Tag: heart attack

ಕೋಚಿಂಗ್ ಸೆಂಟರ್ ನಲ್ಲಿ ವಿದ್ಯಾರ್ಥಿಗೆ ಹೃದಯಾಘಾತ

ಕೋಚಿಂಗ್ ಸೆಂಟರೊಂದರಲ್ಲಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ ಮೃತ ಪಟ್ಟ ಘಟನೆ ಮಧ್ಯಪ್ರದೇಶದ ಇಂದೋರ್‌ನ ಕೋಚಿಂಗ್ ಸೆಂಟರ್ ನಲ್ಲಿ ನಡೆದಿದೆ. ಮಧ್ಯಪ್ರದೇಶದ ಭನ್ವಾರ್ಕುವಾನ್ ಪ್ರದೇಶದ ನಿವಾಸಿ ಮಾಧವ್ (18) ಮೃತಪಟ್ಟ ದುರ್ದೈವಿ. ಮಧ್ಯಪ್ರದೇಶ ಲೋಕಸೇವಾ ಆಯೋಗದ MPPSC ಪ್ರವೇಶ…

ಚಾಲಕರೇ ಹೆಚ್ಚು ಹೃದ್ರೋಗಕ್ಕೆ ಒಳಗಾಗುತ್ತಿದ್ದಾರೆ : ಆಘಾತಕಾರಿ ಮಾಹಿತಿ!

ಬಿಎಂಟಿಸಿಎ ಶೇ. 40-50 ರಷ್ಟು ಚಾಲಕರು ಹೃದ್ರೋಗದ ಅಪಾಯದಲ್ಲಿದ್ದಾರೆ. ಅವರು ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ಹೇಳಿದರು. ಕಳೆದ 12 ರಿಂದ 13 ತಿಂಗಳಲ್ಲಿ ನಮ್ಮ ಆಸ್ಪತ್ರೆಯು 8,200 ಬಿಎಂಟಿಸಿ…

ಹೃದಯಾಘಾತಕ್ಕೆ ಬೆಳ್ತಂಗಡಿಯ ನರ್ಸಿಂಗ್ ವಿದ್ಯಾರ್ಥಿನಿ ಬಲಿ

ಬೆಳ್ತಂಗಡಿ : ಅನಾರೋಗ್ಯಕ್ಕೆ ತುತ್ತಾಗಿ ಆಸ್ಫತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖಳಾಗಿ ಮನೆಗೆ ಹಿಂತಿರುಗಿದ ವಿದ್ಯಾರ್ಥಿನಿಯೊಬ್ಬಳು ಹಠಾತ್‌ ಮೃತಪಟ್ಟ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು…

ಹೃದಯಾಘಾತಕ್ಕೆ ಯುವಜನರೇ ಹೆಚ್ಚಾಗಿ ಬಲಿ-ಕೋವಿಡ್ ಬಳಿಕ ಹೆಚ್ಚಿದೆ ಹಾರ್ಟ್ ಅಟ್ಯಾಕ್!

ಹೃದಯವು ದೇಹದ ಎಲ್ಲಾ ಭಾಗಗಳಿಗೆ ರಕ್ತವನ್ನು ಪಂಪ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಎಲ್ಲಾ ಸಮಯದಲ್ಲೂ ದೇಹದ ವಿವಿಧ ಅಂಗಗಳ ರಕ್ತದ ಬೇಡಿಕೆಯನ್ನು ಸಮರ್ಪಕವಾಗಿ ಪೂರೈಸುತ್ತದೆ. ಹೃದಯ ಕಾಯಿಲೆಗಳು ಕಂಡುಬಂದ ಸಂದರ್ಭದಲ್ಲಿ ಅದರ ಪಂಪ್ ಮಾಡುವ ಸಾಮರ್ಥ್ಯ ಕಡಿಮೆಯಾಗುತ್ತದೆ. ಇದು ದೇಹದ…

ಸ್ಪಂದನಾ ಸಾವಿಗೆ ಕಾರಣವಾದದ್ದು ಕಿಟೋ ಡಯೆಟ್ ನಿಂದ ತೂಕ ಇಳಿಸಿದ್ದು – ನೀವು ಜಿಮ್ ಹೋಗ್ತೀರಾ- ತೂಕ ಇಳಿಸ್ತೀರಾ ಹಾಗಾದ್ರೆ ಡಾ. ವಿಜಯ ಲಕ್ಶ್ಮೀ ಅವರ ಮಾತು ಕೇಳಿ – ಖ್ಯಾತ ಹೃದ್ರೋಗ ವೈದ್ಯರಾದ ಡಾ. ವಿಜಯಲಕ್ಷ್ಮೀ ಬಾಳೇಕುಂದ್ರು ಅವರಿಂದ ಉಪಯುಕ್ತ ಮಾಹಿತಿ

ತುಳುನಾಡಿನ ಮನೆ ಮಗಳು, ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಬ್ಯಾಕಾಂಕ್ ನಲ್ಲಿ ಸಾವನ್ನಪ್ಪಿದ್ದಾರೆ. ಸದ್ಯ ಸ್ಪಂದನಾ ಸಾವಿಗೆ ಅವರು ತೂಕ ಇಳಿಸಿಕೊಳ್ಳಲು ಮುಂದಾಗಿದ್ದದ್ದು ಕಾರಣ ಎನ್ನುವ ಮಾತುಗಳನ್ನು ವೈದ್ಯರು ಕೂಡ ತಿಳಿಸುತ್ತಿದ್ದಾರೆ. 16 ಕೆಜಿ ತೂಕ ಇಳಿಸಿಕೊಂಡ ಸ್ಪಂದನಾ…

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ಸಾವು

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿ ಪ್ರಸ್ತುತ ಮದುವೆಯಾಗಿ ಕಳೆದ ಒಂದು ವರ್ಷದಿಂದ ಚಿಕ್ಕಮಗಳೂರು ಪತಿ ಮನೆಯಲ್ಲಿದ್ದವರು. ಸಾಲಿಯತ್ ಅವರು ಎದೆ ನೋವಿನಿಂದ…

ಮಂಗಳೂರು: 9ನೇ ತರಗತಿ ವಿದ್ಯಾರ್ಥಿ ಹಾಶಿನ್ ಹೃದಯಾಘಾತಕ್ಕೆ ಬಲಿ

ಮಂಗಳೂರು : ಮಹಾಮಾರಿ ಕೊರೊನಾ ಸಾಂಕ್ರಾಮಿಕದ ಬಳಿಕ ಹೃದಯಘಾತಗಳು ಹೆಚ್ಚಾಗ್ತಿವೆ. ವಯಸ್ಸಿನ ಮಿತಿ ಇಲ್ಲದೆ ಹಿರಿಯರಿಂದ ಎಳೆಯ ಪ್ರಾಯದ ಮಕ್ಕಳು ಹೃದಯಘಾತದಿಂದ ಸಾವನ್ನಪ್ಪುತಿರುವುದು ಸಹಜವಾಗಿಯೇ ಜನರಲ್ಲಿ ಆತಂಕ ತಂದಿದೆ. ಅದರಲ್ಲೂ ಶಾಲಾ ಮಕ್ಕಳು ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ಮಡಿಕೇರಿ ಬಳಿಕ ಇದೀಗ ಮಂಗಳೂರಿನಲ್ಲಿ…

ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿ ಸಾವು-ಪಾವಾಡ ಸದೃಶ್ಯಪಾರಾದ ಪುಟಾಣಿಗಳು

ವಿಟ್ಲ: ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನ.9 ರಂದು ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತರು. ಜಯಕರ ಪೂಜಾರಿ ರವರು ಆಟೋ ರಿಕ್ಷಾ ಚಾಲಕರಾಗಿದ್ದು, ಪ್ರತಿದಿನ…

14 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ-ಬೈಕ್ ಅಪಘಾತದಿಂದಾಗಿ ಹೆದರಿ ಹೃದಯಾಘಾತ

ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕನೊಬ್ಬ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಭಟ್ಕಳದಲ್ಲಿ ಶನಿವಾರ ರಾತ್ರಿ ನಡೆದಿದೆ. ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಬಾಲಕನನ್ನು 9ನೇ ತರಗತಿಯ ವಿದ್ಯಾರ್ಥಿ ಅಬ್ದುಲ್ಲಾ ಆಫ್ರೀಕಾ (14) ಎನ್ನಲಾಗಿದೆ. ಅಬ್ದುಲ್ಲಾ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಇನ್ನೊಂದು ಬೈಕ್ ತಾಗಿ ಅಬ್ದುಲ್ಲಾ ಆಫ್ರೀಕಾ…

ಸುಳ್ಯ : 2 ನೇ ತರಗತಿ ಬಾಲಕನಿಗೆ ಹೃದಯಾಘಾತವಾಗಿ ಸಾವು

ಸುಳ್ಯ: ಪುಟ್ಟ ಬಾಲಕನೋರ್ವ ಹೃದಯಾಘಾತದಿಂದ ದಾರುಣವಾಗಿ ಮೃತಪಟ್ಟ ಘಟನೆ ಸುಳ್ಯದ ಅಮರಮುಡ್ನೂರು ಗ್ರಾಮದಲ್ಲಿ ನಡೆದಿದೆ. ಅಮರಮುಡ್ನೂರು ತಾಲೂಕಿನ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2 ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ. ಹೃದಯಾಘಾತಕ್ಕೆ ಬಲಿಯಾದ ಬಾಲಕ. ಶಾಲೆಗೆ ಹೋಗಿದ್ದ ಬಾಲಕನಿಗೆ ಮಧ್ಯಾಹ್ನದ…

error: Content is protected !!