಕುಮಾರ್…

ಗುರುಪುರ : ವಿದ್ಯಾರ್ಥಿಗಳು ಸಾವರ್ಕರ್ ಫೋಟೋ ಹಿಡಿದು ನೃತ್ಯ ಮಾಡಿದ್ದಕ್ಕೆ ಎಸ್ ಡಿಪಿಐ ಕಾರ್ಯಕರ್ತರ ಆಕ್ಷೇಪ – ಮಾತಿನ ಚಕಮಕಿ

ಮಂಗಳೂರು: ವಿದ್ಯಾರ್ಥಿಗಳು ಸಾವರ್ಕರ್ ಫೋಟೋ ಹಿಡಿದು ನೃತ್ಯ ಮಾಡಿದ್ದು ಎಸ್ ಡಿಪಿಐ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾ.ಪಂ ನಲ್ಲಿ ಅ.15ರಂದು ನಡೆದಿದೆ. ಗುರುಪುರ ಗ್ರಾ‌.ಪಂ ನಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಗುರುಪುರ ಬೆಥನಿ ಆಂಗ್ಲ…

error: Content is protected !!