Tag: help praveen nettar murder

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಮತ್ತೆ ಇಬ್ಬರ ವಿರುದ್ಧ ಚಾರ್ಜ್ ಶೀಟ್

ಬೆಳ್ಳಾರೆ: ಬಿಜೆಪಿ ಯುವಮೋರ್ಚಾ ಸದಸ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳ ವಿರುದ್ಧ ಎನ್ ಐಎ ಆರೋಪಪಟ್ಟಿ ಸಲ್ಲಿಸಿದೆ. 2022ರ ಜುಲೈ 26ರಂದು ಈಗ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ನ ಭಾರತ(ಪಿಎಫ್‌ಐ) ಕಾರ್ಯಕರ್ತರಿಂದ ಪ್ರವೀಣ್ ನೆಟ್ಟಾರು…

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿರುವ ಶಾಫಿ ಬೆಳ್ಳಾರೆಗೆ ಎಸ್ ಡಿಪಿ ಐ ಟಿಕೆಟ್-ಮುಖಂಡನ ಹತ್ಯೆ ನಡೆಸಿದಾತನಿಗೆ ಟಿಕೆಟ್ ಘೋಷಣೆಯಾದ್ರು ಬಿಜೆಪಿ ಮೌನವಾಗಿದ್ದೇಕೆ? ಬಿಜೆಪಿ ವಿರುದ್ಧ ಪರೋಕ್ಷ ಬೆಂಬಲದ ಆರೋಪ ಸತ್ಯವೇ?

ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿ , ಪ್ರಸ್ತುತ ಜೈಲಿನಲ್ಲಿರುವ ಎಸ್‌ಡಿಪಿಐನ ಮುಖಂಡ ಶಾಫಿ ಬೆಳ್ಳಾರೆಗೆ ಮುಂಬರುವ ವಿಧಾನ ಸಭೆ ಚುನಾವಣೆಗೆ ಸ್ಪರ್ಧೆ ಮಾಡಲು ಎಸ್‌ಡಿಪಿಐ ಟಿಕೆಟ್‌ ಘೋಷಣೆ ಮಾಡಿರುವುದಕ್ಕೆ, ಪ್ರವೀಣ್‌ ನೆಟ್ಟಾರು ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ವಿದೇಶದಲ್ಲಿ ಅಂದರ್

ಪ್ರವೀಣ್ ನೆಟ್ಟಾರು ಹಂತಕರಿಗೆ ನೆರವು ನೀಡಿದ್ದ ಆರೋಪಿಗಳಿಬ್ಬರು ವಿದೇಶದಲ್ಲಿ ಅಡಗಿರುವ ವಿಚಾರವನ್ನು ಎನ್‌ಐಎ ಪತ್ತೆ ಹಚ್ಚಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ. ಹಂತಕರಿಗೆ ನೆರವು ನೀಡಿದವರಿಬ್ಬರು ವಿದೇಶದಲ್ಲಿ ಅಡಗಿರುವ ಬಗ್ಗೆ ಎನ್‌ಐಎಗೆ ಸುಳಿವು ದೊರೆತ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿದ…

ಪ್ರವೀಣ್ ನೆಟ್ಟಾರು ಪತ್ನಿಗೆ ಮಂಗಳೂರಿನಲ್ಲೇ ಉದ್ಯೋಗ-ಸರಕಾರದಿಂದ ಸ್ಪಷ್ಟನೆ

ಮಂಗಳೂರು, ಹತ್ಯೆಯಾದ ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಪ್ರವೀಣ್ ಅವರಿಗೆ ಮಂಗಳೂರಿನಲ್ಲೇ ಉದ್ಯೋಗ ಮುಂದುವರೆಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದೆಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತನ್ನ ಕಚೇರಿಯಲ್ಲೇ ಉದ್ಯೋಗ…

ಬೆಂಗಳೂರು: ಪ್ರವೀಣ್ ನೆಟ್ಟಾರು ಪತ್ನಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ಸರಕಾರ ಆದೇಶ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಇತ್ತೀಚಿಗೆ ದೊಡ್ಡಬಳ್ಳಾಪುರದಲ್ಲಿ…

ಪ್ರವೀಣ್ ಹತ್ಯೆ-ಕುಟುಂಬಕ್ಕೆ 11 ಲಕ್ಷ ರೂ. ನೆರವು ನೀಡಿದ ನಿರ್ಮಾಪಕ ಮನೀಶ್ ಮುಂದ್ರಾ

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿರುವ ಬಾಲಿವುಡ್ ನಿರ್ಮಾಪಕ, ಉದ್ಯಮಿ ಮನೀಶ್ ಮುಂದ್ರಾ ಅವರು ಪ್ರವೀಣ್ ಕುಟುಂಬಕ್ಕೆ 11 ಲಕ್ಷ ರೂ. ನೆರವು ನೀಡಿರುವುದಾಗಿ ಟ್ವೀಟ್ ಮಾಡಿದ್ದಾರೆ. ಪ್ರವೀಣ್ ಕುಟುಂಬದ ಬ್ಯಾಂಕ್ ಖಾತೆಯ ಮಾಹಿತಿಯನ್ನು ಇತ್ತೀಚೆಗಷ್ಟೇ ಅವರು…

error: Content is protected !!