Tag: Halle

ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ

ಬೆಳ್ತಂಗಡಿ, ಸರಕಾರಿ ಕರ್ತವ್ಯದ ವೇಳೆ ಅಡ್ಡಿಪಡಿಸಿದ್ದಲ್ಲದೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರು ಜ.18 ರಂದು ಬೆಳಗ್ಗೆ…

ವಿಟ್ಲ: ಅನಂತಾಡಿ ಗ್ರಾ.ಪಂ. ಅಧ್ಯಕ್ಷರ ಮೇಲೆ ಕಾಂಗ್ರೆಸ್ ಮುಖಂಡನಿಂದ ಹಲ್ಲೆ

ವಿಟ್ಲ: ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆಯಾಗಿದ್ದು, ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧ್ಯಕ್ಷ ಗಣೇಶ್ ಪೂಜಾರಿ(60) ಅವರು ರಸ್ತೆ ಬದಿಯ ಚರಂಡಿಯ ಶುಚೀಕರಣ ಮಾಡುತ್ತಿದ್ದಾಗ ಕಾಂಗ್ರೆಸ್ ಪಕ್ಷದ ವಲಯ ಅಧ್ಯಕ್ಷ ಸತೀಶ್ ಪೂಜಾರಿ ಬಾಕಿಲ ಮತ್ತು ತಂಡ…

ಬಜರಂಗದಳ ಕಾರ್ಯಕರ್ತರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

ಬಜರಂಗದಳ (Bajrang Dal) ಕಾರ್ಯಕರ್ತರ ಮೇಲೆ ಮುಸ್ಲಿಂ (Muslim) ಯುವಕರು ಹಲ್ಲೆ ನಡೆಸಿದ ಪ್ರತ್ಯೇಕ ಎರಡು ಘಟನೆಗಳು ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ನಡೆದಿದ್ದು, ಗಾಯಗೊಂಡ ಮೂವರು ಕಾರ್ಯಕರ್ತರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋಪಾಳದ ವಿನಾಯಕ ಸರ್ಕಲ್ನಲ್ಲಿ ಇಬ್ಬರು ಕಾರ್ಯಕರ್ತರ…

ಹಿಂದೂ ಯುವತಿಯರೊಂದಿಗೆ ವಿಹಾರಕ್ಕೆ ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಲ್ಲೆ-ಹಿಂದೂ ಸಂಘಟನೆ ಕಾರ್ಯಕರ್ತರು ಸೇರಿ ಏಳು ಮಂದಿ ಅಂದರ್

ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರುಏಳು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್ , ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್ ವಶಕ್ಕೆ ಪಡೆದುಕೊಂಡ…

ವಿಟ್ಲ: ಬಜರಂಗದಳ, ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಬೀದಿ ರಂಪಾಟ- ಪರಸ್ಪರ ಹೊಡೆದಾಡಿಕೊಂಡ ಕಾರ್ಯಕರ್ತರು

ವಿಟ್ಲ: ಬಜರಂಗದಳ, ಬಿಜೆಪಿ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ ಗಾಯಗೊಂಡಿದ್ದು, ಇಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಚುನಾವಣಾ…

ವಿಟ್ಲ : ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ಮಾಡುವ ವ್ಯಕ್ತಿಗೆ ಹಲ್ಲೆ ಆರೋಪ; ದೂರು-ಪ್ರತಿದೂರು

ವಿಟ್ಲ: ಇಂಡಿಯನ್ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ನಿರ್ವಹಿಸುವ ವ್ಯಕ್ತಿಗೆ ಗ್ರಾಹಕನೋರ್ವ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ವಿಟ್ಲ ಠಾಣೆಗೆ ದೂರು ನೀಡಲಾಗಿದೆ. ವಿಟ್ಲ ಮೇಗಿನಪೇಟೆಯಲ್ಲಿ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ನಿರ್ವಹಿಸುವ ಸದಾನಂದ ಅವರು ಕಮರ್ಷಿಯಲ್ ಗ್ಯಾಸ್ ಅನ್ನು ಅಂಗಡಿಗಳಿಗೆ ಕೊಂಡೊಯ್ಯುತ್ತಿದ್ದ ವೇಳೆ…

ಬೆಳ್ತಂಗಡಿ: ಯುವತಿಯೊಂದಿಗೆ ಮಾತಾಡಿದ್ದಕ್ಕೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಯುವಕರು

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಪರಿಚಯಸ್ಥ ಸಹಪ್ರಯಾಣಿಕೆಯೊಂದಿಗೆ ಮಾತನಾಡಿದ್ದನ್ನೇ ನೆಪವಾಗಿರಿಸಿ ಯುವಕರ ಗುಂಪೊಂದು ಯುವತಿಗೆ ಹಲ್ಲೆ ನಡೆಸಿದ ಘಟನೆ ತಾಲೂಕಿನ ಉಜಿರೆಯಲ್ಲಿ ವರದಿಯಾಗಿದೆ. ಕಕ್ಕಿಂಜೆ ನಿವಾಸಿ ಶಾಹಿಲ್ (22) ಹಲ್ಲೆಗೆ ಒಳಗಾದ ಯುವಕ. ಈತ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಬಸ್ಸಿನಲ್ಲಿ ಬರುತ್ತಿದ್ದ ವೇಳೆ…

ಹೆತ್ತ ತಾಯಿಗೆ ಹಲ್ಲೆ ನಡೆಸಿದ ಪುತ್ರ-ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ

ಮಗನೋರ್ವ ಹೆತ್ತ ತಾಯಿಗೆ ಅವಾಚ್ಯ ಶಬ್ದಗಳಿಂದ ಬೈದು ದೂಡಿ ಹಾಕಿ ತುಳಿದ ತೊಡೆಯ ಮೂಳೆ ಮುರಿದು ಹಾಕಿದ ಘಟನೆ ಬೋಳಾರ ಬತ್ತೇರಿ ಗಾರ್ಡನ್‌ನ ಫೆಲಿಕ್ಸ್‌ ಕಂಪೌಂಡ್‌ನ‌ಲ್ಲಿ ಫೆ. ೧೫ರ ಬುಧವಾರ ತಡರಾತ್ರಿ ನಡೆದಿದೆ. ಆರೋಪಿ ಪುತ್ರ ರೋಹಿತ್‌ ವಿರುದ್ಧ ಗಾಯಾಳು ಆಗಿರುವ…

ತಲಪಾಡಿ ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆ – ವೀಡಿಯೋ ವೈರಲ್

ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ. ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಘಟನೆ ನಡೆದಿದ್ದು…

ವಿಟ್ಲ: ಜಾತ್ರೆಯಲ್ಲಿ ವ್ಯಾಪಾರ ಬಹಿಷ್ಕಾರದ ನಡುವೆಯೇ ವ್ಯಾಪಾರಿಗೆ ತಂಡದಿಂದ ಹಲ್ಲೆ

ವಿಟ್ಲ: ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಶ್ರೀ ಪಂಚಲಿಗೇಶ್ವರ ದೇವಸ್ಥಾನದ ಪಕ್ಕದಲ್ಲಿ ಜಾತ್ರೆಯ ಸಂಧರ್ಭ ನಿಮಿತವಾಗಿ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದ ಸುರೇಶ್ ದಾಸ್ ಎಂಬವರಿಗೆ ಆರು ಮಂದಿ ಆರೋಪಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ.…

error: Content is protected !!