Tag: health issues

ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರು….ಆಸ್ಪತ್ರೆಗೆ ದಾಖಲು

ರಿಯಲ್​​ ಸ್ಟಾರ್​​​​​​​ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ಧಾರೆ. ಉಪೇಂದ್ರ ಎಮರ್ಜೆನ್ಸಿ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ಧಾರೆ. ನೆಲಮಂಗಲದ ಹರ್ಷ ಆಸ್ಪತ್ರೆಗೆ ಉಪೇಂದ್ರ ಅಡ್ಮಿಟ್​ ಆಗಿದ್ಧಾರೆ. ಶಿವಮೊಗ್ಗದಿಂದ ಬರುವಾಗ ದಿಢೀರ್​​ ಆರೋಗ್ಯ ಕೈಕೊಟ್ಟಿದ್ದು, ಉಸಿರಾಟ ಸಮಸ್ಯೆ ಶುರುವಾದ…

ಕರಾವಳಿಯಲ್ಲಿ ಕೆಂಗಣ್ಣು: ಕೇರಳ ಗಡಿಯ ಮಂಜೇಶ್ವರ, ವರ್ಕಾಡಿಗಳಲ್ಲಿ ಮುನ್ನೆಚ್ಚರಿಕೆ, ಬೆಳ್ತಂಗಡಿಯಲ್ಲೂ ಕೆಂಗಣ್ಣು ಭೀತಿ

ಕಾಸರಗೋಡು: ಕರ್ನಾಟಕಕ್ಕೆ ಹೊಂದಿಕೊಂಡಿರುವ ಗಡಿ ಪಂಚಾಯತ್‌ಗಳಾದ ಮಂಜೇಶ್ವರ, ಮೀಂಜ, ವರ್ಕಾಡಿಗಳಲ್ಲಿ ಕೆಂಗಣ್ಣು ರೋಗ ಹರಡುತ್ತಿರುವ ಭೀತಿ ಯಿಂದಾಗಿ ಜನರು ಮುನ್ನೆಚ್ಚರಿಕೆ ವಹಿಸುವಂತೆ ಪಂಚಾಯತ್‌ ಅಧಿಕಾರಿಗಳು ಕರೆ ನೀಡಿದ್ದಾರೆ. ಕರ್ನಾಟಕದಲ್ಲಿ ಕಳೆದ ಎರಡು ವಾರಗಳಿಂದ ಕೆಂಗಣ್ಣು ರೋಗ ವ್ಯಾಪಕವಾಗಿ ಹರಡುತ್ತಿದ್ದು, ಅತ್ತಿತ್ತ ಸಂಚರಿಸುವವರು ಜಾಗೃತರಾಗಿರುವಂತೆ…

ಸಚಿವ ಕೋಟ ಶ್ರೀನಿವಾಸ‌ ಪೂಜಾರಿಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸಚಿವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆಯೇ ಶಸ್ತ್ರಚಿಕಿತ್ಸೆ ಒಳಗಾಗಿದ್ದು ಇನ್ನೂ 4-5 ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ…

ಪುತ್ತೂರು: ಹಠಾತ್ತನೇ ಆರೋಗ್ಯದಲ್ಲಿ ಏರುಪೇರು – SSLC ವಿದ್ಯಾರ್ಥಿನಿಯ ಸಾವು

ಪುತ್ತೂರು: ಹಠಾತ್ತನೇ ಆರೋಗ್ಯದಲ್ಲಿ ಏರುಪೇರಾಗಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಸಮೀಪದ ನೆಲ್ಲಿಕಟ್ಟೆ ನಿವಾಸಿ ಸತೀಶ್ ಭಂಡಾರಿ ಎಂಬವರ ಪುತ್ರಿ 14 ವರ್ಷದ ಹಿಮಾನಿ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪುತ್ತೂರಿನ ವಿಕ್ಟರ್ಸ್ ಶಾಲೆಯ…

ಏನೇ ತಿಂದರೂ ಅಜೀರ್ಣ ಸಮಸ್ಯೆ ಕಾಡುತ್ತಿದೆಯಾ ? ಹಾಗಾದ್ರೆ ಈ ತಪ್ಪುಗಳನ್ನು ಮಾಡಬೇಡಿ

ಏನೇ ತಿಂದರೂ ಅಜೀರ್ಣ ಸಮಸ್ಯೆ ನಿಮ್ಮನ್ನು ಕಾಡುತ್ತಿದೆಯೇ? ಹಾಗಾದರೆ ನೀವು ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳಲೇಬೇಕು. ಸಹಜವಾಗಿ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿಭಾಯಿಸಲು ನಮಗೆಲ್ಲರಿಗೂ ನಮ್ಮದೇ ಆದ ವಿಧಾನಗಳಿವೆ, ಆದರೆ ನಿಮ್ಮ ತಪ್ಪುಗಳಿಂದಾಗಿ ನಿಮ್ಮ ಸಮಸ್ಯೆ ಹೆಚ್ಚುತ್ತಿದೆ ಎಂದಲ್ಲ. ಊಟ ಮಾಡಿದ ತಕ್ಷಣ…

ಮಂಗಳೂರು : 3 ತಿಂಗಳಲ್ಲಿ ಮಹಿಳೆಗೆ ನಾಲ್ಕು ಆಪರೇಷನ್ – ನರಕಯಾತನೆಯಲ್ಲಿ ವಿಟ್ಲಪಡ್ನೂರಿನ ಇಂದಿರಾ – ಗರ್ಭಧಾರಣೆಗಾಗಿ ಬಂದವರಿಗೆ ವಿಲನ್ ಆದ ಡಾಕ್ಟರ್

ಮಂಗಳೂರು: ಗರ್ಭಧಾರಣೆಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ವೈದ್ಯರು ಮಾಡಿದ್ದಾರೆನ್ನಲಾದ ಎಡವಟ್ಟಿನಿಂದಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾದ ಮಹಿಳೆ ಬೇರೊಂದು ದೈಹಿಕ ಆರೋಗ್ಯ ಸಮಸ್ಯೆಗೆ ಸಿಲುಕಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಿ ತಮಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಮಹಿಳೆಯ…

error: Content is protected !!