Tag: home minister

ಸೌಜನ್ಯ ಕೇಸ್ ಮುಗಿದ ಅಧ್ಯಾಯ-ಮರುತನಿಖೆ ಅಸಾಧ್ಯ: ಜನರ ಪರ-ವಿರೋಧ ಇದ್ದೇ ಇರುತ್ತದೆ-ಗೃಹ ಸಚಿವ ಡಾ.ಜಿ.ಪರಮೇಶ್ವರ್

ಸೌಜನ್ಯಳಿಗೆ ನ್ಯಾಯಕ್ಕಾಗಿ ಹೋರಾಟದ ಕಾವು ದಿನೇ ದಿನೇ ಹೆಚ್ಚುತ್ತಲೇ ಇದೆ. ರಾಜ್ಯ ಮಾತ್ರವಲ್ಲದೇ ಹೊರರಾಜ್ಯದಲ್ಲಿಯೂ ಪ್ರತಿಭಟನೆಗಳು ನಡೆಯುತ್ತಿದ್ದು, ನೈಜ ಆರೋಪಿಗಳನ್ನು ಬಂಧಿಸಬೇಕೆನ್ನುವ ಒತ್ತಾಯಗಳು ಕೇಳಿ ಬರುತ್ತಿವೆ. ಈ ಬೆನ್ನಲ್ಲೇ ಗೃಹಸಚಿವರು ಹೇಳಿಕೆಯೊಂದನ್ನು ಕೊಟ್ಟಿದ್ದಾರೆ. ಸೌಜನ್ಯ ಕೇಸ್ ಮುಗಿದ ಅಧ್ಯಾಯವೆಂದು ಹೇಳಿದ್ದು, ಸೌಜನ್ಯ…

ಆಟೋ ಸ್ಪೋಟ-ಗಾಯಾಳು ಆಟೋ ಡ್ರೈವರ್ ಆರೋಗ್ಯ ವಿಚಾರಿಸಿದ ಹೋಂ ಮಿನಿಸ್ಟರ್- ರಿಕ್ಷಾ ಚಾಲಕನಿಗೆ ತಕ್ಷಣಕ್ಕೆ 50ಸಾವಿರ ರೂ. ನೀಡಿದ ಗೃಹ ಸಚಿವರು

ಮಂಗಳೂರು: ನಗರದ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಕಳೆದ ಶನಿವಾರ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್‌ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರನ್ನು ಸಚಿವ ಆರಗ ಜ್ಞಾನೇಂದ್ರ ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.…

ಮಂಗಳೂರು: ರಿಕ್ಷಾದಲ್ಲಿ ಬಾಂಬ್ ಸ್ಪೋಟ-ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

ಮಂಗಳೂರು, ನ.22: ರಾಷ್ಟ್ರೀಯ ಹೆದ್ದಾರಿ 75ರ ಪಂಪ್ ವೆಲ್ ಸಮೀಪದ ನಾಗುರಿ ಎಂಬಲ್ಲಿ ಕಳೆದ ಶನಿವಾರ ಸಂಜೆ ಆಟೊ ರಿಕ್ಷಾದಲ್ಲಿ ಸ್ಫೋಟ ಸಂಭವಿಸಿದ ಸ್ಥಳಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಪೂರ್ವಾಹ್ನ 11 ಗಂಟೆ ಸುಮಾರಿಗೆ ಭೇಟಿ…

ಪಂಪ್ ವೆಲ್-ಪಡೀಲ್ ರಸ್ತೆ ಸಂಚಾರ ಬಂದ್-ಪ್ರಯಾಣಿಕರ ಪರದಾಟ

ಮಂಗಳೂರಿನ ಬಾಂಬ್ ಸ್ಪೋಟವಾದ ನಾಗುರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಡಿಜಿಪಿ ಪ್ರವೀಣ್ ಸೂದ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪಶ್ಚಿಮ ವಲಯ ಐಜಿಪಿ ಡಾ.ಚಂದ್ರಗುಪ್ತ ,ಮಂಗಳೂರು ನಗರ ಡಿಸಿಪಿ ಅಂಶ್ಯು ಕುಮಾರ್ ಸಾಥ್ ನೀಡೀದ್ದಾರೆ. ಈ ಕಾರಣದಿಂದಾಗಿ ಪಂಪ್…

ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ – ಗೃಹಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಇನ್ನು ಮುಂದೆ ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಮುರುಘಾ ಮಠದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಈಗ 50,000 ರೂ. ಹಾಗೂ 1 ಲಕ್ಷ ರೂಪಾಯಿಗೆ ಹಳೆಯ ಕಾರುಗಳು…

ಒಬ್ಬ ಹೆಣ್ಣು ಮಗಳ ಬಳಿ ಗೃಹ ಸಚಿವರು ಹೀಗಾ ಮಾತಾಡೋದು – ನ್ಯಾಯ ಕೇಳೋಕೆ ಬಂದ್ರೆ ಬೈದು ಕಳಿಸ್ತಾರೆ – ಗೃಹ ಸಚಿವರ ವಿರುದ್ದ ಹರ್ಷ ಸಹೋದರಿ ಅಸಮಾಧಾನ

ಶಿವಮೊಗ್ಗ : ಹರ್ಷ ಕೊಲೆ ಪ್ರಕರಣದ ಆರೋಪಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಾ ಇದೆ. ಈ ಬಗ್ಗೆ ಕೊಲೆಯಾದ ಹರ್ಷ ಸಹೋದರಿ ಅಶ್ವಿನಿ ನ್ಯಾಯ ಕೇಳಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಗೆ ಹೋದರೆ ಬೈದು ಕಳಿಸಿದ್ಧಾರೆ. ಹೀಗಾಗಿ ಗೃಹ ಮಂತ್ರಿಗಳ ವಿರುದ್ಧ ಹರ್ಷ…

ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಟರ್ಪಾಲು ಹೊದಿಕೆ – ಗೃಹ ಸಚಿವರಿಂದ ತರಾಟೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಟರ್ಪಾಲು ಹೊದಿಸಿರುವುದನ್ನು ಕಂಡ ಗೃಹ ಸಚಿವ ಅರಗ ಜ್ಞಾನೇಂದ್ರ ಹೊಸ ಠಾಣೆ ಕಟ್ಟಡ ನಿರ್ಮಾಣ ಗುತ್ತಿಗೆದಾರರನ್ನು ತರಾಟೆಗೆತ್ತಿಕೊಂಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಪೊಲೀಸ್ ಠಾಣೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ…

ಕರ್ನಾಟಕದಲ್ಲಿ ಯು.ಪಿ ಮಾದರಿ ಬುಲ್ಡೋಜರ್ ಪ್ರಯೋಗ ಅಗತ್ಯವಿಲ್ಲ – ಗೃಹ ಸಚಿವ ಅರಗ ಜ್ಞಾನೇಂದ್ರ

ಕರ್ನಾಟಕದಲ್ಲಿ ಉತ್ತರಪ್ರದೇಶ ಮಾದರಿಯಲ್ಲಿ ಬುಲ್ಡೋಜರ್ ಪ್ರಯೋಗ ಮಾಡುವ ಸನ್ನಿವೇಶ ಸೃಷ್ಟಿಯಾಗಿಲ್ಲ ಎಂದು ಉಡುಪಿಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಉತ್ತರಪ್ರದೇಶ ಮಾದರಿಯ ಪರಿಸ್ಥಿತಿ ಇನ್ನೂ ನಿರ್ಮಾಣವಾಗಿಲ್ಲ, ಇಲ್ಲಿ ಕಾನೂನನ್ನು ಪಾಲಿಸುವ ಮನಸ್ಥಿತಿ ಇನ್ನೂ…

ಸ್ಯಾಟಲೈಟ್ ಪೋನ್ ಆಕ್ಟೀವ್ – ಪೊಲೀಸರು ತನಿಖೆ ನಡೆಸುತ್ತಿದ್ದಾರೆ – ಆರಗ ಜ್ಞಾನೇಂದ್ರ

ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಗಳು ಮತ್ತೆ ಸದ್ದು ಮಾಡುತ್ತಿದ್ದು, ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು ನಿಷೇಧಿತ ಸ್ಯಾಟಲೈಟ್ ಫೋನ್…

ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನವರ ಚಡ್ಡಿಯನ್ನು ದೇಶದ ಜನ ಬಿಚ್ಚಿ ಕಳುಹಿಸಿದ್ದಾರೆ – ಅರಗ ಜ್ಞಾನೇಂದ್ರ

ಶಿವಮೊಗ್ಗ: ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನವರ ಚಡ್ಡಿಯನ್ನು ದೇಶದ ಜನ ಬಿಚ್ಚಿ ಕಳುಹಿಸಿದ್ದಾರೆ. ಇನ್ನು ಅವರೇನು ಆರ್‌ಎಸ್‌ಎಸ್‌(RSS) ಚಡ್ಡಿ ಬಗ್ಗೆ ಮಾತನಾಡೋದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸಿದ್ದರಾಮಯ್ಯನವರ ಚಡ್ಡಿ ಸುಡಿ ಅಭಿಯಾನಕ್ಕೆ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು,…

error: Content is protected !!